ಅಲ್ಪ ಕಾಲದ ಅನಾರೋಗ್ಯದ ನಂತರ ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ತಂದೆ ಸುರೇಂದ್ರ ಶೆಟ್ಟಿ ಇಂದು ಮಧ್ಯಾಹ್ನ ವಿಧಿ ವಶರಾಗಿದ್ದಾರೆ...