Suresh kumar

ಬೆಂಗಳೂರು: ಖಾಸಗಿ ಶಿಕ್ಷಣ ಸಂಸ್ಥೆಗಳ ನಿಯಂತ್ರಣಕ್ಕೆ ಶಿಕ್ಷಣ ಸಚಿವರಿಗೆ ಮನವಿ
ರಾಜ್ಯ

ಬೆಂಗಳೂರು: ಖಾಸಗಿ ಶಿಕ್ಷಣ ಸಂಸ್ಥೆಗಳ ನಿಯಂತ್ರಣಕ್ಕೆ ಶಿಕ್ಷಣ ಸಚಿವರಿಗೆ ಮನವಿ

ಕೊರೊನಾ ಸಂಕಷ್ಟದ ಸಮಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶ ಹಾಗೂ ಆನ್ ಲೈನ್ ಶುಲ್ಕ ಪಾವತಿಸುವಂತೆ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ನೇತೃತ್ವದ ನಿಯೋಗ, ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದೆ.

ಯಶಸ್ವಿಯಾಗಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ: 33 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು
ರಾಜ್ಯ

ಯಶಸ್ವಿಯಾಗಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ: 33 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು

ಜೂನ್ 25ರಿಂದ ಜುಲೈ 3ರವರೆಗೆ ನಡೆದ 2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ವಿದ್ಯಾರ್ಥಿಗಳು, ಪೋಷಕರು, ವಿವಿಧ ಇಲಾಖೆಗಳು ಮತ್ತು ಜಿಲ್ಲಾಡಳಿತಗಳ ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆದಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಸ್ಎಸ್ಎಲ್'ಸಿ ಕೊನೆಯ ಪರೀಕ್ಷೆ: ಪರೀಕ್ಷಾ ಕೇಂದ್ರಕ್ಕೆ ಭೇಟಿ, ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್
ರಾಜ್ಯ

ಎಸ್ಎಸ್ಎಲ್'ಸಿ ಕೊನೆಯ ಪರೀಕ್ಷೆ: ಪರೀಕ್ಷಾ ಕೇಂದ್ರಕ್ಕೆ ಭೇಟಿ, ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್

ಸಾಕಷ್ಟು ಆತಂಕ, ಭಯದಿಂದ ಆರಂಭವಾದ ಎಸ್ಎಸ್ಎಲ್'ಸಿ ಪರೀಕ್ಷೆ ಸುಸೂತ್ರವಾಗಿ ನಡೆದು ಅಂತಿಮ ಘಟ್ಟಕ್ಕೆ ಬಂದಿದ್ದು, ಶುಕ್ರವಾರ ನಡೆಯಲಿರುವ ತೃತೀಯ ಭಾಷಾ ಪರೀಕ್ಷೆ ಕೊನೆಯದ್ದಾಗಿದೆ.

ಆಗಸ್ಟ್ ನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಸುರೇಶ್ ಕುಮಾರ್
ರಾಜ್ಯ

ಆಗಸ್ಟ್ ನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಸುರೇಶ್ ಕುಮಾರ್

ಜುಲೈ 4ರಂದು ಮುಕ್ತಾಯಗೊಳ್ಳಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

SSLC ಪರೀಕ್ಷೆ: ವಿದ್ಯಾರ್ಥಿಗಳ‌ ಸುರಕ್ಷತೆಯೇ ಮುಖ್ಯ ಎಂದ ಶಿಕ್ಷಣ‌ ಸಚಿವ‌ ಸುರೇಶ್ ಕುಮಾರ್
ರಾಜ್ಯ

SSLC ಪರೀಕ್ಷೆ: ವಿದ್ಯಾರ್ಥಿಗಳ‌ ಸುರಕ್ಷತೆಯೇ ಮುಖ್ಯ ಎಂದ ಶಿಕ್ಷಣ‌ ಸಚಿವ‌ ಸುರೇಶ್ ಕುಮಾರ್

ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ರಾಜ್ಯದಲ್ಲಿ ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದು, ವಿದ್ಯಾರ್ಥಿಗಳ‌ ಸುರಕ್ಷತೆಗೆ ಪ್ರಾಧಾನ್ಯತೆ ನೀಡಲಾಗಿದೆ ಎಂದು ಶಿಕ್ಷಣ‌ ಸಚಿವ‌ ಸುರೇಶ್ ಕುಮಾರ್  ಹೇಳಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೋನಾ ಸೋಂಕಿಲ್ಲ; ಸಚಿವ ಸುರೇಶ್‍ಕುಮಾರ್ ಸ್ಪಷ್ಟನೆ
ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೋನಾ ಸೋಂಕಿಲ್ಲ; ಸಚಿವ ಸುರೇಶ್‍ಕುಮಾರ್ ಸ್ಪಷ್ಟನೆ

ಈ ಹಿಂದೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೋನಾ ಸೋಂಕು ದೃಢಪಟ್ಟಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಜುಲೈ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸುರೇಶ್ ಕುಮಾರ್
ರಾಜ್ಯ

ಜುಲೈ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸುರೇಶ್ ಕುಮಾರ್

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಜುಲೈ ಮೊದಲ ವಾರದಲ್ಲಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕೊರೋನಾ ಆತಂಕದ ನಡುವೆಯೂ ಶೇ. 2 ರಷ್ಟು ಹೆಚ್ಚು ವಿದ್ಯಾರ್ಥಿಗಳಿಂದ ಪಿಯು ಪರೀಕ್ಷೆ: ಸುರೇಶ್ ಕುಮಾರ್
ರಾಜ್ಯ

ಕೊರೋನಾ ಆತಂಕದ ನಡುವೆಯೂ ಶೇ. 2 ರಷ್ಟು ಹೆಚ್ಚು ವಿದ್ಯಾರ್ಥಿಗಳಿಂದ ಪಿಯು ಪರೀಕ್ಷೆ: ಸುರೇಶ್ ಕುಮಾರ್

ದ್ವಿತೀಯ ಪಿಯುಸಿ ಇಂಗ್ಲಿಷ್ ಪತ್ರಿಕೆಯ ಪರೀಕ್ಷೆ ರಾಜ್ಯದೆಲ್ಲೆಡೆ ಯಾವುದೇ ತೊಂದರೆಗಳಿಲ್ಲದೇ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಯಶಸ್ವಿಯಾಗಿ ನಡೆದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕೊರೋನಾ ಸೋಂಕು ನಡುವೆಯೂ ಶೇ. 2 ರಷ್ಟು ಹೆಚ್ಚು ವಿದ್ಯಾರ್ಥಿಗಳು ಇಂಗ್ಲಿಷ್ ಪರೀಕ್ಷೆ ಬರೆದಿದ್ದಾರೆ.

ಎಸ್ಎಸ್ಎಲ್ ಸಿ ಪರೀಕ್ಷೆ; ಸಚಿವ ಸುರೇಶ್‌ ಕುಮಾರ್ ವಿರುದ್ಧ ಭಾಸ್ಕರ್ ರಾವ್ ಗೆ ದೂರು
ರಾಜ್ಯ

ಎಸ್ಎಸ್ಎಲ್ ಸಿ ಪರೀಕ್ಷೆ; ಸಚಿವ ಸುರೇಶ್‌ ಕುಮಾರ್ ವಿರುದ್ಧ ಭಾಸ್ಕರ್ ರಾವ್ ಗೆ ದೂರು

ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವಂತೆ ವ್ಯಕ್ತಿಯೋರ್ವರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮತ್ತು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್‌ ಅವರಿಗೆ ಇಮೇಲ್ ಮೂಲಕ ದೂರು ನೀಡಿದ್ದಾರೆ.