Suresh kumar

ಕರ್ನಾಟಕದಲ್ಲಿ ಒಂದೇ ದಿನ 16 ಕೊರೋನಾ ಸೋಂಕು ದೃಢ, ಸೋಂಕಿತರ ಸಂಖ್ಯೆ 144ಕ್ಕೆ ಏರಿಕೆ!
ರಾಜ್ಯ

ಕರ್ನಾಟಕದಲ್ಲಿ ಒಂದೇ ದಿನ 16 ಕೊರೋನಾ ಸೋಂಕು ದೃಢ, ಸೋಂಕಿತರ ಸಂಖ್ಯೆ 144ಕ್ಕೆ ಏರಿಕೆ!

ರಾಜ್ಯದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು ಒಂದೇ ದಿನ 16 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 144ಕ್ಕೇರಿದೆ.

ನಿಜಾಮುದ್ದೀನ್ ಮರ್ಕಜ್ ಸಭೆಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕದ 13 ಮಂದಿಗೆ ಕೊರೋನಾ ವೈರಸ್ ಸೋಂಕು: ಸಚಿವ ಸುರೇಶ್ ಕುಮಾರ್
ರಾಜ್ಯ

ನಿಜಾಮುದ್ದೀನ್ ಮರ್ಕಜ್ ಸಭೆಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕದ 13 ಮಂದಿಗೆ ಕೊರೋನಾ ವೈರಸ್ ಸೋಂಕು: ಸಚಿವ ಸುರೇಶ್ ಕುಮಾರ್

ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿಯ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕ ಮೂಲದವರ ಪೈಕಿ 13 ಮಂದಿಗೆ ಕೋವಿಡ್ 19 ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಮುಂದಿನ ವರ್ಷಕ್ಕೆ ದಾಖಲಾತಿ, ಶುಲ್ಕ ಪಾವತಿಗೆ ಸೂಚಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸುರೇಶ್ ಕುಮಾರ್
ರಾಜ್ಯ

ಮುಂದಿನ ವರ್ಷಕ್ಕೆ ದಾಖಲಾತಿ, ಶುಲ್ಕ ಪಾವತಿಗೆ ಸೂಚಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸುರೇಶ್ ಕುಮಾರ್

ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ದೇಶದಲ್ಲಿ ಆರೋಗ್ಯ ತುರ್ತುಪರಿಸ್ಥಿತಿಯ ವಾತಾವರಣವಿದ್ದು, ಇಂತಹ ಸಂದರ್ಭದಲ್ಲಿ ಯಾವುದೇ ಶಾಲೆಯಲ್ಲಿ ದಾಖಲಾತಿ ಪ್ರಕ್ರಿಯೆ ಮತ್ತು ಶುಲ್ಕ ವಸೂಲಾತಿಯನ್ನು ತಕ್ಷಣ ನಿಲ್ಲಿಸಬೇಕು.

ಕೊರೋನಾ ವಿರುದ್ಧ ಸಮರ: ಪೌರಕಾರ್ಮಿಕರೇ ನಮ್ಮ ವೈದ್ಯರು - ಸಚಿವ ಸುರೇಶ್ ಕುಮಾರ್
ರಾಜ್ಯ

ಕೊರೋನಾ ವಿರುದ್ಧ ಸಮರ: ಪೌರಕಾರ್ಮಿಕರೇ ನಮ್ಮ ವೈದ್ಯರು - ಸಚಿವ ಸುರೇಶ್ ಕುಮಾರ್

ಪೌರಕಾರ್ಮಿಕರೇ ನಮ್ಮ ವೈದ್ಯರು, ಅವರನ್ನು ಇದುವರೆಗೂ ನಾನು ಪೌರಕಾರ್ಮಿಕರಂತೆ ಕಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಬಣ್ಣಿಸಿದ್ದಾರೆ.

ಟಿಇಟಿ ಪರೀಕ್ಷೆಯನ್ನು ಏಪ್ರಿಲ್.11ರಂದೇ ನಡೆಸಲು ನಿರ್ಧಾರ: ಸಚಿವ ಸುರೇಶ್ ಕುಮಾರ್
ರಾಜ್ಯ

ಟಿಇಟಿ ಪರೀಕ್ಷೆಯನ್ನು ಏಪ್ರಿಲ್.11ರಂದೇ ನಡೆಸಲು ನಿರ್ಧಾರ: ಸಚಿವ ಸುರೇಶ್ ಕುಮಾರ್

ಟಿಇಟಿ ಮತ್ತು ಕೆಸೆಟ್ ಎರಡೂ ಪರೀಕ್ಷೆಗಳು ಏಪ್ರಿಲ್ 14 ರಂದೇ ಬಂದಿರುವುದರಿಂದ, ಸಹಸ್ರಾರು ಅಭ್ಯರ್ಥಿಗಳ ಮನವಿಯ ಮೇರೆಗೆ ಟಿಇಟಿ ಪರೀಕ್ಷೆಗಳನ್ನು ಏಪ್ರಿಲ್ 11ರಂದು(ಎರಡನೇ ಶನಿವಾರ) ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಕರೋನಾ ಚಿಕಿತ್ಸೆಗೆ ಮುಂದಾದ ಸುಧಾಮೂರ್ತಿ ಕಾಳಜಿಗೆ ನನ್ನ ಹೃದಯ ತುಂಬಿಬಂತು: ಸುರೇಶ್ ಕುಮಾರ್ 
ರಾಜ್ಯ

ಕರೋನಾ ಚಿಕಿತ್ಸೆಗೆ ಮುಂದಾದ ಸುಧಾಮೂರ್ತಿ ಕಾಳಜಿಗೆ ನನ್ನ ಹೃದಯ ತುಂಬಿಬಂತು: ಸುರೇಶ್ ಕುಮಾರ್ 

ಜಗತ್ತಿನೆಲ್ಲೆಡೆ ಕೊರೊನಾ ವೈರಸ್ ಗೆ ಸಾವಿರಾರು ಜನರು ಬಲಿಯಾಗಿದ್ದು, ಕರ್ನಾಟಕದಲ್ಲಿ ಕೊರೊನಾ ವೈರಸ್ ಗೆ ಒಬ್ಬ ವ್ಯಕ್ತಿ ಬಲಿಯಾಗಿದ್ದು, 5ಮಂದಿಯಲ್ಲಿ ಕೊರೊನಾ ವೈರಸ್ ಇರುವುದಾಗಿ ದೃಢಪಟ್ಟಿದೆ. 

ಸರ್ಕಾರದ ಆದೇಶ ಪಾಲಿಸದ ಶಾಲೆಗಳ ವಿರುದ್ಧ ಕಠಿಣ ಕ್ರಮ; ಸಚಿವ ಸುರೇಶ್ ಕುಮಾರ್ ಎಚ್ಚರಿಕೆ
ರಾಜ್ಯ

ಸರ್ಕಾರದ ಆದೇಶ ಪಾಲಿಸದ ಶಾಲೆಗಳ ವಿರುದ್ಧ ಕಠಿಣ ಕ್ರಮ; ಸಚಿವ ಸುರೇಶ್ ಕುಮಾರ್ ಎಚ್ಚರಿಕೆ

ಸರ್ಕಾರದ ಆದೇಶ ಪಾಲಿಸುವುದು‌ ಎಲ್ಲ ಶಾಲೆಗಳ ಕರ್ತವ್ಯ, ಸರ್ಕಾರದ ಈ ಆದೇಶ ಪಾಲಿಸದಿರುವ ಶಾಲೆಗಳು ಅದೆಷ್ಟೇ ಪ್ರಭಾವಶಾಲಿಯಾಗಿದ್ದರೂ ಅವುಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕೆ ಸುರೇಶ್ ಕುಮಾರ್ ಕೇಂದ್ರಕ್ಕೆ ಒತ್ತಾಯ
ರಾಜ್ಯ

ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕೆ ಸುರೇಶ್ ಕುಮಾರ್ ಕೇಂದ್ರಕ್ಕೆ ಒತ್ತಾಯ

ಮಧ್ಯಾಹ್ನ ಉಪಹಾರ ಯೋಜನೆಯ ಅಡುಗೆಯವರು ಮತ್ತು ಅಡುಗೆ ಸಹಾಯಕರಿಗೆ (ಬಿಸಿಯೂಟ ನೌಕರರ) ಕೇಂದ್ರ ಸರ್ಕಾರ ನೀಡುವ ಸಂಭಾವನೆಯ ಪ್ರಮಾಣವನ್ನು ಹೆಚ್ಚಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಅಭಿವೃದ್ಧಿ ರಾಯಭಾರಿಯಾಗಿ ಪುನೀತ್ ರಾಜ್‍ಕುಮಾರ್
ರಾಜ್ಯ

ಚಾಮರಾಜನಗರ ಜಿಲ್ಲೆ ಅಭಿವೃದ್ಧಿ ರಾಯಭಾರಿಯಾಗಿ ಪುನೀತ್ ರಾಜ್‍ಕುಮಾರ್

ರಾಜ್ಯದ ಗಡಿಭಾಗದ ಜಿಲ್ಲೆಯಾದ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಿ ಚಿತ್ರನಟ ಪುನೀತ್ ರಾಜ್‍ಕುಮಾರ್ ಕಾರ್ಯನಿರ್ವಹಿಸಲಿದ್ದಾರೆ.