ರಾಜ್ಯಎಸ್ಎಸ್'ಎಲ್'ಸಿ ಪೂರ್ವ ಸಿದ್ಧತಾ ಸಭೆ: ಶಿಕ್ಷಕರು, ಸಿಬ್ಬಂದಿಗಳಲ್ಲಿ ನೈತಿಕ ಸ್ಥೈರ್ಯ ಹೆಚ್ಚಿಸಿದ ಸಚಿವ ಸುರೇಶ್ ಕುಮಾರ್
ಜೂನ್.25 ರಂದು ಎಸ್ಎಸ್ಎಲ್'ಸಿ ಪರೀಕ್ಷೆ ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಪರೀಕ್ಷೆ ಕುರಿತು ಪೂರ್ವ ಸಿದ್ಧತಾ ಸಭೆ ನಡೆಸಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಸಭೆಯಲ್ಲಿ ಶಿಕ್ಷಕರು ಹಾಗೂ ಸಿಬ್ಬಂದಿಗಳಲ್ಲಿ ನೈತಿಕ ಸ್ಥೈರ್ಯ ಹೆಚ್ಚಿಸಿದರು.