supreme court

CJP protest: ಪ್ರತಿಭಟನಾಕಾರರ ವಿರುದ್ಧ ಅತಿಯಾದ ಬಲಪ್ರಯೋಗ ಬೇಡ; ಪೊಲೀಸರಿಗೆ ಸುಪ್ರೀಂ ಕೋರ್ಟ್ ಪಾಠ
ದೇಶ

CJP protest: ಪ್ರತಿಭಟನಾಕಾರರ ವಿರುದ್ಧ ಅತಿಯಾದ ಬಲಪ್ರಯೋಗ ಬೇಡ; ಪೊಲೀಸರಿಗೆ ಸುಪ್ರೀಂ ಕೋರ್ಟ್ ಪಾಠ

ಪ್ರತಿಭಟನೆಗಳನ್ನು ನಿಭಾಯಿಸುವ ಸಂದರ್ಭದಲ್ಲಿ ಕಾನೂನು ಜಾರಿ ಸಂಸ್ಥೆಗಳು ಸಂಯಮದಿಂದ ವರ್ತಿಸಬೇಕು ಎಂದು ಸುಪ್ರೀಂ ಕೋರ್ಟ್ ಬುಧವಾರ ಒತ್ತಿ ಹೇಳಿದೆ.

ಕಾವೇರಿ ವಿವಾದ: ನೀರು ಬಿಟ್ಟರೂ ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು; ಇಲ್ಲಿದೆ ಕಾರಣ...
ರಾಜ್ಯ

ಕಾವೇರಿ ವಿವಾದ: ನೀರು ಬಿಟ್ಟರೂ ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು; ಇಲ್ಲಿದೆ ಕಾರಣ...

CWMA ಮತ್ತು CWRC ನಿರ್ದೇಶನಗಳನ್ನು ನೀಡಿದ್ದರೂ ಕರ್ನಾಟಕವು ಕಡ್ಡಾಯವಾಗಿ ತಮಿಳುನಾಡಿಗೆ ಬಿಡಬೇಕಾದ ನೀರು ಬಿಡಲು ವಿಫಲವಾಗಿದೆ.

ಪತ್ನಿಯಷ್ಟೇ ಲಿವ್-ಇನ್ ಸಂಗಾತಿಗೂ ಹಕ್ಕಿದೆ: ಲಿವ್-ಇನ್-ರಿಲೇಶನ್ ಶಿಪ್ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ದೇಶ

ಪತ್ನಿಯಷ್ಟೇ ಲಿವ್-ಇನ್ ಸಂಗಾತಿಗೂ ಹಕ್ಕಿದೆ: ಲಿವ್-ಇನ್-ರಿಲೇಶನ್ ಶಿಪ್ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಲಿವ್-ಇನ್ ಸಂಬಂಧಗಳ ಸುರಕ್ಷತೆ ಮತ್ತು ಮಹಿಳೆಯರ ಹಕ್ಕುಗಳ ರಕ್ಷಣೆಯ ನಿಟ್ಟಿನಲ್ಲಿ, ಸಂವಿಧಾನದ ಮೂಲಭೂತ ಹಕ್ಕುಗಳಿಗೆ ಧಕ್ಕೆ ಬಾರದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ಗಳನ್ನು ರಾಜ್ಯಗಳು ರದ್ದು ಅಥವಾ ಹಿಂಪಡೆಯಬಹುದು: ಸುಪ್ರೀಂ ಕೋರ್ಟ್
ದೇಶ

ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ಗಳನ್ನು ರಾಜ್ಯಗಳು ರದ್ದು ಅಥವಾ ಹಿಂಪಡೆಯಬಹುದು: ಸುಪ್ರೀಂ ಕೋರ್ಟ್

ನೀಟ್ ಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ನಡೆದ ಪ್ರತಿಭಟನೆಗಳಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದು ಅಥವಾ ಹಿಂಪಡೆಯಲು ರಾಜ್ಯ ಸರ್ಕಾರಗಳು ಸ್ವತಂತ್ರವಾಗಿವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಸ್ಪಷ್ಟಪಡಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ 96 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ; ಹೈಕೋರ್ಟ್‌ಗಳಲ್ಲಿ 30 ವರ್ಷದಿಂದ ನ್ಯಾಯಕ್ಕಾಗಿ ಕಾದಿವೆ 80 ಸಾವಿರ ಪ್ರಕರಣಗಳು
ದೇಶ

ಸುಪ್ರೀಂ ಕೋರ್ಟ್‌ನಲ್ಲಿ 96 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ; ಹೈಕೋರ್ಟ್‌ಗಳಲ್ಲಿ 30 ವರ್ಷದಿಂದ ನ್ಯಾಯಕ್ಕಾಗಿ ಕಾದಿವೆ 80 ಸಾವಿರ ಪ್ರಕರಣಗಳು

ಕೋರ್ಟ್ ಕೇಸ್ ಅಂತ ಅಲಿತ ಹೋದರೆ, ನ್ಯಾಯ ಪಡೆಯಲು ವರ್ಷಗಳೇ ಬೇಕಾಗಬಹುದು ಎನ್ನುವ ಮಾತಿದೆ, ಇದನ್ನ ಸುಮ್ ಸುಮ್ನೆ ಹೇಳಲ್ಲ, ಅದಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಹಾಲಿ ಬಾಕಿ ಇರುವ ಪ್ರಕರಣಗಳೇ ಸಾಕ್ಷಿ.!

ಕಾಶ್ಮೀರ CM ಒಮರ್ ಅಬ್ದುಲ್ಲಾಗೆ ಕೊನೆಗೂ ಸಿಕ್ತು ಪತ್ನಿ ಪಾಯಲ್​ರಿಂದ ವಿಚ್ಛೇದನ!
ದೇಶ

ಕಾಶ್ಮೀರ CM ಒಮರ್ ಅಬ್ದುಲ್ಲಾಗೆ ಕೊನೆಗೂ ಸಿಕ್ತು ಪತ್ನಿ ಪಾಯಲ್​ರಿಂದ ವಿಚ್ಛೇದನ!

ಈ ಹಿಂದೆ ಸುಪ್ರೀಂ ಕೋರ್ಟ್ ನಿಮ್ಮ ವೈವಾಹಿಕ ಸಮಸ್ಯೆಗಳನ್ನು ಒಟ್ಟಿಗೆ ಕುಳಿತು ಪರಿಹರಿಸಿಕೊಳ್ಳಲು ಯತ್ನಿಸುವಂತೆ ನಿರ್ದೇಶನ ನೀಡಿತ್ತು.

Russia-Ukraine war: ಭಾರತೀಯರ ಕುಟುಂಬಗಳಿಗೆ ನೆರವು; Nodal ಅಧಿಕಾರಿ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ Supreme Court ಸೂಚನೆ
ದೇಶ

Russia-Ukraine war: ಭಾರತೀಯರ ಕುಟುಂಬಗಳಿಗೆ ನೆರವು; Nodal ಅಧಿಕಾರಿ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ Supreme Court ಸೂಚನೆ

ರಷ್ಯಾ ರಾಯಭಾರ ಕಚೇರಿಯ ಮುಂದೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಬೇಕು.

ಕಾವೇರಿ ವಿವಾದ: ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ತಮಿಳುನಾಡು ನಿರ್ಧಾರ..!
ದೇಶ

ಕಾವೇರಿ ವಿವಾದ: ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ತಮಿಳುನಾಡು ನಿರ್ಧಾರ..!

ಕರ್ನಾಟಕವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ನಿರ್ದೇಶನಗಳಿದ್ದರೂ ಪದೇ ಪದೇ ತಮಿಳುನಾಡಿಗೆ ನೀರು ಬಿಡಲು ನಿರಾಕರಿಸುತ್ತಿದೆ.

ನೀಟ್ ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಕೆ ವಿವಾದ: RAF ಮದ್ದುಗುಂಡು ದಾಖಲೆ ಸಂರಕ್ಷಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ
ದೇಶ

ನೀಟ್ ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಕೆ ವಿವಾದ: RAF ಮದ್ದುಗುಂಡು ದಾಖಲೆ ಸಂರಕ್ಷಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿ. ಮೋಹನಾ ಅವರೊಂದಿಗೆ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿತು.