Suraj Revanna

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: MLC ಸೂರಜ್ ರೇವಣ್ಣಗೆ ಮತ್ತೊಂದು ಶಾಕ್
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಕೈಬಿಡುವಂತೆ JDS ಎಂಎಲ್ಸಿ ಸೂರಜ್ ರೇವಣ್ಣ ಕೋರಿದ್ದ ಮರುಪರಿಶೀಲನಾ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾ ಮಾಡಿದೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ಕೋರ್ಟ್ ಶಾಕ್; 'ಕ್ಲೀನ್ ಚಿಟ್' ತಿರಸ್ಕೃತ
ಸೂರಜ್ ವಿರುದ್ಧದ ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳ ಕೊರತೆ ಮುಂದಿಟ್ಟು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ರಿಲೀಫ್
ಸೂರಜ್ ರೇವಣ್ಣ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದವು. ಒಂದು ಪ್ರಕರಣದಲ್ಲಿ ಸಿಐಡಿ ಈಗಾಗಲೇ ಚಾರ್ಜ್ಶೀಟ್ ಸಲ್ಲಿಸಿದೆ. ಮತ್ತೊಂದು ಪ್ರಕರಣದಲ್ಲಿ ಇದೀಗ ಬಿ ರಿಪೋರ್ಟ್ ಸಲ್ಲಿಸಿದೆ.

ಪಕ್ಷದೊಳಗಿದ್ದು ಮೋಸ ಮಾಡಿದವರು 'ಸೂ…. ಮಕ್ಕಳು': ವೇದಿಕೆಯಲ್ಲೇ ಸೂರಜ್ ರೇವಣ್ಣ ಅಶ್ಲೀಲ ಪದ ಬಳಕೆ
ಹಾಸನದಲ್ಲಿ ಇರುವುದು ಎರಡೇ ಪಕ್ಷ, ಒಂದು ದೇವೇಗೌಡರ ಪರ, ಇನ್ನೊಂದು ವಿರುದ್ಧವಾಗಿರುವವರ ಪಕ್ಷ. ಅಂದು ನಮ್ಮ ತಾತನವರು ಹೇಳಿದ್ದ ಮಾತು ನನಗೆ ಈಗ ಅರ್ಥವಾಗುತ್ತಿದೆ. ನಾನು ಇಲ್ಲಿಗೆ ಬಂದಾಗ ನಾಯಿಕಣ್ಣು, ನರಿ ಕಣ್ಣು, ಕೆಟ್ಟ ಮು… ಕಣ್ಣು ಅಂತಾ ದೃಷ್ಟಿ ತೆಗೆದರು.

Pen drive ಹಂಚಿ, ಅಚಾನಕ್ಕಾಗಿ ಸಂಸದರಾಗಿದ್ದೀರಿ: ಶ್ರೇಯಸ್ ಪಟೇಲ್‌ಗೆ ಸೂರಜ್ ರೇವಣ್ಣ ತಿರುಗೇಟು
ಎಚ್‌ಡಿ ರೇವಣ್ಣ ಅವರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ ನಾಯಕರು ತಂತ್ರ ರೂಪಿಸಿದ್ದು, ಹೀಗಾಗಿ ಸಹೋದರ ಮತ್ತು ಮಾಜಿ ಸಂಸದ ಪ್ರಜ್ವಲ್ ಅವರ ಅಶ್ಲೀಲ ವೀಡಿಯೋ ಇರುವ ಪೆನ್‌ಡ್ರೈವ್ ಹಂಚಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಯಾವ ಸರ್ಕಾರವೂ ಶಾಶ್ವತವಲ್ಲ; ನಾನು, ಪ್ರಜ್ವಲ್ ಹಾಸನ ಜನರ ಋಣ ತೀರಿಸ್ತೀವಿ: ಸೂರಜ್ ರೇವಣ್ಣ
ಗೌಡರ ಕುಟುಂಬ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಹಿಂಸಿಸುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಗೆ ಅಧಿಕಾರ ಶಾಶ್ವತವಲ್ಲ ಎಂದು ಸೂರಜ್ ರೇವಣ್ಣ ಎಚ್ಚರಿಕೆ ನೀಡಿದರು.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್ MLC ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು
ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಕೋರಿ ಸೂರಜ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ಕೋರ್ಟ್, ಆದೇಶ ಕಾಯ್ದಿರಿಸಿತ್ತು.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ
ಸೂರಜ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಕೊನೆಗೊಂಡಿತ್ತು. ಹೀಗಾಗಿ ಪೊಲೀಸರು ಆರೋಪಿಯನ್ನು 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಸೂರಜ್ ಮಹಾನ್ ದೈವ ಭಕ್ತ, ಶೀಘ್ರವೇ ಹೊರಬರುತ್ತಾನೆ; ಸದ್ಯಕ್ಕೆ ಪ್ರಜ್ವಲ್ ಭೇಟಿಯಾಗಲ್ಲ; ಎಚ್.ಡಿ ರೇವಣ್ಣ
ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರಿಲ್ಲ. ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೋಟ್ಟ ಅಂತಾ ಹೇಳುತ್ತಾರೆ ಹೀಗಾಗಿ ನಾನು ಹೋಗಲ್ಲ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.

