ರಾಜ್ಯಸುರತ್ಕಲ್ ಟೋಲ್ ಗೇಟ್ ವಿವಾದ: ಹಲವು ಹೋರಾಟಗಾರರು ಪೊಲೀಸರ ವಶಕ್ಕೆ
ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಟೋಲ್ ವಿರೋಧಿ ಹೋರಾಟ ಸಮಿತಿ ಸದಸ್ಯರು ಮಂಗಳವಾರ ಟೋಲ್ ಗೇಟ್ಗೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆಯಲ್ಲಿ, ಹಲವು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.