ರಾಜ್ಯPSIಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ಬಿಜೆಪಿ ಶಾಸಕನ ಪುತ್ರಿಗೆ ಜಾಮೀನು; ‘ಆ ಘಟನೆ ನಡೆಯಬಾರದಿತ್ತು’ ಎಂದ ಐಶ್ವರ್ಯ!
ಮಹಿಳಾ ಪೊಲೀಸ್ ಅಧಿಕಾರಿ ಬಳಿ ಕ್ಷಮೆ ಕೇಳಿದರೆ ಮಾತ್ರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ಹೇಳಿತ್ತು. ಹೀಗಾಗಿ ಐಶ್ವರ್ಯ ಗೌಡ ಅವರು ಇಂದು ವಿಡಿಯೋ ಮೂಲಕ ಪೊಲೀಸ್ ಅಧಿಕಾರಿ ಬಳಿ ಕ್ಷಮೆ ಕೇಳಿದ ನಂತರ ಜಾಮೀನು ನೀಡಲಾಗಿದೆ.