ರಾಜ್ಯಸೂರತ್ ನ 'ಮೋಸ್ಟ್ ವಾಂಟೆಡ್' ಉಡುಪಿಯಲ್ಲಿ ಬಂಧನ: 19 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರಿಗೆ ಸಿಕ್ಕಿದ್ದು ಹೇಗೆ? ರೋಚಕ ಕಥೆ..
ಪ್ರಕರಣದ ಮಾಸ್ಟರ್ ಮೈಂಡ್ ರಾವಲ್, ಪೊಲೀಸರಿಂದ ತಪ್ಪಿಸಿಕೊಳ್ಳಲು ಆಗಾಗ್ಗೆ ಮುಂಬೈ, ಚೆನ್ನೈ, ಬೆಳಗಾವಿ, ಉತ್ತರ ಕನ್ನಡ ನಗರಗಳಲ್ಲಿ ಸುತ್ತಾಡುತ್ತಾ ತನ್ನ ಹೆಸರು ಮತ್ತು ಗುರುತನ್ನು ಆಗಾಗ್ಗೆ ಬದಲಾಯಿಸುತ್ತಿದ್ದ ಎನ್ನಲಾಗಿದೆ.