Suresh kumar

ಇಂದು ಎಸ್ಎಸ್ಎಲ್ ಸಿ ಫಲಿತಾಂಶ: ಕೊರೋನಾ ವಾತಾವರಣದಲ್ಲಿ ಪರೀಕ್ಷೆ ಬರೆದಿರುವುದೇ ದೊಡ್ಡ ಸಾಧನೆ; ಸುರೇಶ್ ಕುಮಾರ್
ಇಂದು ಮಧ್ಯಾಹ್ನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದ್ದು, ಬೇರೆಯವರೊಂದಿಗೆ ಹೋಲಿಕೆ ಮಾಡಿ ಮಕ್ಕಳ ಮನಸ್ಸಿಗೆ ನೋವಾಗುವಂತೆ ಮಾಡಬೇಡಿ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೋಮವಾರ ಬೆಳಿಗ್ಗೆ ಪೋಷಕರಲ್ಲಿ ಮನವಿ ಮಾಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಇನ್ನೂ ದಿನಾಂಕ ನಿಶ್ಚಯವಾಗಿಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ
ನಾಳೆ ಅಂದರೆ ಆಗಸ್ಟ್ 6ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ. ಇನ್ನೂ ದಿನಾಂಕ ನಿಶ್ಚಯವಾಗಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೊಪ್ಪದಲ್ಲಿನ ನಕ್ಸಲ್ ಪೀಡಿತ ಹಳ್ಳಿಗೆ ಸಚಿವ ಸುರೇಶ್ ಕುಮಾರ್ ಭೇಟಿ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ನಕ್ಸಲ್ ಪೀಡಿತ ಹಳ್ಳಿಯೊಂದಕ್ಕೆ ಭೇಟಿ ನೀಡಲಿದ್ದಾರೆ.

ಆಗಸ್ಟ್ ನಲ್ಲಿ ರಾಜ್ಯದಲ್ಲಿ ನೂತನ ಕರ್ನಾಟಕ ಶಿಕ್ಷಣ ನೀತಿ ಜಾರಿಗೆ ಚಿಂತನೆ: ಸಚಿವ ಸುರೇಶ್ ಕುಮಾರ್
ದೇಶದಲ್ಲೇ ಕರ್ನಾಟಕವು ನೂತನ ರಾಷ್ಟ್ರೀಯ ಶಿಕ್ಷಣ ನೀತಿ-ಎನ್ಇಪಿ-2019 ನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲಿರುವ ಮೊದಲ ರಾಜ್ಯಗಳಲ್ಲಿ ಒಂದಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಟಿಪ್ಪು, ಅಬ್ಬಕ್ಕ, ರಾಯಣ್ಣ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪಠ್ಯ ಕಡಿತ ಅಂತಿಮವಾಗಿಲ್ಲ: ಸುರೇಶ್ ಕುಮಾರ್
ಕೋವಿಡ್-19 ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಒಂದರಿಂದ ಹತ್ತನೇ ತರಗತಿವರೆಗೆ ಎಲ್ಲ ವಿಷಯಗಳ ವೈಜ್ಞಾನಿಕ ಪಠ್ಯ ಕಡಿತಕ್ಕೆ ಮುಂದಾಗಿದ್ದು, ಇನ್ನೂ ಶೈಕ್ಷಣಿಕ ವರ್ಷದ ಅವಧಿ ನಿಗದಿಯಾಗದ ಹಿನ್ನೆಲೆಯಲ್ಲಿ ಪಠ್ಯಾಂಶಗಳನ್ನು ಅಂತಿಮಗೊಳಿಸಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.

ಉತ್ತಮ ಆಡಳಿತ ವ್ಯವಸ್ಥೆ-ನಿರ್ವಹಣೆಯ ಶಾಲೆಗಳಿಗೆ 'ಸ್ವಾಭಿಮಾನಿ ಸರ್ಕಾರಿ ಶಾಲೆ' ಪ್ರಶಸ್ತಿ: ಸುರೇಶ್ ಕುಮಾರ್
ನಮ್ಮ ಸರ್ಕಾರಿ ಶಾಲೆಗಳಲ್ಲಿನ ಉತ್ತಮ ಆಡಳಿತ ವ್ಯವಸ್ಥೆ ಮತ್ತು ಶೈಕ್ಷಣಿಕ ನಿರ್ವಹಣೆಯಲ್ಲಿನ ವಿಶೇಷ ಸಾಧನೆಯನ್ನು ಗುರುತಿಸಿ ಈ ವರ್ಷದಿಂದಲೇ ರಾಜ್ಯಮಟ್ಟದಲ್ಲಿ ‘ಸ್ವಾಭಿಮಾನಿ ಸರ್ಕಾರಿ ಶಾಲೆ’ ಎಂಬ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಬೆಂಗಳೂರಿನ ಪ್ರತಿ ವಾರ್ಡ್ ಗಳಲ್ಲಿ ಕೋವಿಡ್-19 'ವಾರ್ ರೂಂ' ಆರಂಭ: ಸುರೇಶ್ ಕುಮಾರ್
ನಗರದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರುಡುತ್ತಿರುವದರಿಂದ ಬೊಮ್ಮನಳ್ಳಿ ವಲಯದ ವ್ಯಾಪ್ತಿಯ ಪ್ರತಿ ವಾರ್ಡ್ ನಲ್ಲಿ ಕೋವಿಡ್ -19 ' ವಾರ್ ರೂಂ' ಆರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು.

ಶಾಲೆ ತೆರೆಯಲು ಯಾವುದೇ ಅವಸರವಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ಕೊರೋನಾ ಸೋಂಕು ತೀವ್ರವಾಗುತ್ತಿರುವ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರಕ್ಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡಿ: ಬಿಬಿಎಂಪಿಗೆ ಸಚಿವ ಸುರೇಶ್ ಕುಮಾರ್ ಪತ್ರ
ಶಿಕ್ಷಕರ ಸಂಘದ ಒತ್ತಡಕ್ಕೆ ಮಣಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಗುರುವಾರ ಪತ್ರ ಬರೆದಿದ್ದು, ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡುವಂತೆ ತಿಳಿಸಿದ್ದಾರೆ.

