Suresh kumar

ಎರಡು ಮನಮಿಡಿಯುವ ವಿದ್ಯಮಾನ ಹಂಚಿಕೊಂಡ ಸಚಿವ ಸುರೇಶ್ ಕುಮಾರ್
ರಾಜ್ಯ

ಎರಡು ಮನಮಿಡಿಯುವ ವಿದ್ಯಮಾನ ಹಂಚಿಕೊಂಡ ಸಚಿವ ಸುರೇಶ್ ಕುಮಾರ್

ಯಾವಾಗಲೂ ಪ್ರಾಥಮಿಕ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಸಕ್ರಿಯವಾಗಿರುತ್ತಾರೆ. 

ಎಸ್ ಎಸ್ ಎಲ್ ಸಿ ನಂತರ ತಕ್ಷಣ ಸಿಇಟಿ ಪರೀಕ್ಷೆ: ಸುರೇಶ್ ಕುಮಾರ್
ರಾಜ್ಯ

ಎಸ್ ಎಸ್ ಎಲ್ ಸಿ ನಂತರ ತಕ್ಷಣ ಸಿಇಟಿ ಪರೀಕ್ಷೆ: ಸುರೇಶ್ ಕುಮಾರ್

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಅವಧಿ ಎಷ್ಟಿರಬೇಕು ಎನ್ನುವ ಕುರಿತು ತಜ್ಞರು ಮತ್ತು ಇಲಾಖಾ ಅಧಿಕಾರಿಗಳ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಾಲಾ ಪಠ್ಯಕ್ರಮದಲ್ಲಿ ಕಡಿತ: ಸಚಿವ ಸುರೇಶ್ ಕುಮಾರ್ ಇಂಗಿತ
ರಾಜ್ಯ

ಶಾಲಾ ಪಠ್ಯಕ್ರಮದಲ್ಲಿ ಕಡಿತ: ಸಚಿವ ಸುರೇಶ್ ಕುಮಾರ್ ಇಂಗಿತ

ಕೋವಿಡ್ ನಿಂದಾಗಿ ನಿಗದಿತ ದಿನಾಂಕಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಸಾಧ್ಯತೆಗಳು ಕಡಿಮೆ ಇದ್ದು, ಅದಕ್ಕೆ ಸರಿಹೊಂದುವಂತೆ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವುದರಿಂದ ಶಾಲಾ ಶೈಕ್ಷಣಿಕ ಪಠ್ಯವನ್ನು ಆ ಅವಧಿಗೆ ತಕ್ಕಂತೆ ರೂಪಿಸಬೇಕೆಂದು ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜುಗಳು, ಇಎಸ್ಐ ಆಸ್ಪತ್ರೆಗಳಲ್ಲಿ ಕೊವಿಡ್ ಲ್ಯಾಬ್: ಸುರೇಶ್ ಕುಮಾರ್
ರಾಜ್ಯ

ರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜುಗಳು, ಇಎಸ್ಐ ಆಸ್ಪತ್ರೆಗಳಲ್ಲಿ ಕೊವಿಡ್ ಲ್ಯಾಬ್: ಸುರೇಶ್ ಕುಮಾರ್

ಮುಂದಿನ 30 ದಿನದೊಳಗೆ ರಾಜ್ಯದ ಎಲ್ಲ ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಎರಡು ಇಎಸ್ಐ ಆಸ್ಪತ್ರೆಗಳಲ್ಲಿ ಕೊವಿಡ್-19 ಲ್ಯಾಬ್ ತೆರೆಯಲು ಸರ್ಕಾರ ಆದೇಶ ನೀಡಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷಾ ಸಿದ್ಧತೆಗಳನ್ನು ಆರಂಭಿಸಲು ಜಿಲ್ಲಾಧಿಕಾರಿಗಳಿಗೆ ಎಸ್. ಸುರೇಶ್ ಕುಮಾರ್ ಸೂಚನೆ
ರಾಜ್ಯ

ಎಸ್ ಎಸ್ ಎಲ್ ಸಿ ಪರೀಕ್ಷಾ ಸಿದ್ಧತೆಗಳನ್ನು ಆರಂಭಿಸಲು ಜಿಲ್ಲಾಧಿಕಾರಿಗಳಿಗೆ ಎಸ್. ಸುರೇಶ್ ಕುಮಾರ್ ಸೂಚನೆ

ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ದತೆಗಳನ್ನು ಪ್ರಾರಂಭಿಸಬೇಕೆಂದು ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ನೆಲೆಸಿರುವ ಅನ್ಯ ರಾಜ್ಯಗಳ ಕಾರ್ಮಿಕರ ಹಿತ ಕಾಯಲು ಸರ್ಕಾರ ಬದ್ಧ: ಸುರೇಶ್ ಕುಮಾರ್
ರಾಜ್ಯ

ಬೆಂಗಳೂರಿನಲ್ಲಿ ನೆಲೆಸಿರುವ ಅನ್ಯ ರಾಜ್ಯಗಳ ಕಾರ್ಮಿಕರ ಹಿತ ಕಾಯಲು ಸರ್ಕಾರ ಬದ್ಧ: ಸುರೇಶ್ ಕುಮಾರ್

ಕೊರೋನಾ  ಸಂಕಷ್ಟದ ಸಂದರ್ಭದಲ್ಲಿ ಕೆಲಸವಿಲ್ಲದೇ ಅತಂತ್ರರಾಗಿರುವ ಒಂದು ಸಾವಿರಕ್ಕೂ ಹೆಚ್ಚು  ಕಾರ್ಮಿಕರನ್ನು ಇಂದು ಸಚಿವ ಸುರೇಶ್ ಕುಮಾರ್ ಭೇಟಿ ಮಾಡಿದರು

ವಿದೇಶದಲ್ಲಿ ಸಿಲುಕಿಕೊಂಡಿರುವ 11 ಸಾವಿರ ಕನ್ನಡಿಗರನ್ನು ತಾಯ್ನಾಡಿಗೆ ಕರೆತರಲು ಸರ್ಕಾರ ತೀರ್ಮಾನ
ರಾಜ್ಯ

ವಿದೇಶದಲ್ಲಿ ಸಿಲುಕಿಕೊಂಡಿರುವ 11 ಸಾವಿರ ಕನ್ನಡಿಗರನ್ನು ತಾಯ್ನಾಡಿಗೆ ಕರೆತರಲು ಸರ್ಕಾರ ತೀರ್ಮಾನ

ಮೇ 3 ರನಂತರ ವಿದೇಶದಲ್ಲಿ ಸಿಲುಕಿ ಹಾಕಿಕೊಂಡಿರುವ ಸುಮಾರು 11 ಸಾವಿರ ಕನ್ನಡಿಗರನ್ನು ಮರಳಿ ತಾಯ್ನಾಡಿಗೆ ಕರೆತರಲು ರಾಜ್ಯ ಸರಕಾರ ತೀರ್ಮಾನ ತೆಗೆದುಕೊಂಡಿದೆ. ಇದರಲ್ಲಿ ವಿದ್ಯಾರ್ಥಿಗಳು, ಪ್ರವಾಸಕ್ಕೆ ಹೋದವರು ಮತ್ತು ಇತರರು ಸೇರಿದ್ದಾರೆ.

ಏರುತ್ತಿದೆ ಗುಣಮುಖರಾಗುತ್ತಿರುವವರ ಸಂಖ್ಯೆ: ರಾಜ್ಯದಲ್ಲಿ 523 ಸೋಂಕಿತರ ಪೈಕಿ 207 ಮಂದಿ ಗುಣಮುಖ
ರಾಜ್ಯ

ಏರುತ್ತಿದೆ ಗುಣಮುಖರಾಗುತ್ತಿರುವವರ ಸಂಖ್ಯೆ: ರಾಜ್ಯದಲ್ಲಿ 523 ಸೋಂಕಿತರ ಪೈಕಿ 207 ಮಂದಿ ಗುಣಮುಖ

ರಾಜ್ಯದಲ್ಲಿ ಸೋಂಕಿತರ ಏರಿಕೆಯಾಗುತ್ತಿರುವುದು ಒಂದೆಡೆ ಆತಂಕಕಾರಿ ಬೆಳವಣಿಗೆಯೇ ಆಗಿದ್ದರೂ, ಮತ್ತೊಂದೆಡೆ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಏರಿಕೆಯಾಗುತ್ತಿರುವುದು ತುಸು ನೆಮ್ಮದಿಯನ್ನು ನೀಡುತ್ತಿದೆ. ರಾಜ್ಯದಲ್ಲಿ ಈ ವರೆಗೂ 523 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಲ್ಲಿ 207 ಮಂದಿ ಗುಣಮುಖರಾಗುತ್ತಿದ್ದಾರೆ. 

ಶುಲ್ಕ ಕಟ್ಟುವಂತೆ ಪೋಷಕರ ಮೇಲೆ ಒತ್ತಡ ಹಾಕಿದರೆ ಕ್ರಮ: ಸುರೇಶ್ ಕುಮಾರ್
ರಾಜ್ಯ

ಶುಲ್ಕ ಕಟ್ಟುವಂತೆ ಪೋಷಕರ ಮೇಲೆ ಒತ್ತಡ ಹಾಕಿದರೆ ಕ್ರಮ: ಸುರೇಶ್ ಕುಮಾರ್

ಲಾಕ್‌ಡೌನ್ ಸಂದರ್ಭದಲ್ಲಿ ಶುಲ್ಕ ಕಟ್ಟಲು ಸಾಧ್ಯವಾಗದ ಪೋಷಕರ ಮೇಲೆ ಒತ್ತಡ ಹೇರುವುದರ ಕುರಿತು ದೂರುಗಳು ಬಂದಲ್ಲಿ ಅಂತಹ ಶಾಲೆಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮಕ್ಕೆ ಮುಂದಾಗಲು ಆಯುಕ್ತರಿಗೆ ನಿರ್ದೇಶನವನ್ನು ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ