supreme court

ಲೋಕಾಯುಕ್ತ ಹಗರಣ: ಎಸ್.ಐ.ಟಿ ತನಿಖೆ ಆದೇಶ ರದ್ದುಕೋರಿ ಸುಪ್ರೀಂ ಗೆ ಮೊರೆ
ಲೋಕಾಯುಕ್ತರಲ್ಲಿ ನಡೆದಿದೆ ಎನ್ನಲಾದ ರೂ 1 ಕೋಟಿ ಭ್ರಷ್ಟಾಚಾರ ಪ್ರಕರಣ ಎಸ್.ಐ.ಟಿ ಗೆ ತನಿಖೆ ನೀಡಿ ಹೊರಡಿಸಿರುವ ಅಧಿಸೂಚನೆ ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ

ನ್ಯಾಯಾಲಯದ ಕಲಾಪಗಳ ಆಡಿಯೋ-ವಿಡಿಯೋ ರೆಕಾರ್ಡಿಂಗ್ ಗೆ ಸರ್ಕಾರ ಪ್ರಸ್ತಾಪ
ಸಾಕ್ಷಿಗಳು ಹೇಳಿಕೆಗಳನ್ನು ಬದಲಾಯಿಸಲು ಅವಕಾಶವಿಲ್ಲದಿರುವುದರಿಂದ ಮತ್ತು ನ್ಯಾಯಾಲಯದ ವಿಚಾರಣೆಯಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಕ್ಷಿಪ್ರ ವಿಚಾರಣೆ ತರಲು ಕಲಾಪಗಳ...

ದೇವರ ಚಿತ್ರ ಬಳಕೆಗಿಲ್ಲ ತಡೆ
ವಾಣಿಜ್ಯ ಉತ್ಪನ್ನಗಳ ಮೇಲೆ ದೇವತೆಗಳ ಚಿತ್ರ ಬಳಕೆ ತಪ್ಪಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ...

ಜೀವಾವಧಿಗಿಂತ ಗಲ್ಲೇ ಲೇಸು: ಸುಪ್ರೀಂ
ಕಳೆದ ವರ್ಷ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಮುಂದಾಗಿದ್ದ ತಮಿಳುನಾಡು ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ಕೋರಿದ್ದ ಕೇಂದ್ರ ಸರ್ಕಾರದ...

ಕ್ರಿಕೆಟ್ ಬೆಟ್ಟಿಂಗ್ಗೆ ಕಡಿವಾಣ, ದೇಣಿಗೆ ಬಗ್ಗೆ ನಿಗಾ: ಎಸ್ಐಟಿ
ಕಪ್ಪು ಹಣದ ನಿಯಂತ್ರಣಕ್ಕಾಗಿ ಸುಪ್ರೀಂ ಕೋರ್ಟ್ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ನಿಯೋಜನೆ ಮಾಡಿದೆ. ಕ್ರಿಕೆಟ್ನಲ್ಲಿ ಬೆಟ್ಟಿಂಗ್...

ಸೋಮವಾರ ಯಾಕುಬ್ ಮೆಮನ್ ಅರ್ಜಿ ವಿಚಾರಣೆ
ತನ್ನ ವಿರುದ್ಧ ಗಲ್ಲು ಶಿಕ್ಷೆ ವಿಧಿಸಿರುವುದನ್ನು ರದ್ದುಗೊಳಿಸುವಂತೆ ಕೋರಿ ಯಾಕುಬ್ ಮೆಮನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ...
ದೇಶದ ಎಲ್ಲಾ ಕಾರಾಗೃಹಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಸುಪ್ರೀಂಕೋರ್ಟ್ ಆದೇಶ
ದೇಶಾದ್ಯಂತ ಕಾರಾಗೃಹಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಹಾಗೂ ಎಲ್ಲಾ ರಾಜ್ಯ ಸರ್ಕಾರಗಳಿಗೆ...

ಲಿವಿಂಗ್ ಟುಗೆದರ್ ಅಪರಾಧವಲ್ಲ: ಸುಪ್ರೀಂ ಕೋರ್ಟ್
ಆಧನಿಕ ಜೀವನಶೈಲಿಯ ಫಲವಾದ ಲಿವ್ ಇನ್ ಸಂಬಂಧ ಈಗ ಮತ್ತೆ ಸುದ್ದಿಯಲ್ಲಿದೆ. ಲಿವ್ ಇನ್ ಸಂಬಂಧವನ್ನು ಈಗಾಗಲೇ ಕಾನೂನು ಚೌಕಟ್ಟಿನಲ್ಲಿ...

ಗಲ್ಲು ಶಿಕ್ಷೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದ ಯಾಕುಬ್ ಮೆಮನ್
ಮರಣದಂಡನೆ ವಿರೋಧಿಸಿರುವ 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಯಾಕುಬ್ ಮೆಮನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವುದಾಗಿ ಗುರುವಾರ ತಿಳಿದುಬಂದಿದೆ...

