Supriya Sule

ಮಹಾ ಅಚ್ಚರಿ: ಶರದ್ ಪವಾರ್ ಪುತ್ರಿ ಸುಪ್ರಿಯ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್!
ಪಿಎಂಪಿಎಂಎಲ್ ಬಸ್‌ಗಳು ಮತ್ತು ಮೆಟ್ರೋದಲ್ಲಿ ಉಚಿತ ಪ್ರಯಾಣ, 500 ಚದರ ಅಡಿವರೆಗಿನ ಮನೆಗಳಿಗೆ ಆಸ್ತಿ ತೆರಿಗೆ ವಿನಾಯಿತಿ ಮತ್ತು ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ಟ್ಯಾಬ್ಲೆಟ್‌ಗಳನ್ನು...

"ಅದೇ ಯಂತ್ರದಲ್ಲಿ 4 ಬಾರಿ ಗೆದ್ದಿದ್ದೇನೆ": ಕಾಂಗ್ರೆಸ್‌ನ ಇವಿಎಂ ವಂಚನೆ ಆರೋಪ ತಳ್ಳಿಹಾಕಿದ ಸುಪ್ರಿಯಾ ಸುಳೆ
ನಾನು ಇದೇ ಯಂತ್ರದಲ್ಲಿ ಆಯ್ಕೆಯಾಗಿದ್ದೇನೆ. ಆದ್ದರಿಂದ ನಾನು ಇವಿಎಂಗಳು ಅಥವಾ ವಿವಿಪ್ಯಾಟ್‌ಗಳನ್ನು ಪ್ರಶ್ನಿಸುವುದಿಲ್ಲ. ನಾನು ಯಂತ್ರದ ವಿರುದ್ಧ ಮಾತನಾಡುತ್ತಿಲ್ಲ.

Watch | ವಿದೇಶಗಳಿಗೆ ಭಾರತದ ನಿಯೋಗ ಪ್ರಯಾಣ: ವಿಕ್ರಮ್ ಮಿಶ್ರಿ ಸಭೆ ನಂತರ ಸದಸ್ಯರು ಹೇಳಿದ್ದು..

ಸುಪ್ರಿಯಾ ಸುಳೆ ಸೇರಿದಂತೆ 17 ಸಂಸದರಿಗೆ 2025 ರ ಸಂಸದ್ ರತ್ನ ಪ್ರಶಸ್ತಿ
ಸಂಸದರು ನೀಡಿದ ಕೊಡುಗೆಗಾಗಿ ಪ್ರೈಮ್ ಪಾಯಿಂಟ್ ಫೌಂಡೇಶನ್ ಸಂಸದರಿಗೆ ಈ ಪ್ರಶಸ್ತಿ ನೀಡುತ್ತಿದೆ. ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ (ಎನ್‌ಸಿಬಿಸಿ) ಅಧ್ಯಕ್ಷ ಹಂಸರಾಜ್ ಅಹಿರ್ ಅಧ್ಯಕ್ಷತೆಯ ತೀರ್ಪುಗಾರರ ಸಮಿತಿಯು ಆಯ್ಕೆ ಮಾಡಿದೆ.

Maharashtra Elections: Crypto funds ಡೀಲ್ ಆರೋಪ ಅಲ್ಲಗಳೆದ Supriya Sule; BJP ವಿರುದ್ಧ ಮಾನನಷ್ಟ ಮೊಕದ್ದಮೆ!
ಇದೊಂದು ರಾಜಕೀಯ ಪಿತೂರಿ. ನಕಲಿ ಧ್ವನಿಯನ್ನು ಸೃಷ್ಟಿಸಲಾಗಿದೆ, ಅಪರಾಧಿ ಯಾರೆಂದು ಪೊಲೀಸರು ಪತ್ತೆ ಮಾಡುತ್ತಾರೆ. ಇದು ನನ್ನ ಧ್ವನಿಯೂ ಅಲ್ಲ ಅಥವಾ ನಾನಾ ಪಟೋಲೆ ಅವರ ಧ್ವನಿಯೂ ಅಲ್ಲ...

Maharashtra Elections: ಮತದಾನದ ದಿನವೇ Crypto funds ಡೀಲ್ ಆಡಿಯೋ ವೈರಲ್; ಅದು 'ಸುಪ್ರಿಯಾ'ದ್ದೇ ಧ್ವನಿ ಎಂದ Ajit Pawar
ಕ್ರಿಪ್ಟೋಕರೆನ್ಸಿ ವ್ಯಾಪಾರಿ ಅಮಿತ್ ಭಾರದ್ವಾಜ್ ಬಂಧನದ ವೇಳೆ ಬಿಟ್‌ಕಾಯಿನ್ ಅನ್ನು ಒಳಗೊಂಡ ಹಾರ್ಡ್‌ವೇರ್ ಅನ್ನು ಜಪ್ತಿ ಮಾಡಲಾಗಿತ್ತು.

ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ಐಆರ್: NCP ನಾಯಕಿ ಸುಪ್ರಿಯಾ ಸುಳೆ ಅಚ್ಚರಿಯ ಹೇಳಿಕೆ
ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಿರುವ ಆರೋಪದ ಅಡಿ ನಿರ್ಮಲಾ ಸೀತಾರಾಮನ್ ಹಾಗೂ ಇನ್ನಿತರರ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶಿಸಿತ್ತು.

ನನ್ನ ಮೊಬೈಲ್, ವಾಟ್ಸಪ್ ಹ್ಯಾಕ್ ಮಾಡಲಾಗಿದೆ: Supriya Sule
‘ನನ್ನ ಮೊಬೈಲ್, ವ್ಯಾಟ್ಸ್‌ಆ್ಯಪ್ ಹ್ಯಾಕ್ ಮಾಡಲಾಗಿದೆ. ದಯವಿಟ್ಟು ಯಾರು ನನಗೆ ಕರೆ ಮಾಡಬೇಡಿ ಅಥವಾ ಸಂದೇಶ ಕಳುಹಿಸಬೇಡಿ ಎಂದು ಎನ್‌ಸಿಪಿ (ಶರದ್ ಪವಾರ್ ಬಣ) ಸಂಸದೆ ಸುಪ್ರಿಯಾ ಸುಳೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಅಜಿತ್ ಬಣ ನಿಜವಾದ NCP: ಚುನಾವಣಾ ಆಯೋಗದ ಆದೇಶ ಕುರಿತು 'ಸುಪ್ರೀಂ' ಮೊರೆ ಹೋಗಲು ಶರದ್ ಪವಾರ್ ಬಣ ನಿರ್ಧಾರ
ಅಜಿತ್ ಪವಾರ್ ನೇತೃತ್ವದ ಬಣ ನಿಜವಾದ ಎನ್‌ಸಿಪಿ ಎಂದು ಕೇಂದ್ರ ಚುನಾವಣಾ ಆಯೋಗದ ಆದೇಶದ ಬಗ್ಗೆ ಶರದ್ ಪವಾರ್ ಪುತ್ರಿ, ಎನ್‌ಸಿಪಿ ಲೋಕಸಭಾ ಸಂಸದೆ ಸುಪ್ರಿಯಾ ಸುಳೆ ಈ ಆದೇಶದಲ್ಲಿ ಯಾವುದೇ ಆಶ್ಚರ್ಯವಿಲ್ಲ. ನಾವು ಸುಪ್ರೀಂ ಕೋರ್ಟ್‌ನ ಮೊರೆ ಹೋಗುವುದಾಗಿ ಹೇಳಿದರು.

