ರಾಜಕೀಯಸುಳ್ಳು ಸುದ್ದಿ ಹರಿಬಿಟ್ಟ ಆರೋಪ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಂಸದ ತೇಜಸ್ವಿ ಸೂರ್ಯ; ರಾಜ್ಯ ಸರ್ಕಾರದ ವಿರುದ್ಧ ಕಿಡಿ!
ಸುಪ್ರೀಂಕೋರ್ಟ್ ತೀರ್ಪು ಪಾಠವಾಗಬೇಕು ಎಂದು ಅವರು ಹೇಳಿದ್ದಾರೆ. ಹಾವೇರಿ ಜಿಲ್ಲೆಯಲ್ಲಿನ ರೈತರೊಬ್ಬ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿಯನ್ನು ಹರಡಿದ್ದ ಆರೋಪಕ್ಕೆ ತೇಜಸ್ವಿ ಸೂರ್ಯ ಗುರಿಯಾಗಿದ್ದರು.