supremecourt

ಅಲ್ಲಾಹ್ ಮತ್ತು ರಾಮನ ನಡುವೆ ಯಾವ ವ್ಯತ್ಯಾಸವಿಲ್ಲ-ರಾಮಮಂದಿರ ಸ್ವಚ್ಚ ಕರ್ಮಚಾರಿ ಸದ್ದಾಂ ಹುಸೇನ್
ರಾಜ್ಯ

ಅಲ್ಲಾಹ್ ಮತ್ತು ರಾಮನ ನಡುವೆ ಯಾವ ವ್ಯತ್ಯಾಸವಿಲ್ಲ-ರಾಮಮಂದಿರ ಸ್ವಚ್ಚ ಕರ್ಮಚಾರಿ ಸದ್ದಾಂ ಹುಸೇನ್

ಶನಿವಾರ ಬೆಳಿಗ್ಗೆ ಅಯೋಧ್ಯೆಯ ವಿವಾದಿತ ಭೂಮಿ ಶ್ರೀರಾಮನ ಪಾಲಾಗಿದೆ ಎಂದು ಪ್ರೀಂ ಕೋರ್ಟ್ ತನ್ನ ತೀರ್ಪು ನೀಡುತ್ತಿರುವಾಗ ಅಯೋಧ್ಯೆಯಿಂದ ನೂರಾರು ಕಿಲೋಮೀಟರ್ ದೂರದಲ್ಲಿರುವ ರಾಜಾಜಿನಗರದಲ್ಲಿ ಮಸೀದಿ ಮತ್ತು ಮಂದಿರ ಎರಡನ್ನೂ ಸ್ವಚ್ಚಗೊಳಿಸುವ 27 ವರ್ಷದ ಸದ್ದಾಂ ಹುಸೇನ್ ಗೆ ಈ ವಿಷಯ ತಿಳಿದಿದ್ದು ಮಧ್ಯಾಹ್ನದ ನಂತರವಾಗಿತ್ತು

ನ್ಯಾಯಾಲಯದಲ್ಲಿ ಗೆಲವು ನಮ್ಮ ಪರವಾದರೆ ಚಿನ್ನದಲ್ಲಿ ರಾಮ ಮಂದಿರ ನಿರ್ಮಾಣ: ಹಿಂದು ಮಹಾಸಭಾ
ದೇಶ

ನ್ಯಾಯಾಲಯದಲ್ಲಿ ಗೆಲವು ನಮ್ಮ ಪರವಾದರೆ ಚಿನ್ನದಲ್ಲಿ ರಾಮ ಮಂದಿರ ನಿರ್ಮಾಣ: ಹಿಂದು ಮಹಾಸಭಾ

ಅಯೋಧ್ಯೆ ರಾಮಜನ್ಮ ಭೂಮಿ-ಬಾಬ್ರಿ ಮಸೀದಿ ಪ್ರಕರಣಗಳ ಸಂಬಂಧ ನ್ಯಾಯಾಲಯದಲ್ಲಿ ಗೆಲುವು ನಮ್ಮ ಪರವಾದರೆ, ರಾಮ ಮಂದಿರವನ್ನು ಸ್ವರ್ಣದಲ್ಲಿಯೇ ನಿರ್ಮಾಣ ಮಾಡಲಾಗುತ್ತದೆ ಎಂದು ಹಿಂದು ಮಹಾಸಭಾ ಗುರುವಾರ ಹೇಳಿದೆ. 

ಬುಡಕಟ್ಟು ಜನರ ಅರಣ್ಯ ಹಕ್ಕು: ತಾನೇ ನೀಡಿದ ಆದೇಶಕ್ಕೆ ತಡೆ ನೀಡಿದ ಸುಪ್ರೀಂಕೋರ್ಟ್
ದೇಶ

ಬುಡಕಟ್ಟು ಜನರ ಅರಣ್ಯ ಹಕ್ಕು: ತಾನೇ ನೀಡಿದ ಆದೇಶಕ್ಕೆ ತಡೆ ನೀಡಿದ ಸುಪ್ರೀಂಕೋರ್ಟ್

ಅರಣ್ಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಫೆಬ್ರವರಿ 13 ರಂದು ಸುಪ್ರೀಂಕೋರ್ಟ್ ತಾನೇ ನೀಡಿದ್ದ ಆದೇಶಕ್ಕೆ ಇಂದು ತಡೆ ನೀಡಿದೆ.

ಸಾಮೂಹಿಕ ಅತ್ಯಾಚಾರ  : ಗಲ್ಲು ಶಿಕ್ಷೆ  ಪುನರ್  ಪರಿಶೀಲನೆ ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್
ದೇಶ

ಸಾಮೂಹಿಕ ಅತ್ಯಾಚಾರ : ಗಲ್ಲು ಶಿಕ್ಷೆ ಪುನರ್ ಪರಿಶೀಲನೆ ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್

ಡಿಸೆಂಬರ್ 16, 2012 ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಧಿಸಿರುವ ಗಲ್ಲುಶಿಕ್ಷೆ ಪುನರ್ ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತೀರ್ಪುನ್ನು ಕಾಯ್ದಿರಿಸಿದೆ.

ಈ ವರ್ಷ ಸುಪ್ರೀಂಕೋರ್ಟಿನ ಏಳು ನ್ಯಾಯಾಧೀಶರು ನಿವೃತ್ತಿ :  ಮಾರ್ಚ್ 1 ರಿಂದ ಆರಂಭ
ದೇಶ

ಈ ವರ್ಷ ಸುಪ್ರೀಂಕೋರ್ಟಿನ ಏಳು ನ್ಯಾಯಾಧೀಶರು ನಿವೃತ್ತಿ : ಮಾರ್ಚ್ 1 ರಿಂದ ಆರಂಭ

ಸುಪ್ರೀಂಕೋರ್ಟಿನ ಏಳು ನ್ಯಾಯಾಧೀಶರು ಈ ವರ್ಷದಲ್ಲಿ ನಿವೃತ್ತಿಯಾಗಲಿದ್ದಾರೆ.

ಅಯೋಧ್ಯ ವಿವಾದ :  ಮಾರ್ಚ್ 14ಕ್ಕೆ ಮುಂದಿನ ವಿಚಾರಣೆ
ದೇಶ

ಅಯೋಧ್ಯ ವಿವಾದ : ಮಾರ್ಚ್ 14ಕ್ಕೆ ಮುಂದಿನ ವಿಚಾರಣೆ

ರಾಮಜನ್ಮಭೂಮಿ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮಾರ್ಚ್ 14ಕ್ಕೆ ಸುಪ್ರೀಂಕೋರ್ಟ್ ಮುಂದೂಡಿದೆ.

ಕಾಪ್ ಪಂಚಾಯಿತಿಗಳು ಸ್ವಯಂ ಘೋಷಿತ ನೈತಿಕ ಪೊಲೀಸರಲ್ಲ: ಸುಪ್ರೀಂಕೋರ್ಟ್
ದೇಶ

ಕಾಪ್ ಪಂಚಾಯಿತಿಗಳು ಸ್ವಯಂ ಘೋಷಿತ ನೈತಿಕ ಪೊಲೀಸರಲ್ಲ: ಸುಪ್ರೀಂಕೋರ್ಟ್

ತಮ್ಮಿಷ್ಟ ಬಂದ ಹಾಗೆ ಕಾನೂನು ಜಾರಿಗೊಳಿಸುವ ಮೂಲಕ ಮಾರ್ಯಾದಾ ಹತ್ಯೆಗಳನ್ನು ಪೋಷಿಸುತ್ತಿರುವ ಕಾಪ್ ಪಂಚಾಯಿತಿಗಳಂತಹ ಸಂಸ್ಥೆಗಳಿಂದ ದಂಪತಿಗಳನ್ನು ರಕ್ಷಿಸುವಂತೆ ಕೇಂದ್ರಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಜೀವನ ಪರ್ಯಂತ ನಿಷೇಧ ವಿರೋಧಿಸಿ ಶ್ರೀಶಾಂತ್ ಮೇಲ್ಮನವಿ: ಬಿಸಿಸಿಐ ಪ್ರತಿಕ್ರಿಯೆ ಕೇಳಿದ ಸುಪ್ರೀಂ
ಕ್ರಿಕೆಟ್

ಜೀವನ ಪರ್ಯಂತ ನಿಷೇಧ ವಿರೋಧಿಸಿ ಶ್ರೀಶಾಂತ್ ಮೇಲ್ಮನವಿ: ಬಿಸಿಸಿಐ ಪ್ರತಿಕ್ರಿಯೆ ಕೇಳಿದ ಸುಪ್ರೀಂ

ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಮಾಜಿ ಕ್ರಿಕೆಟ್ ಆಟಗಾರ ಎಸ್. ಶ್ರೀಶಾಂತ್ ಅವರಿಗೆ ಜೀವನ ಪರ್ಯಂತ ನಿಷೇಧ ಶಿಕ್ಷೆ ಸಂಬಂಧ ಬಿಸಿಸಿಐ(ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಪ್ರತಿಕ್ರಿಯಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಜಲ್ಲಿಕಟ್ಟು ವಿವಾದ: ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂಕೋರ್ಟ್
ದೇಶ

ಜಲ್ಲಿಕಟ್ಟು ವಿವಾದ: ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂಕೋರ್ಟ್

ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆ ವಿವಾದವನ್ನು ಸಾಂವಿಧಾನಿಕ ಪೀಠಕ್ಕೆ ಸುಪ್ರೀಂರ್ಕೋಟ್ ವರ್ಗಾವಣೆ ಮಾಡಿದೆ.