supreme court

ಬೆಳಗಾವಿ ಗಡಿ ವಿವಾದ ಮತ್ತೆ ಮುನ್ನೆಲೆಗೆ: 865 ಮರಾಠಿ ಭಾಷಿಕ ಗ್ರಾಮಗಳ ಹಕ್ಕಿಗೆ ಮಹಾರಾಷ್ಟ್ರ ಆಗ್ರಹ; ತ್ವರಿತ ವಿಚಾರಣೆಗೆ ಸುಪ್ರೀಂಕೋರ್ಟ್‌ಗೆ ಮನವಿ..!
ರಾಜ್ಯ

ಬೆಳಗಾವಿ ಗಡಿ ವಿವಾದ ಮತ್ತೆ ಮುನ್ನೆಲೆಗೆ: 865 ಮರಾಠಿ ಭಾಷಿಕ ಗ್ರಾಮಗಳ ಹಕ್ಕಿಗೆ ಮಹಾರಾಷ್ಟ್ರ ಆಗ್ರಹ; ತ್ವರಿತ ವಿಚಾರಣೆಗೆ ಸುಪ್ರೀಂಕೋರ್ಟ್‌ಗೆ ಮನವಿ..!

ಈ ಪ್ರಕರಣಕ್ಕೆ ಸಂಬಂಧಿಸಿದ ಎರಡೂ ಪಕ್ಷಗಳ ವಾದಗಳು ಹಾಗೂ ದಾಖಲೆಗಳ ಸಲ್ಲಿಕೆ ಪೂರ್ಣಗೊಂಡಿದ್ದು, ಇದೀಗ ವಿಚಾರಣೆಗೆ ಪಟ್ಟಿ ಮಾಡಬಹುದು ಎಂದು ಮಹಾರಾಷ್ಟ್ರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.

'ಎಲ್ಲರೂ ಕಾನೂನಿನ ಚೌಕಟ್ಟಿನಲ್ಲಿಯೇ ವರ್ತಿಸಬೇಕು': CJP ಪ್ರತಿಭಟನಾ ಮೆರವಣಿಗೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್!
ದೇಶ

'ಎಲ್ಲರೂ ಕಾನೂನಿನ ಚೌಕಟ್ಟಿನಲ್ಲಿಯೇ ವರ್ತಿಸಬೇಕು': CJP ಪ್ರತಿಭಟನಾ ಮೆರವಣಿಗೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್!

ಪರೀಕ್ಷಾ ಅಕ್ರಮಗಳ ವಿರುದ್ಧದ ತಮ್ಮ 36 ದಿನಗಳ ಪ್ರತಿಭಟನೆ ಹಿಂಪಡೆಯಲು ಕಾರಣವಾಗಿದ್ದ ಜುಲೈ 25ರ ಭರವಸೆಗಳನ್ನು ಕೇಂದ್ರ ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿರುವ ಸಿಜೆಪಿ ದೆಹಲಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಿದೆ.

'ಜಯ ಭಾರತ ಜನನಿಯ ತನುಜಾತೆ' ರಾಗ-ಅವಧಿ ಗೊಂದಲಕ್ಕೆ ಬಿತ್ತು ತೆರೆ: ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್
ರಾಜ್ಯ

'ಜಯ ಭಾರತ ಜನನಿಯ ತನುಜಾತೆ' ರಾಗ-ಅವಧಿ ಗೊಂದಲಕ್ಕೆ ಬಿತ್ತು ತೆರೆ: ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್

ನಾಡಗೀತೆ ಜಯ ಭಾರತ ಜನನಿಯ ತನುಜಾತೆ ಹಾಡಲು ನಿರ್ದಿಷ್ಟ ಧಾಟಿ ಮತ್ತು ಕಾಲಮಿತಿಯನ್ನು ನಿಗದಿಪಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಸರ್ಕಾರದ ಈ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿರುವ ನ್ಯಾಯಾಲಯವು, ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!
ದೇಶ

ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ತಮ್ಮ ವಿರುದ್ಧದ ಅಪರಾಧ ನಿರ್ಣಯ ಮತ್ತು ಶಿಕ್ಷೆಯನ್ನು ಪ್ರಶ್ನಿಸಿ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಸೆಪ್ಟೆಂಬರ್‌ 22ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿದೆ. ಆದರೆ, ಶರಣಾಗತಿ ಪ್ರಮಾಣಪತ್ರ ಸಲ್ಲಿಸಿದ ಬಳಿಕವೇ ಈ ವಿಚಾರಣೆ ನಡೆಯಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!
ದೇಶ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ನೇತೃತ್ವದ ಹಾಗೂ ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠವು ಬ್ಯಾನರ್ಜಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿತು.

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್ 31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
ರಾಜ್ಯ

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್ 31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ದುರದೃಷ್ಟವಶಾತ್, ಕರ್ನಾಟಕವು ತಮಿಳುನಾಡಿಗೆ ಪ್ರಮಾಣಾನುಗುಣವಾಗಿ ನೀರು ಹರಿಸುತ್ತಿಲ್ಲ. ಅಲ್ಪ ಪ್ರಮಾಣದ ನೀರು ಮಾತ್ರ ಬಿಡುಗಡೆಯಾಗುತ್ತಿದ್ದು, ತಮಿಳುನಾಡಿಗೆ ಬರಬೇಕಾದಷ್ಟು ನೀರು ಸಿಗುತ್ತಿಲ್ಲ.

ನಾಲ್ಕು ಗೋಡೆಗಳ ನಡುವೆ ನಡೆದ ಜಗಳ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ದೇಶ

ನಾಲ್ಕು ಗೋಡೆಗಳ ನಡುವೆ ನಡೆದ ಜಗಳ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನಾಲ್ಕು ಗೋಡೆಗಳ ನಡುವೆ ನಡೆದ ಜಗಳ ಕಾನೂನಿನ ದೃಷ್ಟಿಯಲ್ಲಿ ಅಪರಾಧವಾಗುತ್ತದೆಯಾ? ಸಾರ್ವಜನಿಕರ ಕಣ್ಣಿಗೆ ಕಾಣದಂತೆ ನಡೆದ ನಿಂದನೆಗೆ ಜಾತಿ ದೌರ್ಜನ್ಯ ಕಾಯ್ದೆ ಅನ್ವಯಿಸುತ್ತದೆಯಾ? ಈ ಗೊಂದಲಗಳಿಗೆ ತೆರೆ ಎಳೆದಿರುವ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ತೀರ್ಪೊಂದನ್ನು ನೀಡಿದೆ. ಆ ಕುರಿತ ವರದಿ ಇಲ್ಲಿದೆ:

Yamuna floodplains: 5 ಕೋಟಿ ರೂ ರಿಫಂಡ್; 'ಆರ್ಟ್ ಆಫ್ ಲಿವಿಂಗ್' ಫೌಂಡೇಶನ್‌ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್!
ದೇಶ

Yamuna floodplains: 5 ಕೋಟಿ ರೂ ರಿಫಂಡ್; 'ಆರ್ಟ್ ಆಫ್ ಲಿವಿಂಗ್' ಫೌಂಡೇಶನ್‌ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್!

ವಿಶ್ವ ಸಂಸ್ಕೃತಿ ಉತ್ಸವ ಯಮುನಾ ನದಿಯ ಸೂಕ್ಷ್ಮ ಪರಿಸರ ವ್ಯವಸ್ಥೆಗೆ ಹಾನಿ ಉಂಟುಮಾಡಿದೆ ಎಂಬುದಕ್ಕೆ ಯಾವುದೇ ನೇರ ಸಾಕ್ಷ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸಿಜೆಐ ಸೂರ್ಯಕಾಂತ್ ಐತಿಹಾಸಿಕ ತೀರ್ಪು: 105 ವರ್ಷದ ವೃದ್ಧನಿಗೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿದ ಸುಪ್ರೀಂ ಕೋರ್ಟ್
ದೇಶ

ಸಿಜೆಐ ಸೂರ್ಯಕಾಂತ್ ಐತಿಹಾಸಿಕ ತೀರ್ಪು: 105 ವರ್ಷದ ವೃದ್ಧನಿಗೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿ ಬರೋಬ್ಬರಿ ನೂರು ವರ್ಷ ದಾಟಿದ ಮೇಲೂ ಜೈಲಿನ ಕತ್ತಲೆಯಲ್ಲೇ ಇರಬೇಕೆ? ಕಾನೂನಿನ ಕಠಿಣ ನಿಯಮಗಳಿಗಿಂತ ಮಾನವೀಯತೆಯೇ ಮಿಗಿಲು ಎಂದು ಸಾಬೀತುಪಡಿಸಿದ ಅಪರೂಪದ ಘಟನೆಯೊಂದು ಭಾರತೀಯ ನ್ಯಾಯಾಂಗ ಇತಿಹಾಸದಲ್ಲಿ ದಾಖಲಾಗಿದೆ. ಆ ಕುರಿತ ವರದಿ ಇಲ್ಲಿದೆ: