Suresh kumar

ಶಾಲಾ ಪುನಾರಂಭ ಕುರಿತು 5 ದಿನಗಳಲ್ಲಿ ನಿರ್ಧಾರ: ಸುರೇಶ್ ಕುಮಾರ್
ರಾಜ್ಯದಲ್ಲಿ ಶಾಲೆಗಳ ಪುನಾರಂಭ ಕುರಿತು ಮುಂದಿನ ಐದು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷ ಸಚಿವ ಎಸ್.ಸುರೇಶ್ ಕುಮಾರ್ ಬುಧವಾರ ಹೇಳಿದ್ದಾರೆ.

ಶಾಲೆ ಪುನರಾರಂಭ ಕುರಿತು ಅಧಿಕಾರಿಗಳೊಂದಿಗೆ ಸುರೇಶ್ ಕುಮಾರ್ ಸಭೆ, ನ. 6ಕ್ಕೆ ಅಂತಿಮ ನಿರ್ಧಾರ
ರಾಜ್ಯದಲ್ಲಿ ಶಾಲೆಗಳ ಪುನಾರಂಭ ಕುರಿತು ಪೋಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಉಪನಿರ್ದೇಶಕರ ಜೊತೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ನ.4ರಿಂದ 6ರವರೆಗೆ ಸಭೆ ನಡೆಸಲಿದ್ದು, 6 ರಂದು ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

ವಿದ್ಯಾಗಮ ಯೋಜನೆ ಪರಿಪೂರ್ಣ-ಸುರಕ್ಷಿತ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ ಎಂಬ ಕುರಿತಾದ ವರದಿಯೊಂದಿಗೆ ಶಾಲಾ ಮಕ್ಕಳಿಗೆ ಸುರಕ್ಷಿತ ಕ್ರಮಗಳೊಂದಿಗೆ ಕಲಿಕೆಯನ್ನು ಮುಂದುವರೆಸುವ...

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೊರೋನಾ ಪಾಸಿಟಿವ್
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಾರಿ ವಿದ್ಯಾರ್ಥಿಗಳಿಗಿಲ್ಲ ದಸರಾ ರಜೆ: ವಿದ್ಯಾಗಮ, ಆನ್ ಲೈನ್ ಕ್ಲಾಸ್ ಮುಂದುವರಿಕೆ

ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ: ಸಚಿವ ಸುರೇಶ್ ಕುಮಾರ್
ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

ಸೆ. 21ರಿಂದ ಶಾಲೆಗಳು ತೆರೆಯಲಿವೆ ಆದರೆ ತರಗತಿ ಪ್ರಾರಂಭವಿಲ್ಲ: ಸುರೇಶ ಕುಮಾರ್
ಸೆಪ್ಟಂಬರ್ 21 ರಿಂದ ಶಾಲೆಗಳು ತೆರೆಯುತ್ತೇವೆ ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.

ಮೈಸೂರು ನಗರ ಕೇಂದ್ರ ಗ್ರಂಥಾಲಯ ಉದ್ಘಾಟಿಸಿದ ಸಚಿವರಾದ ಸೋಮಶೇಖರ್, ಸುರೇಶ್ ಕುಮಾರ್
ಮೈಸೂರು ನಗರ ಕೇಂದ್ರ ಗ್ರಂಥಾಲಯವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ಉದ್ಘಾಟಿಸಿದರು.

ತೆರೆದ ಪುಸ್ತಕ ಪರೀಕ್ಷೆ ವ್ಯವಸ್ಥೆ ಕುರಿತು ಪರಿಶೀಲನೆ- ಸುರೇಶ್ ಕುಮಾರ್
ಶಾಲಾ ಹಂತದಲ್ಲಿ ಓಪನ್ ಬುಕ್ ಎಕ್ಸಾಮ್ – ಪುಸ್ತಕ ನೋಡಿ ಪರೀಕ್ಷೆ ಬರೆಯುವ ಪದ್ಧತಿ ಜಾರಿಗೆ ರಾಜ್ಯ ಸರ್ಕಾರ ಪರಿಶೀಲನೆ ನಡೆಸುತ್ತಿದೆ.

