supreme court

CJP ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗೆ ನೋಟಿಸ್: 'ಹಾಗೆ ಮಾಡಲು ಮ್ಯಾಜಿಸ್ಟ್ರೇಟ್‌ಗೆ ಎಷ್ಟು ಧೈರ್ಯ?; ಸುಪ್ರೀಂ ಕೋರ್ಟ್ ಕಿಡಿ
'ನೀವು ಹೇಳಿದ್ದು ಸಂಪೂರ್ಣವಾಗಿ ಸರಿ. ನಮ್ಮ ಯುವಕರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಶ್ನೆಯೇ ಇಲ್ಲ. ನಾವು ಸ್ಪಷ್ಟ ಆದೇಶವನ್ನು ಅಂಗೀಕರಿಸಿದ್ದೇವೆ' ಎಂದು ಸಿಜೆಐ ಹೇಳಿದರು.

ಹಿಂದೂ ದೇವತೆಗಳಿಗೆ ಅಪಮಾನ: ನಿಶು ಆಜಾದ್ ವಿರುದ್ಧ ದೂರು ದಾಖಲಿಸಿದ ಸುಪ್ರೀಂ ಕೋರ್ಟ್ ವಕೀಲ!
ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಿಂದೂ ದೇವತೆಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಸಿಜೆಪಿ ಕಾರ್ಯಕರ್ತೆ ನಿಶು ಆಜಾದ್ ಮತ್ತು ಆಕೆಯ ತಂದೆ ಸಂಜಯ್ ಆಜಾದ್ ವಿರುದ್ಧ ಸುಪ್ರೀಂ ಕೋರ್ಟ್ ವಕೀಲರೊಬ್ಬರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನ್ಯಾಯಾಂಗ ಅಧಿಕಾರಿಗಳು ಸರ್ಕಾರಿ ನೌಕರರಲ್ಲ; ದೇಶದ ಎಲ್ಲ ನ್ಯಾಯಾಧೀಶರ ನಿವೃತ್ತಿ ವಯಸ್ಸು 60ರಿಂದ 62ಕ್ಕೆ ಏರಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ
ದೇಶಾದ್ಯಂತ ಕೆಳಹಂತದ ನ್ಯಾಯಾಲಯಗಳಲ್ಲಿ 5 ಕೋಟಿಗೂ ಹೆಚ್ಚು ಪ್ರಕರಣಗಳು ಬಾಕಿ ಇರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ದೇಶದ ಜಿಲ್ಲಾ ನ್ಯಾಯಾಲಯಗಳಲ್ಲಿನ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 60 ರಿಂದ 62 ಕ್ಕೆ ಏರಿಸುವಂತೆ ಮಹತ್ವದ ಆದೇಶ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ಮತದಾನದ ರಹಸ್ಯ ಕಾಪಾಡಲು EVM ಮತ ಎಣಿಕೆಯಲ್ಲಿ ಟೋಟಲೈಸರ್? ಕೇಂದ್ರದ ನಿಲುವು ಕೇಳಿದ ಸುಪ್ರೀಂ ಕೋರ್ಟ್
ಮತದಾರರ ಗೌಪ್ಯತೆ ರಕ್ಷಣೆಗೆ ಹೊಸ ಹೆಜ್ಜೆ: ಬೂತ್ ಮಟ್ಟದ ಪ್ರೊಫೈಲಿಂಗ್ ತಡೆಯಲು ಇವಿಎಂ ಮತ ಎಣಿಕೆಗೆ ಟೋಟಲೈಸರ್ ತರಲು ಸುಪ್ರೀಂ ಚಿಂತನೆ. ಇವಿಎಂ ಟೋಟಲೈಸರ್ ವ್ಯವಸ್ಥೆ ಸಾಧ್ಯತೆ ಪರಿಶೀಲನೆಗೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನೀಟ್ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್; ಸೆಪ್ಟೆಂಬರ್ 5ರ ಪ್ರತಿಭಟನಾ ಮೆರವಣಿಗೆ ಹಿಂಪಡೆದ CJP
ಇಂಡಿಯಾ ಗೇಟ್‌ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ಕರೆ ನೀಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆದುಕೊಂಡಿರುವುದಾಗಿ ಸಿಜೆಪಿ ಸಹ-ಸಂಚಾಲಕ ಸೌರವ್ ದಾಸ್ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠಕ್ಕೆ ತಿಳಿಸಿದರು.

ಬೆಳಗಾವಿ ಗಡಿ ವಿವಾದ ಮತ್ತೆ ಮುನ್ನೆಲೆಗೆ: 865 ಮರಾಠಿ ಭಾಷಿಕ ಗ್ರಾಮಗಳ ಹಕ್ಕಿಗೆ ಮಹಾರಾಷ್ಟ್ರ ಆಗ್ರಹ; ತ್ವರಿತ ವಿಚಾರಣೆಗೆ ಸುಪ್ರೀಂಕೋರ್ಟ್‌ಗೆ ಮನವಿ..!
ಈ ಪ್ರಕರಣಕ್ಕೆ ಸಂಬಂಧಿಸಿದ ಎರಡೂ ಪಕ್ಷಗಳ ವಾದಗಳು ಹಾಗೂ ದಾಖಲೆಗಳ ಸಲ್ಲಿಕೆ ಪೂರ್ಣಗೊಂಡಿದ್ದು, ಇದೀಗ ವಿಚಾರಣೆಗೆ ಪಟ್ಟಿ ಮಾಡಬಹುದು ಎಂದು ಮಹಾರಾಷ್ಟ್ರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.

'ಎಲ್ಲರೂ ಕಾನೂನಿನ ಚೌಕಟ್ಟಿನಲ್ಲಿಯೇ ವರ್ತಿಸಬೇಕು': CJP ಪ್ರತಿಭಟನಾ ಮೆರವಣಿಗೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್!
ಪರೀಕ್ಷಾ ಅಕ್ರಮಗಳ ವಿರುದ್ಧದ ತಮ್ಮ 36 ದಿನಗಳ ಪ್ರತಿಭಟನೆ ಹಿಂಪಡೆಯಲು ಕಾರಣವಾಗಿದ್ದ ಜುಲೈ 25ರ ಭರವಸೆಗಳನ್ನು ಕೇಂದ್ರ ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿರುವ ಸಿಜೆಪಿ ದೆಹಲಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಿದೆ.

'ಜಯ ಭಾರತ ಜನನಿಯ ತನುಜಾತೆ' ರಾಗ-ಅವಧಿ ಗೊಂದಲಕ್ಕೆ ಬಿತ್ತು ತೆರೆ: ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್
ನಾಡಗೀತೆ ಜಯ ಭಾರತ ಜನನಿಯ ತನುಜಾತೆ ಹಾಡಲು ನಿರ್ದಿಷ್ಟ ಧಾಟಿ ಮತ್ತು ಕಾಲಮಿತಿಯನ್ನು ನಿಗದಿಪಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಸರ್ಕಾರದ ಈ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿರುವ ನ್ಯಾಯಾಲಯವು, ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್ ಶಾಕ್; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!
ತಮ್ಮ ವಿರುದ್ಧದ ಅಪರಾಧ ನಿರ್ಣಯ ಮತ್ತು ಶಿಕ್ಷೆಯನ್ನು ಪ್ರಶ್ನಿಸಿ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಸೆಪ್ಟೆಂಬರ್ 22ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿದೆ. ಆದರೆ, ಶರಣಾಗತಿ ಪ್ರಮಾಣಪತ್ರ ಸಲ್ಲಿಸಿದ ಬಳಿಕವೇ ಈ ವಿಚಾರಣೆ ನಡೆಯಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

