supreme court

ಬಾಬರಿ ಧ್ವಂಸ: ಸಿಬಿಐಗೆ ಸುಪ್ರೀಂ ನೋಟಿಸ್
ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ...

ಖನಿಜ ಸಂಪತ್ತಿನ ಅರಿವು ಇಲ್ಲದ ರಾಜ್ಯಕ್ಕೆ ಸುಪ್ರೀಂ ಕೋರ್ಟ್ ತರಾಟೆ
ರಾಜ್ಯದಲ್ಲಿರುವ ಖನಿಜ ಸಂಪತ್ತು ಎಷ್ಟಿದೆ, ಎಷ್ಟು ಪ್ರಮಾಣದಲ್ಲಿ ಅದಿರು ಗಣಿಗಾರಿಕೆ ಮಾಡಲಾಗಿದೆ ಎಂಬುದರ ಬಗ್ಗೆಯೇ ನಿಮ್ಮ ಬಳಿಯೇ ಮಾಹಿತಿ ಇಲ್ಲ ಎಂದು ಸುಪ್ರೀಂ ಕೋರ್ಟ್ ಅರಣ್ಯ ಪೀಠ ಕರ್ನಾಟಕ ಸರ್ಕಾರವನ್ನು ತರಾಟೆ ತೆಗೆದುಕೊಂಡಿದೆ...

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಆಡ್ವಾಣಿ ಸೇರಿ ಹಲವು ಬಿಜೆಪಿ ನಾಯಕರಿಗೆ ಸುಪ್ರೀಂ ನೋಟಿಸ್
1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ, ಕೇಂದ್ರ ಸಚಿವೆ ಉಮಾ ಭಾರತಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ....

ಅಕ್ರಮ ಗಣಿಗಾರಿಕೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದಾಗಿ ಪ್ರಾಕೃತಿಕ ಸಂಪತ್ತು ಲೂಟಿಯಾಗಿದೆ. ರಾಜ್ಯದಲ್ಲಿ ಎಷ್ಟು ಅದಿರು ಇದೆ ಎಂಬ ಮಾಹಿತಿ ರಾಜ್ಯಕ್ಕೆ ಗೊತ್ತಿಲ್ಲ ಮತ್ತು ಆ ಬಗ್ಗೆ....

ಜಯಾ ಅಕ್ರಮ ಆಸ್ತಿ: ಹೈಕೋರ್ಟಲ್ಲೂ ಭವಾನಿ ಸಿಂಗ್ ಎಸ್ಪಿಪಿಯಾಗಿರಬೇಕೇ?
ವಿಶೇಷ ಕೋರ್ಟಲ್ಲಿ ಜಯಲಿಲತಾ ಪ್ರಕರಣದಲ್ಲಿ ವಾದ ಮಾಡಿದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‍ಪಿಪಿ) ಭವಾನಿ ಸಿಂಗ್‍ಗೆ ಹೈಕೋರ್ಟಲ್ಲಿ ವಾದ ಮಂಡನೆಗೆ...

ಕೈ ಎತ್ತಲು ಬೇಕು ಪ್ರಿಯಾಂಕಾ

ಸ್ಪೆಕ್ಟ್ರಂ ಹರಾಜು: ತಡೆ ತೆರವು; ಕರೆ ದರ ಏರಲ್ಲ
ದೂರಸಂಪರ್ಕ ತರಂಗಾಂತರ ಹರಾಜಿನ ಫಲಿತಾಂಶವನ್ನು ಅಂತಿಮಗೊಳಿಸುವುದಕ್ಕೆ ಹೇರಿದ್ದ ತಡೆಯಾಜ್ಞೆಯನ್ನು ಗುರುವಾರ ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ...

ಏಪ್ರಿಲ್ 1ಕ್ಕೆ ಮನಮೋಹನ್ ಸಿಂಗ್ ಅರ್ಜಿ ವಿಚಾರಣೆ: ಸುಪ್ರೀಂಕೋರ್ಟ್
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವುದನ್ನು ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ದಾಖಲಿಸಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅರ್ಜಿಯನ್ನು...

ಐಟಿ ಕಾಯ್ದೆ ಸೆಕ್ಷನ್ 66(ಎ) ರದ್ದು: ಸುಪ್ರೀಂ ತೀರ್ಪು ಸ್ವಾಗತಿಸಿದ ಮನೀಶ್ ತಿವಾರಿ
ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ) ನನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ ಎಂದು ಮಾಜಿ ಕೇಂದ್ರ...

