ವಿದೇಶದಕ್ಷಿಣ ಆಫ್ರಿಕಾ ಅಧ್ಯಕ್ಷರಿಗೆ 'ಸುರಾಯಿ' ಕಲಾಕೃತಿ ಉಡುಗೊರೆ ನೀಡಿದ ಪ್ರಧಾನಿ ಮೋದಿ
ದಕ್ಷಿಣ ಆಫ್ರಿಕಾದ ರಾಜಧಾನಿ ಜೋಹಾನ್ಸ್ಬರ್ಗ್ ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾರತೀಯ ಪರಂಪರೆಯನ್ನು ಪ್ರತಿಬಿಂಬಿಸುವ ಕಲಾಕೃತಿಗಳು ಮತ್ತು ಸಾಂಪ್ರದಾಯಿಕ ವಸ್ತುಗಳನ್ನು ಕೆಲವು ವಿಶ್ವ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಉಡುಗೊರೆಯಾಗಿ ನೀಡಿದ್ದಾರೆ.