Suresh Gopi

ತ್ರಿಶೂರ್: ಕಿಲೋಮೀಟರ್ ಗಟ್ಟಲೇ ಸರತಿ ಸಾಲಿನಲ್ಲಿ ನಿಂತಿದ್ದ ವಾಹನ ಕಂಡು ದಂಗಾದ ಸುರೇಶ್ ಗೋಪಿ; ಕೂಡಲೇ ಎಲ್ಲಾ ಟೋಲ್ ಗೇಟ್ ತೆಗಿಸಿದ ಕೇಂದ್ರ ಸಚಿವ
ಪೊಲೀಸರ ಪ್ರಕಾರ, ಗೋಪಿ ತ್ರಿಶೂರ್‌ನಿಂದ ಎರ್ನಾಕುಲಂ ಕಡೆಗೆ ಪ್ರಯಾಣಿಸುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾದ ಎರಡೂ ಬದಿಗಳಲ್ಲಿ ಎರಡು ಕಿಲೋಮೀಟರ್‌ಗಳಿಗಿಂತ ಹೆಚ್ಚು ಕಾಲ ವಾಹನಗಳು ಸರತಿ ಸಾಲಿನಲ್ಲಿ ನಿಂತಿರುವುದನ್ನು ನೋಡಿದರು.

ಆದಾಯವೇ ಇಲ್ಲ, ಸಚಿವ ಸ್ಥಾನ ಬೇಡ, ನಾನು ಮತ್ತೆ ನಟನೆ ಮಾಡ್ತೇನೆ: ಸಾರ್ವಜನಿಕ ಕಾರ್ಯಕ್ರಮದಲ್ಲೇ ಸುರೇಶ್ ಗೋಪಿ ಘೋಷಣೆ
ನಾನು ನಿಜವಾಗಿಯೂ ನಟನೆಯನ್ನು ಮುಂದುವರಿಸಲು ಬಯಸುತ್ತೇನೆ. ನಾನು ಹೆಚ್ಚು ಗಳಿಸಬೇಕಾಗಿದೆ, ನನ್ನ ಆದಾಯ ಈಗ ಸಂಪೂರ್ಣವಾಗಿ ನಿಂತುಹೋಗಿದೆ ಎಂದು ಅವರು ಹೇಳಿದರು.

ಸಿನಿಮಾಗಳಲ್ಲಿ ಹಿಂಸೆಯನ್ನು ವೈಭವೀಕರಿಸಬಾರದು: ಕೇಂದ್ರ ಸಚಿವ ಸುರೇಶ್ ಗೋಪಿ
ನಿನ್ನೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರು ಸಿನಿಮಾವನ್ನು ನೋಡುವುದು ಮಾತ್ರವಲ್ಲ, ಅದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.

ಕೇರಳದಲ್ಲಿ ಆಂಬ್ಯುಲೆನ್ಸ್ ದುರ್ಬಳಕೆ: ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ಧ ಕೇಸು ದಾಖಲು
ಈ ಸಂಬಂಧ ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಮತ್ತು ಆಂಬ್ಯುಲೆನ್ಸ್ ಚಾಲಕನ ವಿರುದ್ಧ ತ್ರಿಶೂರ್ ಪೂರ್ವ ಪೊಲೀಸರು ಭಾನುವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಮಾಧ್ಯಮಗಳು ಚಿತ್ರರಂಗದ ಬಗ್ಗೆ ಸಾರ್ವಜನಿಕ ಗ್ರಹಿಕೆಯ ದಾರಿ ತಪ್ಪಿಸುತ್ತಿವೆ: ಕೇಂದ್ರ ಸಚಿವ ಸುರೇಶ್ ಗೋಪಿ
ಸಿಪಿಐ(ಎಂ) ಶಾಸಕ ಎಂ ಮುಖೇಶ್ ಸೇರಿದಂತೆ ವಿವಿಧ ನಿರ್ದೇಶಕರು ಮತ್ತು ನಟರ ವಿರುದ್ಧ ಇತ್ತೀಚಿನ ಲೈಂಗಿಕ ಕಿರುಕುಳ ಮತ್ತು ನಿಂದನೆಯ ಆರೋಪಗಳ ಕುರಿತು ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.

ISRO ಮುಖ್ಯಸ್ಥ ಸೋಮನಾಥ್ ಭೇಟಿ ಮಾಡಿದ ಸುರೇಶ್ ಗೋಪಿ: ಕೇರಳ ಪ್ರವಾಹ- ತಗ್ಗಿಸುವ ಯೋಜನೆ ಬಗ್ಗೆ ಚರ್ಚೆ
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ರಾಜ್ಯ ಸಚಿವ ಸುರೇಶ್ ಗೋಪಿ ಅವರು ಜೂನ್ 18 ರಂದು ಬೆಂಗಳೂರಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಸೋಮನಾಥ್ ಎಸ್ ಅವರನ್ನು ಭೇಟಿ ಮಾಡಿದರು.

ಇಂದಿರಾ ಗಾಂಧಿ 'ಭಾರತದ ಮಾತೆ' ಎಂದು ಬಣಿಸಿದ ಕೇಂದ್ರ ಸಚಿವ ಸುರೇಶ್ ಗೋಪಿ
ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರನ್ನು 'ಭಾರತದ ಮಾತೆ' ಎಂದು ಮತ್ತು ದಿವಂಗತ ಕಾಂಗ್ರೆಸ್ ಮುಖ್ಯಮಂತ್ರಿ ಕೆ ಕರುಣಾಕರನ್ ಅವರನ್ನು 'ಧೈರ್ಯಶಾಲಿ ಆಡಳಿತಗಾರ'...

ಅದು ಸುಳ್ಳು ಸುದ್ದಿ... ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುವುದಿಲ್ಲ: ಕೇಂದ್ರ ಸಚಿವ Suresh Gopi
ನಿನ್ನೆಯಷ್ಟೇ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ್ ಗೋಪಿ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಪ್ರಮಾಣವಚನ ಸ್ವೀಕರಿಸಿದ ಕೆಲ ಗಂಟೆಗಳಲ್ಲೇ ಕೇರಳದ ಏಕೈಕ BJP ಸಂಸದ ಸುರೇಶ್ ಗೋಪಿ ರಾಜಿನಾಮೆಗೆ ಮುಂದು!
ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೆ ಕೇಂದ್ರ ರಾಜ್ಯ ಸಚಿವ ಸುರೇಶ್ ಗೋಪಿ ಅವರು ತಮ್ಮ ಸ್ಥಾನದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದು ರಾಜಿನಾಮೆಗೆ ಮುಂದಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

