ರಾಜ್ಯಸುರಾನಾ ಗ್ರೂಪ್ ಮೇಲೆ ಚಾಟಿ ಬೀಸಿದ ಜಾರಿ ನಿರ್ದೇಶನಾಲಯ: 124 ಕೋಟಿ ರೂ.ಮೌಲ್ಯದ ಆಸ್ತಿ ಮುಟ್ಟುಗೋಲು
ಚೆನ್ನೈ ಮೂಲದ ಸುರಾನಾ ಗ್ರೂಪ್ ಆಫ್ ಕಂಪನೀಸ್ಗೆ ಸಂಬಂಧಿಸಿದ ವಿವಿಧ ವ್ಯಕ್ತಿಗಳು ಮತ್ತು ಘಟಕಗಳ ಸ್ವಾಧೀನದಲ್ಲಿ ಸುಮಾರು 124 ಕೋಟಿ ರೂಪಾಯಿ ಮೌಲ್ಯದ 78 ಸ್ಥಿರಾಸ್ತಿ ಮತ್ತು 16 ಚರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.