Surat

ಸೂರತ್ ಒಗ್ಗಟ್ಟಿನ ಸಂಕೇತವಾಗಿದೆ, ಇದೊಂದು ಮಿನಿ-ಇಂಡಿಯಾ: ಪ್ರಧಾನಿ ಮೋದಿ
ದೇಶ

ಸೂರತ್ ಒಗ್ಗಟ್ಟಿನ ಸಂಕೇತವಾಗಿದೆ, ಇದೊಂದು ಮಿನಿ-ಇಂಡಿಯಾ: ಪ್ರಧಾನಿ ಮೋದಿ

ಗುಜರಾತ್‌ನ ಸೂರತ್‌ನಲ್ಲಿ 3,400 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಿವಿಧ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಿದರು.

ನಾವು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿರುವುದಕ್ಕೆ ಹೆಮ್ಮೆ ಪಡಬೇಕು: ಪ್ರಧಾನಿ ಮೋದಿ
ದೇಶ

ನಾವು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿರುವುದಕ್ಕೆ ಹೆಮ್ಮೆ ಪಡಬೇಕು: ಪ್ರಧಾನಿ ಮೋದಿ

ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿರುವುದು ಸಾಮಾನ್ಯ ಸಾಧನೆಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

ಸೂರತ್‌ನ 12 ಕ್ಷೇತ್ರಗಳಲ್ಲಿ ಎಎಪಿ 7 ಸ್ಥಾನ ಗೆಲ್ಲುತ್ತದೆ: ದೆಹಲಿ ಸಿಎಂ ಕೇಜ್ರಿವಾಲ್
ದೇಶ

ಸೂರತ್‌ನ 12 ಕ್ಷೇತ್ರಗಳಲ್ಲಿ ಎಎಪಿ 7 ಸ್ಥಾನ ಗೆಲ್ಲುತ್ತದೆ: ದೆಹಲಿ ಸಿಎಂ ಕೇಜ್ರಿವಾಲ್

ಈ ವರ್ಷಾಂತ್ಯದಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವನ್ನು ಕಳೆದುಕೊಳ್ಳುವ ಆತಂಕದಲ್ಲಿ ಬಿಜೆಪಿ ಇದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...

ಗುಜರಾತ್‌ ಚುನಾವಣೆ: ಅಧಿಕಾರಕ್ಕೆ ಬಂದರೆ 300 ಯುನಿಟ್‌ ವಿದ್ಯುತ್ ಉಚಿತ: ಅರವಿಂದ್ ಕೇಜ್ರಿವಾಲ್
ದೇಶ

ಗುಜರಾತ್‌ ಚುನಾವಣೆ: ಅಧಿಕಾರಕ್ಕೆ ಬಂದರೆ 300 ಯುನಿಟ್‌ ವಿದ್ಯುತ್ ಉಚಿತ: ಅರವಿಂದ್ ಕೇಜ್ರಿವಾಲ್

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು 300 ಯುನಿಟ್ ವರೆಗೂ ವಿದ್ಯುತ್ ಉಚಿತವಾಗಿ ನೀಡುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗುರುವಾರ ಭರವಸೆ ನೀಡಿದ್ದಾರೆ.

ಗುವಾಹಟಿ, ಸೂರತ್‌ನಲ್ಲಿ ಹೋಟೆಲ್ ಬಿಲ್‌ ಯಾರು ಪಾವತಿಸುತ್ತಿದ್ದಾರೆ; ಐಟಿ ಇಲಾಖೆ, ಇಡಿ ಈ ಬ್ಲ್ಯಾಕ್ ಮನಿ ಮೂಲ ಪತ್ತೆ ಮಾಡಬೇಕು: ಎನ್'ಸಿಪಿ
ದೇಶ

ಗುವಾಹಟಿ, ಸೂರತ್‌ನಲ್ಲಿ ಹೋಟೆಲ್ ಬಿಲ್‌ ಯಾರು ಪಾವತಿಸುತ್ತಿದ್ದಾರೆ; ಐಟಿ ಇಲಾಖೆ, ಇಡಿ ಈ ಬ್ಲ್ಯಾಕ್ ಮನಿ ಮೂಲ ಪತ್ತೆ ಮಾಡಬೇಕು: ಎನ್'ಸಿಪಿ

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿರುವ ನಡುವಲ್ಲೇ ಸೂರತ್ ಹಾಗೂ ಗುವಾಹಟಿಯಲ್ಲಿ ಬಂಡಾಯ ಶಾಸಕರ ಹೋಟೆಲ್ ಬಿಲ್ ಗಳನ್ನು ಯಾರು ಪಾವತಿ ಮಾಡುತ್ತಿದ್ದಾರೆಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಶನಿವಾರ ಪ್ರಶ್ನೆ ಮಾಡಿದೆ.

ಸೂರತ್ ನಲ್ಲಿ ಅಗ್ನಿ ಅವಘಡ: 2 ಸಾವು, 125 ಮಂದಿ ರಕ್ಷಣೆ
ದೇಶ

ಸೂರತ್ ನಲ್ಲಿ ಅಗ್ನಿ ಅವಘಡ: 2 ಸಾವು, 125 ಮಂದಿ ರಕ್ಷಣೆ

ಗುಜರಾತ್ ರಾಜ್ಯದ ಸೂರತ್ ನಲ್ಲಿರುವ ಪ್ಯಾಕೇಜಿಂಗ್ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. 

ಗುಜರಾತ್: 15 ದಿನದ ಹಸುಗೂಸು ಕೊರೋನಾಗೆ ಬಲಿ
ದೇಶ

ಗುಜರಾತ್: 15 ದಿನದ ಹಸುಗೂಸು ಕೊರೋನಾಗೆ ಬಲಿ

ಗುಜರಾತಿನ ಸೂರತ್ ನಗರದ ಆಸ್ಪತ್ರೆಯೊಂದರಲ್ಲಿ ಕೋವಿಡ್-19 ಸೋಂಕಿತ ಮಹಿಳೆಗೆ ಜನಿಸಿದ 15 ದಿನದ ಹಸುಗೂಸು ಹೆಣ್ಣು ಮಗುವೊಂದು ಮೃತಪಟ್ಟಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಸೂರತ್: ಒಂದೇ ದಿನ 34 ಆಟೋರಿಕ್ಷಾ ಚಾಲಕರಲ್ಲಿ ಕೊರೋನಾ ಸೋಂಕು ದೃಢ!
ದೇಶ

ಸೂರತ್: ಒಂದೇ ದಿನ 34 ಆಟೋರಿಕ್ಷಾ ಚಾಲಕರಲ್ಲಿ ಕೊರೋನಾ ಸೋಂಕು ದೃಢ!

ಗುಜರಾತ್ ರಾಜ್ಯದ ಸೂರತ್ ನಗರದಲ್ಲಿ ನಿನ್ನೆ ಒಂದೇ ದಿನ 34 ಆಟೋ ರಿಕ್ಷಾ ಚಾಲಕರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

ದಕ್ಷಿಣ ಗುಜರಾತ್ ಒಎನ್‌ಜಿಸಿ ಅನಿಲ ಸ್ಥಾವರದಲ್ಲಿ ಸ್ಫೋಟದ ನಂತರ ಭಾರೀ ಬೆಂಕಿ: ಸಾವು-ನೋವು ವರದಿ ಇಲ್ಲ
ದೇಶ

ದಕ್ಷಿಣ ಗುಜರಾತ್ ಒಎನ್‌ಜಿಸಿ ಅನಿಲ ಸ್ಥಾವರದಲ್ಲಿ ಸ್ಫೋಟದ ನಂತರ ಭಾರೀ ಬೆಂಕಿ: ಸಾವು-ನೋವು ವರದಿ ಇಲ್ಲ

ಸೂರತ್'ನ ಹಾಜಿರಾದಲ್ಲಿನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ದ ಸ್ಥಾವರದಲ್ಲಿ ಗುರುವಾರ ಕನಿಷ್ಠ ಮೂರು ಸ್ಫೋಟಗಳು ಸಂಭವಿಸಿದ ನಂತರ ಭಾರಿ ಬೆಂಕಿ ಕಾಣಿಸಿಕೊಂಡಿದೆ.