ಸಿನಿಮಾ ಸುದ್ದಿಗೋಲ್ಡನ್ ಸ್ಟಾರ್ಜತೆಗೆ ಸ್ಯಾಂಡಲ್ವುಡ್ನಲ್ಲಿ ನಟಿಸುತ್ತಿರುವುದು ಥ್ರಿಲ್ ನೀಡಿದೆ: ಸುರಭಿ
ಯೋಗರಾಜ್ ಭಟ್ ಅವರ ಗಾಳಿಪಟ 2 ಶೂಟಿಂಗ್ ನಲ್ಲಿ ತೊಡಗಿರುವ ಗೋಲ್ಡನ್ ಸ್ಟಾರ್ ಗಣೇಶ್ ಇದೇ ಸಮಯದಲ್ಲಿ ಸುನಿ ನಿರ್ದೇಶನದ ಚಿತ್ರದಲ್ಲಿ ಸಹ ತೊಡಗಿಸಿಕೊಂಡಿದ್ದಾರೆ.ಸುಪ್ರೀತ್ ನಿರ್ಮಿಸಿರುವ ಈ ಚಿತ್ರವು ಫೆಬ್ರವರಿ 24 ರಂದು ಸೆಟ್ಟೇರಲಿದೆ.ಇದಕ್ಕೆ ಮುನ್ನ ನಿರ್ಮಾಪಕರು ಮಹೂರ್ತ ನೆರವೇರಿಸಲು ಯೋಜಿಸಿದ್ದಾರೆ.. ಇನ್ನೂ ಹೆಸರಿಡಲಾಗಿರುವ ಈ ಚಿತ್ರದಲ್ಲಿ ಸುರಭಿ ನಾಯಕಿಯಾಗಿ ಕಾ