ದೇಶಅಸ್ಸಾಂ ಕಾಂಗ್ರೆಸ್ಗೆ ದೊಡ್ಡ ಶಾಕ್: ನಾಳೆ ಮತದಾನ.., ಇಂದು ಕಣದಿಂದ ಹಿಂದೆ ಸರಿದ ಅಭ್ಯರ್ಥಿ ಸುರೇನ್ ಡೈಮರಿ!
ನಾಳೆ ಅಸ್ಸಾಂ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು ಇಂದು ಮಹತ್ತರ ರಾಜಕೀಯ ಬೆಳವಣಿಗೆಯಾಗಿದೆ. ಉದಲ್ಗುರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ಡೈಮರಿ ಇಂದು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.