Surat

Gujarat: ಸೂರತ್ ನಲ್ಲಿ ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಬಂಧನ, ಪೊಲೀಸರಿಂದ ಲಾಠಿ ಚಾರ್ಜ್
ದೇಶ

Gujarat: ಸೂರತ್ ನಲ್ಲಿ ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಬಂಧನ, ಪೊಲೀಸರಿಂದ ಲಾಠಿ ಚಾರ್ಜ್

ಶಾಂತಿ ಭಂಗಕ್ಕೆ ಕಾರಣರಾದ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಸುತ್ತಲೂ ಸುಮಾರು 1,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಸೂರತ್ ಪೊಲೀಸ್ ಕಮಿಷನರ್ ಅನುಪಮ್ ಸಿಂಗ್ ಗೆಹ್ಲೋಟ್ ಹೇಳಿದ್ದಾರೆ.

ಸೂರತ್ ಮಾಡಲ್ ಆತ್ಮಹತ್ಯೆ ಪ್ರಕರಣ: ಐಪಿಎಲ್ ಆಟಗಾರನ ಮೇಲೆ ತನಿಖೆಯ ತೂಗುಗತ್ತಿ!
ದೇಶ

ಸೂರತ್ ಮಾಡಲ್ ಆತ್ಮಹತ್ಯೆ ಪ್ರಕರಣ: ಐಪಿಎಲ್ ಆಟಗಾರನ ಮೇಲೆ ತನಿಖೆಯ ತೂಗುಗತ್ತಿ!

ಸೂರತ್ ರೂಪದರ್ಶಿ ತಾನಿಯಾ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಐಪಿಎಲ್ ಆಟಗಾರ ಅಭಿಷೇಕ್ ಶರ್ಮಾ ಅವರಿಗೆ ನೊಟೀಸ್ ಕಳಿಸಲಿದ್ದಾರೆ.

ಸೂರತ್ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ ಮೋದಿ
ದೇಶ

ಸೂರತ್ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ ಮೋದಿ

ಸೂರತ್ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಿದರು. 

ವಿಶ್ವದ ಅತಿದೊಡ್ಡ ಕಾರ್ಪೊರೇಟ್​​ ಕಚೇರಿ ಸೂರತ್ ಡೈಮಂಡ್ ಬೋರ್ಸ್ ಉದ್ಘಾಟಿಸಿದ ಪ್ರಧಾನಿ ಮೋದಿ
ದೇಶ

ವಿಶ್ವದ ಅತಿದೊಡ್ಡ ಕಾರ್ಪೊರೇಟ್​​ ಕಚೇರಿ ಸೂರತ್ ಡೈಮಂಡ್ ಬೋರ್ಸ್ ಉದ್ಘಾಟಿಸಿದ ಪ್ರಧಾನಿ ಮೋದಿ

ವಿಶ್ವದ ಅತಿದೊಡ್ಡ ಕಚೇರಿ ವಾಣಿಜ್ಯ ಕಟ್ಟಡವಾದ ಸೂರತ್ ಡೈಮಂಡ್ ಬೋರ್ಸ್ (Surat Diamond Bourse) ಅನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಭಾನುವಾರ (ಡಿಸೆಂಬರ್​ 17) ಗುಜರಾತ್​ನಲ್ಲಿ ಉದ್ಘಾಟಿಸಿದರು.

ಸೂರತ್‌ ಕೆಮಿಕಲ್ ಘಟಕದಲ್ಲಿ ಸ್ಫೋಟ: 24 ಕಾರ್ಮಿಕರಿಗೆ ಗಾಯ
ದೇಶ

ಸೂರತ್‌ ಕೆಮಿಕಲ್ ಘಟಕದಲ್ಲಿ ಸ್ಫೋಟ: 24 ಕಾರ್ಮಿಕರಿಗೆ ಗಾಯ

ಗುಜರಾತ್‌ನ ಸೂರತ್ ನಗರದಲ್ಲಿರುವ ರಾಸಾಯನಿಕ ಘಟಕದಲ್ಲಿ ಬುಧವಾರ ಸ್ಫೋಟ ಸಂಭವಿಸಿದ್ದು, 24 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೂರತ್‌ನಲ್ಲಿ ಒಂದೇ ಕುಟುಂಬದ ಏಳು ಜನರ ಶವ ಪತ್ತೆ; ಸಾಮೂಹಿಕ ಆತ್ಮಹತ್ಯೆ ಶಂಕೆ
ದೇಶ

ಸೂರತ್‌ನಲ್ಲಿ ಒಂದೇ ಕುಟುಂಬದ ಏಳು ಜನರ ಶವ ಪತ್ತೆ; ಸಾಮೂಹಿಕ ಆತ್ಮಹತ್ಯೆ ಶಂಕೆ

ಗುಜರಾತ್‌ನ ಸೂರತ್‌ನಲ್ಲಿರುವ ಮನೆಯೊಂದರಲ್ಲಿ ಶನಿವಾರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಜನ ಶವವಾಗಿ ಪತ್ತೆಯಾಗಿದ್ದು, ಇದೊಂದು ಸಾಮೂಹಿಕ ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದಾರೆ.

ಗುಜರಾತ್: ಸೂರತ್ ನಲ್ಲಿ 3.8 ತೀವ್ರತೆಯ ಕಂಪನ ದಾಖಲು, ಸಮುದ್ರದಲ್ಲಿ ಕೇಂದ್ರಬಿಂದು ಪತ್ತೆ
ದೇಶ

ಗುಜರಾತ್: ಸೂರತ್ ನಲ್ಲಿ 3.8 ತೀವ್ರತೆಯ ಕಂಪನ ದಾಖಲು, ಸಮುದ್ರದಲ್ಲಿ ಕೇಂದ್ರಬಿಂದು ಪತ್ತೆ

ಸೂರತ್ ನಲ್ಲಿ 3.8 ತೀವ್ರತೆಯ ಕಂಪನ ದಾಖಲಾಗಿದ್ದು, ಕಂಪನದ ಕೇಂದ್ರಬಿಂದು ಸಮುದ್ರದಲ್ಲಿ ಪತ್ತೆಯಾಗಿದೆ ಎಂದು ಭೂಕಂಪಶಾಸ್ತ್ರದ ಸಂಶೋಧನಾ ಸಂಸ್ಥೆ (ಐಎಸ್ಆರ್) ಅಧಿಕಾರಿಗಳು ತಿಳಿಸಿದ್ದಾರೆ. 

ಸೂರತ್ ಹಿಟ್ ಅಂಡ್ ರನ್ ಕೇಸ್: 12 ಕಿ.ಮೀ ದೂರ ಮೃತದೇಹ ಎಳೆದೊಯ್ದ ಕಾರು; ವಿಡಿಯೋ ವೈರಲ್
ದೇಶ

ಸೂರತ್ ಹಿಟ್ ಅಂಡ್ ರನ್ ಕೇಸ್: 12 ಕಿ.ಮೀ ದೂರ ಮೃತದೇಹ ಎಳೆದೊಯ್ದ ಕಾರು; ವಿಡಿಯೋ ವೈರಲ್

ದೆಹಲಿಯಲ್ಲಿ ಇತ್ತೀಚಿಗೆ ಕುಡಿದ ಅಮಲಿನಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆಯನ್ನು ಕಾರಿನಲ್ಲಿ ಎಳೆದೊಯ್ದ ಘಟನೆ ಜನರ ಮನಸ್ಸಿನಿಂದ ಮಾಸಿಲ್ಲ. ಈ ನಡುವೆ ಗುಜರಾತ್ ನ ಸೂರತ್ ನಲ್ಲಿ ಇಂತಹದ್ದೇ ಮತ್ತೊಂದು ಅಮಾನವೀಯ ಘಟನೆ ನಡೆದಿದೆ.

ಸೂರತ್‌: ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ರೂ. ಜಪ್ತಿ, ಕಾಂಗ್ರೆಸ್ ಮುಖಂಡರ ವಿಐಪಿ ಪಾಸ್ ಪತ್ತೆ
ದೇಶ

ಸೂರತ್‌: ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ರೂ. ಜಪ್ತಿ, ಕಾಂಗ್ರೆಸ್ ಮುಖಂಡರ ವಿಐಪಿ ಪಾಸ್ ಪತ್ತೆ

ಗುಜರಾತ್ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ನಿತ್ಯ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಬುಧವಾರ ಇನ್ನೋವಾ ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ರೂಪಾಯಿ ನಗದನ್ನು ಸ್ಟಾಟಿಕ್ ಸರ್ವೆಲೆನ್ಸ್ ತಂಡ...