Suraj Revanna

ಅಮಾವಾಸ್ಯೆ ದಿನ Suraj Revanna ಬಳೆ ತೊಟ್ಟು, ಸೀರೆ ಉಡುತ್ತಿದ್ದರು: ಸಂತ್ರಸ್ತ ಹೇಳಿಕೆ
ರಾಜ್ಯ

ಅಮಾವಾಸ್ಯೆ ದಿನ Suraj Revanna ಬಳೆ ತೊಟ್ಟು, ಸೀರೆ ಉಡುತ್ತಿದ್ದರು: ಸಂತ್ರಸ್ತ ಹೇಳಿಕೆ

ಸೂರಜ್‌ ರೇವಣ್ಣ ನನ್ನ ಮೇಲೆ ಎಸಗಿದ ಕೃತ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದೆ. ಇದನ್ನು ವಿವರಿಸಿದ್ದಕ್ಕೆ ಈ ವಿಚಾರ ಎಲ್ಲಿಯೂ ಹೇಳದಂತೆ 2 ಕೋಟಿ ರೂ. ಹಾಗೂ ಕೆಲಸದ ಆಮಿಷ ಒಡ್ಡಿದ್ದರು. ಒಪ್ಪದಿದ್ದಕ್ಕೆ ಜೀವಬೆದರಿಕೆ ಒಡ್ಡಿದ್ದರು ಎಂದು ಸಂತ್ರಸ್ತ ದೂರಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯ: JDS MLC Suraj Revanna ವಿರುದ್ಧ 2ನೇ ಪ್ರಕರಣ ದಾಖಲು, ಶಾಕ್ ಕೊಟ್ಟ ಆಪ್ತ!
ರಾಜ್ಯ

ಅಸಹಜ ಲೈಂಗಿಕ ದೌರ್ಜನ್ಯ: JDS MLC Suraj Revanna ವಿರುದ್ಧ 2ನೇ ಪ್ರಕರಣ ದಾಖಲು, ಶಾಕ್ ಕೊಟ್ಟ ಆಪ್ತ!

ಸೂರಜ್ ರೇವಣ್ಣ ಆಪ್ತ ಎಂದು ಹೇಳಲಾದ ಶಿವಕುಮಾರ್ ಈ ಹಿಂದೆ MLC ಸೂರಜ್ ರೇವಣ್ಣ ಪರವಾಗಿ JD(S) ಕಾರ್ಯಕರ್ತನ ವಿರುದ್ಧ ದೂರು ದಾಖಲಿಸಿದ್ದರು. ಇದೀಗ ಅವರ ವಿರುದ್ಧವೇ ಶಿವಕುಮಾರ್ 2ನೇ ಪ್ರಕರಣ ದಾಖಲಿಸಿದ್ದಾರೆ.

ಸೂರಜ್ ರೇವಣ್ಣ ಜೈಲುಪಾಲು: ವಿಚಾರಣಾಧೀನ ಕೈದಿ ಸಂಖ್ಯೆ 6141
ರಾಜ್ಯ

ಸೂರಜ್ ರೇವಣ್ಣ ಜೈಲುಪಾಲು: ವಿಚಾರಣಾಧೀನ ಕೈದಿ ಸಂಖ್ಯೆ 6141

ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧನಕ್ಕೊಳಗಾಗಿ ಜೈಲುಪಾಲಾಗಿರುವ ಎಂ ಎಲ್ಸಿ ಸೂರಜ್ ರೇವಣ್ಣಗೆ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ನೀಡಲಾಗಿದೆ.

ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಪುಷ್ಪಕ್' Landing ಯಶಸ್ವಿ- ಇಸ್ರೋ ಮತ್ತೊಂದು ಮೈಲಿಗಲ್ಲು; ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ರಾಜ್ಯದ ಆಕ್ಷೇಪ- ಇವು ಇಂದಿನ ಪ್ರಮುಖ ಸುದ್ದಿಗಳು 23-06-24
ರಾಜ್ಯ

ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಪುಷ್ಪಕ್' Landing ಯಶಸ್ವಿ- ಇಸ್ರೋ ಮತ್ತೊಂದು ಮೈಲಿಗಲ್ಲು; ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ರಾಜ್ಯದ ಆಕ್ಷೇಪ- ಇವು ಇಂದಿನ ಪ್ರಮುಖ ಸುದ್ದಿಗಳು 23-06-24

ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ, 'ಪುಷ್ಪಕ್' Landing ಯಶಸ್ವಿ-ISRO; ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಕೇಂದ್ರದ ಒಪ್ಪಿಗೆ; ರಾಜ್ಯದ ಆಕ್ಷೇಪ
ವಿಡಿಯೋ

ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ, 'ಪುಷ್ಪಕ್' Landing ಯಶಸ್ವಿ-ISRO; ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಕೇಂದ್ರದ ಒಪ್ಪಿಗೆ; ರಾಜ್ಯದ ಆಕ್ಷೇಪ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: JDS MLC ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ
ರಾಜ್ಯ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: JDS MLC ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಸೂರಜ್ ರೇವಣ್ಣ ಪ್ರಕರಣದಲ್ಲೂ ನ್ಯಾಯಯುತ ತನಿಖೆ ಆಗಲಿ: ಆರ್ ಅಶೋಕ್
ರಾಜಕೀಯ

ಸೂರಜ್ ರೇವಣ್ಣ ಪ್ರಕರಣದಲ್ಲೂ ನ್ಯಾಯಯುತ ತನಿಖೆ ಆಗಲಿ: ಆರ್ ಅಶೋಕ್

ಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆ ನಡೆಯುತ್ತಿದ್ದು, ಸೂರಜ್ ರೇವಣ್ಣರ ವಿಚಾರದಲ್ಲೂ ನ್ಯಾಯಯುತ ತನಿಖೆ ಆಗಲಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಭಾನುವಾರ ಹೇಳಿದರು.

ಸೂರಜ್ ರೇವಣ್ಣ ಪ್ರಕರಣ ತನಿಖೆ CIDಗೆ ವರ್ಗಾವಣೆ: ಡಾ ಜಿ ಪರಮೇಶ್ವರ್
ರಾಜ್ಯ

ಸೂರಜ್ ರೇವಣ್ಣ ಪ್ರಕರಣ ತನಿಖೆ CIDಗೆ ವರ್ಗಾವಣೆ: ಡಾ ಜಿ ಪರಮೇಶ್ವರ್

ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಅವರು ಆದೇಶ ಹೊರಡಿಸಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: JDS MLC ಸೂರಜ್ ರೇವಣ್ಣ ಬಂಧನ
ರಾಜ್ಯ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: JDS MLC ಸೂರಜ್ ರೇವಣ್ಣ ಬಂಧನ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರ ಬಂಧಿಸಿದ್ದಾರೆ.