ದೇಶಉದ್ಯೋಗದಲ್ಲಿ ಬಡ್ತಿ ಮೀಸಲಾತಿ ಕುರಿತ ಸುಪ್ರೀಂ ತೀರ್ಪಿಗೆ ಖರ್ಗೆ ಖಂಡನೆ: ತಿದ್ದುಪಡಿಗೆ ಒತ್ತಾಯ
ಸರ್ಕಾರಿ ಉದ್ಯೋಗಗಳಲ್ಲಿ ಹಾಗೂ ಬಡ್ತಿ ಮೀಸಲಾತಿ ಪ್ರತಿಪಾದನೆ ಮೂಲಭೂತ ಹಕ್ಕು ಅಲ್ಲ ಎಂದಿರುವ ಸುಪ್ರೀಂಕೋರ್ಟ್ ತೀರ್ಪನ್ನು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಕಟುವಾಗಿ ಟೀಕಿಸಿದ್ದಾರೆ.