ವಿದೇಶಇರಾನ್ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಮಹತ್ವದ ಮಾಹಿತಿ ಬಹಿರಂಗಪಡಿಸಿದ ರಷ್ಯಾದ ರಾಯಭಾರಿ!
ಮೊಜ್ತಾಬಾ ಖಮೇನಿ ಇರಾನ್ ನಲ್ಲಿಯೇ ಇದ್ದಾರೆ. ಆದರೆ ಅರ್ಥವಾಗುವ ಕಾರಣಗಳಿಗಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂದು ಇರಾನ್ನ ರಷ್ಯಾದ ರಾಯಭಾರಿ ಅಲೆಕ್ಸಿ ಡೆಡೋವ್ RTVI ಸುದ್ದಿವಾಹಿನಿಗೆ ತಿಳಿಸಿದ್ದಾರೆ.