Suratkal

ಮಂಗಳೂರಿನ ಸುರತ್ಕಲ್ ಬಳಿ ಜಲೀಲ್ ಹತ್ಯೆ: ಮುಸ್ಲಿಂ ಸಮುದಾಯದಿಂದ ಬೃಹತ್ ಪ್ರತಿಭಟನೆ
ಮಂಗಳೂರು ಹೊರವಲಯ ಸುರತ್ಕಲ್‌ನ ಕಾಟಿಪಳ್ಳದ ಜಲೀಲ್ ಕೊಲೆ ಪ್ರಕರಣದಲ್ಲಿ ಕುಟುಂಬಸ್ಥರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಮಂಗಳೂರಿನಲ್ಲಿ ನಿನ್ನೆ ಮಂಗಳವಾರ ಮುಸ್ಲಿಂ ಸಮುದಾಯದವರು ಬೃಹತ್ ಪ್ರತಿಭಟನೆ ನಡೆಸಿದರು.

ಕೊಲೆ ತಡೆಯದ ಬೊಮ್ಮಾಯಿ ಅವರು 'ಬುಲ್ಡೋಜರ್' ಬಗ್ಗೆ ಮಾತನಾಡುತ್ತಿದ್ದಾರೆ: ಎಚ್.ಡಿ. ಕುಮಾರಸ್ವಾಮಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರದಿಂದೀಚೆಗೆ 3ನೇ ಕೊಲೆ ನಡೆದಿದ್ದು, ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಮಂಗಳೂರು ಹೊರವಲಯ ಸುರತ್ಕಲ್ ನಲ್ಲಿ ಕಳೆದ ರಾತ್ರಿ ಫಾಜಿಲ್ ಮಂಗಲಪೇಟೆ ಎಂಬ 23 ವರ್ಷದ ಮುಸ್ಲಿಂ ಯುವಕನನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಕೊಂದಿದ್ದಾರೆ.

ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ ಪ್ರಕರಣ: ಜನಾಕ್ರೋಶಕ್ಕೆ ಬೊಮ್ಮಾಯಿ ಮಾಡೆಲ್ ಛಿದ್ರವಾಯಿತೆ? ಎಂದ ಕಾಂಗ್ರೆಸ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರದಿಂದೇಚೆಗೆ 3ನೇ ಕೊಲೆ ನಡೆದಿದ್ದು, ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಮಂಗಳೂರು ಹೊರವಲಯ ಸುರತ್ಕಲ್ ನಲ್ಲಿ ಕಳೆದ ರಾತ್ರಿ ಫಾಜಿಲ್ ಮಂಗಲಪೇಟೆ ಎಂಬ 23 ವರ್ಷದ ಮುಸ್ಲಿಂ ಯುವಕನನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಕೊಂದಿದ್ದಾರೆ.

ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ: ಮಂಗಳೂರು ಸುತ್ತಮುತ್ತ ಇಂದು ಶಾಲಾ-ಕಾಲೇಜುಗಳಿಗೆ ರಜೆ, 12 ಮಂದಿ ವಶಕ್ಕೆ, ಪೊಲೀಸರು ಹೈ ಅಲರ್ಟ್
ಕರಾವಳಿ ಜಿಲ್ಲೆ ಸರಣಿ ಹತ್ಯೆಯಿಂದ ಬೂದಿ ಮುಚ್ಚಿದ ಕೆಂಡದಂತಾಗಿದೆ. ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಮಂಗಳೂರು ಹೊರವಲಯ ಸುರತ್ಕಲ್ ನಲ್ಲಿ ಕಳೆದ ರಾತ್ರಿ ಫಾಜಿಲ್ ಮಂಗಲಪೇಟೆ ಎಂಬ 23 ವರ್ಷದ ಮುಸ್ಲಿಂ ಯುವಕನನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಹೋಗಿ ಕೊಂದು ಹಾಕಿದ್ದಾರೆ.

ಗಮನ ಸೆಳೆಯಲು ಯತ್ನ: 'ಕೋಮು ಹಲ್ಲೆ'ಯ ಸುಳ್ಳು ಕಥೆ ಸೃಷ್ಟಿಸಿದ 13 ವರ್ಷದ ಬಾಲಕ
ಸುರತ್ಕಲ್‌ನ ಮದರಸಾದಿಂದ ಕಳೆದ ಸೋಮವಾರ ಹಿಂದಿರುಗುತ್ತಿದ್ದ ವೇಳೆ ಅನ್ಯ ಧರ್ಮದ ಇಬ್ಬರಿಂದ ತಾನು ಹಲ್ಲೆಗೊಳಗಾದೆ ಎಂದು 13 ವರ್ಷದ ಬಾಲಕ ಹೇಳಿಕೊಂಡಿದ್ದಾನೆ.

ಮಂಗಳೂರು ಬಳಿ ಸುರತ್ಕಲ್ ನಲ್ಲಿ ನೈತಿಕ ಪೊಲೀಸ್ ಗಿರಿ: ಐವರು ಭಜರಂಗ ದಳ ಕಾರ್ಯಕರ್ತರ ಬಂಧನ
ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಮೇಲೆ 5 ಮಂದಿ ಭಜರಂಗ ದಳ ಕಾರ್ಯಕರ್ತರನ್ನು ಸುರತ್ಕಲ್ ನಲ್ಲಿ ಬಂಧಿಸಲಾಗಿದೆ.

ಸುರತ್ಕಲ್ ನಲ್ಲಿ ಇಂದಿರಾ ಕ್ಯಾಂಟೀನ್ ನ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ
ಕಿಡಿಗೇಡಿಗಳು ಸುರತ್ಕಲ್ ನಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಹೊರಗಡೆ ಅಳವಡಿಸಿದ್ದ ಮಾಜಿ...

ಉಡುಪಿ: ಸುರತ್ಕಲ್ ಬಳಿ ನೇತ್ರಾವತಿ ಎಕ್ಸ್ ಪ್ರೆಸ್ ನಲ್ಲಿ ಚಿನ್ನದ ವ್ಯಾಪಾರಿಯ ದರೋಡೆ
ಇಲ್ಲಿನ ಸುರತ್ಕಲ್ ಹತ್ತಿರ ರೈಲಿನಲ್ಲಿ ನಾಲ್ವರು ಯುವಕರ ಗುಂಪು ಆಭರಣ ಅಂಗಡಿ ಮಾಲಿಕರನ್ನು ಚಾಕು ತೋರಿಸಿ...

