ಪ್ರಧಾನ ಸುದ್ದಿಕಪ್ಪುಹಣ ಸ್ಥಳಾಂತರ ಆರೋಪ; ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರ ವಿರುದ್ಧ ದೂರು ದಾಖಲು!
ನೋಟುನಿಷೇಧ ಬಳಿಕ ದೇಶಾದ್ಯಂತ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಶನಿವಾರ ಮಹತ್ವದ ಬೆಳವಣಿಗೆಯೊಂದರಲ್ಲಿ ನಿಷೇಧಿತ ಹಳೆಯ ನೋಟುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ಪದ್ಮಪ್ರಶಸ್ತಿ ಪುರಸ್ಕೃತ ವೈದ್ಯರೊಬ್ಬರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.