Supriya Shrinate

'ಜನರ ತೆರಿಗೆ ದುಡ್ಡಲ್ಲಿ ಪ್ರಧಾನಿ ಮೋದಿ ಫಾರಿನ್ ಟ್ರಿಪ್ ಮಾಡ್ತಾರೆ, ಪ್ರಶಸ್ತಿ ಕೊಟ್ಟರೆ ಓಡಿ ಹೋಗಿ ತಗೊಳ್ತಾರೆ': ವಿರೋಧ ಪಕ್ಷಗಳ ಟೀಕೆ
ಪ್ರಧಾನ ಮಂತ್ರಿ ಮೋದಿಗೆ ಪ್ರಶಸ್ತಿಗಳು ತುಂಬಾ ಇಷ್ಟ. ವಿದೇಶ ಪ್ರವಾಸಗಳೂ ಅಷ್ಟೇ ಇಷ್ಟ. ಅವರು ನಮ್ಮ ತೆರಿಗೆದಾರರ ಹಣದಿಂದ ಸೆಶೆಲ್ಸ್ ದೇಶಕ್ಕೆ 500 ಕೋಟಿ ರೂಪಾಯಿ ಅನುದಾನ ಮತ್ತು 1,250 ಕೋಟಿ ರೂಪಾಯಿ ಸಾಲದ ನೆರವು ನೀಡಿ ಪ್ರಶಸ್ತಿ ತೆಗೆದುಕೊಂಡರು ಎಂದು ವ್ಯಂಗ್ಯವಾಡಿದ್ದಾರೆ.

Operation Sindoor | ನಮ್ಮ ನಿಯೋಗ ಮ್ಯೂಸಿಯಂ ಸುತ್ತುತ್ತಿದೆ, ರಾಜತಾಂತ್ರಿಕತೆ ಠುಸ್: ಕೇಂದ್ರ ಸರ್ಕಾರವನ್ನು ಅಣುಕಿಸಿದ ಕಾಂಗ್ರೆಸ್!
ವಿದೇಶಿ ಒತ್ತಡದಲ್ಲಿ ಪ್ರಧಾನಿ ಮೋದಿ ರಾಷ್ಟ್ರೀಯ ಹಿತಾಸಕ್ತಿಗಳಲ್ಲಿ ರಾಜಿ ಮಾಡಿಕೊಂಡರು ಎಂದು ಹೇಳಿದರು.

Delhi Election Results: 'AAP ಸೋಲಿಗೆ ನಾವು ಜವಾಬ್ದಾರರಲ್ಲ.. ಆ ಪಕ್ಷವನ್ನು ಗೆಲ್ಲಿಸುವುದೇ ನಮ್ಮ ಕೆಲಸವಲ್ಲ'- Congress
ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷವಾಗಿರುವ ಎಎಪಿ ರಾಷ್ಟ್ರ ರಾಜಧಾನಿಯಲ್ಲಿ ಸತತ ಮೂರನೇ ಅವಧಿಗೆ ಗೆಲ್ಲುವ ಪ್ರಯತ್ನದಲ್ಲಿ ವಿಫಲವಾಗಿವೆ.

'ರಸ್ತೆಗಳನ್ನು Priyanka Gandhi ಕೆನ್ನೆಯಂತೆ ಮಾಡುತ್ತೇವೆ': ವಿವಾದಾತ್ಮಕ ಹೇಳಿಕೆ ನೀಡಿ ಸ್ಪಷ್ಟನೆ ನೀಡಿದ BJP ನಾಯಕ Ramesh Bidhuri
ದೆಹಲಿ ವಿಧಾನಸಭೆ ಚುನಾವಣಾ ಕಣ ರಂಗೇರಿದ್ದು, ನಾಯಕರ ನಡುವಿನ ವಾಕ್ಸಮರಗಳ ನಡುವೆಯೇ ಕೆಲ ನಾಯಕರು ನಾಲಗೆ ಹರಿಬಿಟ್ಟು ವಿವಾದಕ್ಕೀಡಾಗುತ್ತಿದ್ದಾರೆ.

ಮೋದಿ, ಅಮಿತ್ ಶಾ, ನಡ್ಡಾ ನೆರವಿನಿಂದ ಪ್ರಜ್ವಲ್ ವಿದೇಶಕ್ಕೆ ಪಲಾಯನ: ಸುಪ್ರಿಯಾ ಶ್ರಿನೇತಾ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಪಲಾಯನವಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹಾಯ ಮಾಡಿದ್ದಾರೆ ಎಂದು ಎಐಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥೆ ಸುಪ್ರಿಯಾ ಶ್ರಿನೇತಾ ಆರೋಪಿಸಿದ್ದಾರೆ.

ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿಯ ದಿಲೀಪ್ ಘೋಷ್, ಕಾಂಗ್ರೆಸ್‌ನ ಸುಪ್ರಿಯಾಗೆ ಇಸಿ ಎಚ್ಚರಿಕೆ
ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಸಂಸದ ದಿಲೀಪ್ ಘೋಷ್ ಮತ್ತು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನೇತಾ ವಿರುದ್ಧ ಕೇಂದ್ರ ಚುನಾವಣಾ ಆಯೋಗ (ಇಸಿಐ) ಸೋಮವಾರ ಸೆನ್ಷರಿಂಗ್ ಆದೇಶ ಹೊರಡಿಸಿದೆ.

ಕಂಗನಾ ರಣಾವತ್ ಕುರಿತು ಆಕ್ಷೇಪಾರ್ಹ ಹೇಳಿಕೆ: ಲೋಕಸಭೆ ಅಭ್ಯರ್ಥಿಗಳ ಪಟ್ಟಿಯಿಂದ ಸುಪ್ರಿಯಾ ಶ್ರಿನೇತಾ ಕೈ ಬಿಟ್ಟ ಕಾಂಗ್ರೆಸ್!
ನಟಿ ಕಂಗನಾ ರಣವತ್ ಕುರಿತು ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮದ ಅಧ್ಯಕ್ಷೆ ಸುಪ್ರಿಯಾ ಶ್ರಿನೇತಾ ಅವರನ್ನು ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಕ್ಷೇತ್ರದಿಂದ ಕಣಕ್ಕಿಳಿಸದಿರಲು ಪಕ್ಷವು ನಿರ್ಧರಿಸಿದೆ.

'ಮಂಡಿ'ಯಲ್ಲಿ ಏನಾಗುತ್ತಿದೆ? ಕಾಂಗ್ರೆಸ್ ನಾಯಕಿಯ ಅವಹೇಳನಕ್ಕೆ ಕಂಗನಾ ತಿರುಗೇಟು!
ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಸುಪ್ರಿಯಾ ಶ್ರಿನೇಟ್ ಕೂಡಾ ಇನ್ಸ್ಟಾಗ್ರಾಮ್ನಲ್ಲಿ ಕಂಗನಾ ರಣಾವತ್ ಅವರ ಹಾಟ್ ಫೋಟೊವೊಂದನ್ನು ಪೋಸ್ಟ್ ಮಾಡಿ “ಕ್ಯಾ ಭಾವ್ ಚಲ್ ರಹಾ ಹೈ ಮಂಡಿ ಮೆ ಕೋಯಿ ಬತಾಯೇಗಾ?

ಬೆಲೆ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ವಾಗ್ದಾಳಿ
ಕಳಪೆ ಮಟ್ಟದ ಆರ್ಥಿಕ ನಿರ್ವಹಣೆಯಿಂದಾಗಿ ದೇಶದಲ್ಲಿ ಬಡತನ ಹೆಚ್ಚಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ವಾಗ್ದಾಳಿ ನಡೆಸಿದ್ದಾರೆ.

