Suresh kumar

ಏ.20ರೊಳಗೆ ಪಠ್ಯ ಭಾಗಗಳ ಪೂರ್ಣಗೊಳಿಸಿ: ಎಸ್ಎಸ್ಎಲ್'ಸಿ, ಪಿಯುಸಿ ಮಂಡಳಿಗೆ ಸಚಿವ ಸುರೇಶ್ ಕುಮಾರ್ ಸೂಚನೆ
ರಾಜ್ಯ

ಏ.20ರೊಳಗೆ ಪಠ್ಯ ಭಾಗಗಳ ಪೂರ್ಣಗೊಳಿಸಿ: ಎಸ್ಎಸ್ಎಲ್'ಸಿ, ಪಿಯುಸಿ ಮಂಡಳಿಗೆ ಸಚಿವ ಸುರೇಶ್ ಕುಮಾರ್ ಸೂಚನೆ

ಏ.20ರೊಳಗೆ ಪಠ್ಯ ಭಾಗಗಳ ಪೂರ್ಣಗೊಳಿಸಿ ಎಂದು ಎಸ್ಎಸ್ಎಲ್'ಸಿ, ಪಿಯುಸಿ ಮಂಡಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶನಿವಾರ ಸೂಚನೆ ನೀಡಿದ್ದಾರೆ. 

ವಿದ್ಯಾರ್ಥಿಗಳಿಗೆ ಸಹಾಯವಾಗಲು ಸರ್ಕಾರದಿಂದ ಸೇತುಬಂಧ ಯೋಜನೆ
ರಾಜ್ಯ

ವಿದ್ಯಾರ್ಥಿಗಳಿಗೆ ಸಹಾಯವಾಗಲು ಸರ್ಕಾರದಿಂದ ಸೇತುಬಂಧ ಯೋಜನೆ

ವಿದ್ಯಾರ್ಥಿಗಳಿಗೆ ಸಹಾಯಕವಾಗಲು ಹಿಂದಿನ ತರಗತಿಯ ಪಾಠ ಕಲಿಸಿ ಮುಂದಿನ ತರಗತಿಯ ಪಾಠ ಕಲಿಸುವ ಸೇತುಬಂಧ ಯೋಜನೆಯನ್ನು ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

6-9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆ ಬಗ್ಗೆ ಶೀಘ್ರದಲ್ಲಿ ನಿರ್ಧಾರ: ಸಚಿವ ಸುರೇಶ್ ಕುಮಾರ್
ರಾಜ್ಯ

6-9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆ ಬಗ್ಗೆ ಶೀಘ್ರದಲ್ಲಿ ನಿರ್ಧಾರ: ಸಚಿವ ಸುರೇಶ್ ಕುಮಾರ್

6 ರಿಂದ 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆ ಬಗ್ಗೆ ಶೀಘ್ರದಲ್ಲಿ ನಿರ್ಧಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. 

ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಅಧಿಕಾರಿಗಳೇ ಮನವೊಲಿಸಬೇಕು: ಸಚಿವ ಸುರೇಶ್ ಕುಮಾರ್
ರಾಜ್ಯ

ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಅಧಿಕಾರಿಗಳೇ ಮನವೊಲಿಸಬೇಕು: ಸಚಿವ ಸುರೇಶ್ ಕುಮಾರ್

ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಅಧಿಕಾರಿಗಳೇ ಮನವೊಲಿಸಬೇಕೆಂದು ಸಚಿವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

ಜನವರಿ 1ರಿಂದ ಶಾಲೆ ಆರಂಭ: ಮೊದಲ 1 ಗಂಟೆ ಕೊರೋನಾ ಸುರಕ್ಷತೆ ಬಗ್ಗೆ ಮಕ್ಕಳಿಗೆ ಪಾಠ!
ರಾಜ್ಯ

ಜನವರಿ 1ರಿಂದ ಶಾಲೆ ಆರಂಭ: ಮೊದಲ 1 ಗಂಟೆ ಕೊರೋನಾ ಸುರಕ್ಷತೆ ಬಗ್ಗೆ ಮಕ್ಕಳಿಗೆ ಪಾಠ!

ರಾಜ್ಯದಲ್ಲಿ ಜನವರಿ 1 ರಿಂದ ಶಾಲೆಗಳು ಪುನರಾರಂಭವಾಗುತ್ತಿದ್ದು, ಇಡೀ ವಿಶ್ವದ ನಿದ್ದೆಗೆಡಿಸಿರುವ ಮಹಾಮಾರಿ ಕೊರೋನಾ ಸಾಂಕ್ರಾಮಿಕ ರೋಗದ ಕುರಿತು ಅನುಸರಿಸಬೇಕಾದ ಸುರಕ್ಷತೆಗಳ ಬಗ್ಗೆ ಮಕ್ಕಳಿಗೆ ಮೊದಲ 1 ಗಂಟೆಗಳ ಕಾಲ ಪಾಠ ಮಾಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ಧರಿಸಿದೆ. 

ಜ.1ರಿಂದ ಶಾಲೆಗಳು ಆರಂಭ: ವಿದ್ಯಾರ್ಥಿಗಳಿಗಿದು ನಿರ್ಣಾಯಕ ಸಮಯ- ಸಚಿವ ಸುರೇಶ್ ಕುಮಾರ್
ರಾಜ್ಯ

ಜ.1ರಿಂದ ಶಾಲೆಗಳು ಆರಂಭ: ವಿದ್ಯಾರ್ಥಿಗಳಿಗಿದು ನಿರ್ಣಾಯಕ ಸಮಯ- ಸಚಿವ ಸುರೇಶ್ ಕುಮಾರ್

ಜನವರಿ 1 ರಿಂದ ಶಾಲೆಗಳು ಪುನರಾರಂಭಗೊಳ್ಳುತ್ತಿದ್ದು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಿಗಿದು ನಿರ್ಣಾಯಕ ಸಮಯವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

ಎಸ್ಎಸ್ಎಲ್ ಸಿ ಪರೀಕ್ಷಾಭಿಮುಖವಾದ ಪಠ್ಯ ಬೋಧನೆಗೆ ಒತ್ತು: ಸುರೇಶ್ ಕುಮಾರ್
ರಾಜ್ಯ

ಎಸ್ಎಸ್ಎಲ್ ಸಿ ಪರೀಕ್ಷಾಭಿಮುಖವಾದ ಪಠ್ಯ ಬೋಧನೆಗೆ ಒತ್ತು: ಸುರೇಶ್ ಕುಮಾರ್

ಎಸ್ಎಸ್ಎಲ್ ಸಿ ಪರೀಕ್ಷಾಭಿಮುಖವಾದ ಪಠ್ಯ ಬೋಧನೆಗೆ ಒತ್ತು ನೀಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ನಮ್ಮೆಲ್ಲರ ಗುರಿ ಸಹನಶೀಲವಾದ ಸಮಾಜ ನಿರ್ಮಾಣ, ಮಕ್ಕಳ‌ ಭವ್ಯ‌ ಭವಿಷ್ಯವಷ್ಟೇ: ಸುರೇಶ್ ಕುಮಾರ್
ರಾಜ್ಯ

ನಮ್ಮೆಲ್ಲರ ಗುರಿ ಸಹನಶೀಲವಾದ ಸಮಾಜ ನಿರ್ಮಾಣ, ಮಕ್ಕಳ‌ ಭವ್ಯ‌ ಭವಿಷ್ಯವಷ್ಟೇ: ಸುರೇಶ್ ಕುಮಾರ್

2009ರಲ್ಲಿ ಶಿಕ್ಷಣ ಹಕ್ಕು ಕಾಯಿದೆ ರಾಷ್ಟ್ರಾದ್ಯಂತ ಜಾರಿಗೆ ಬಂದಿತು. ಅದರಂತೆ 6-14 ವರ್ಷದ ವಿದ್ಯಾರ್ಥಿಯ ಕಲಿಕೆಯನ್ನು ಹಕ್ಕಾಗಿ ಪರಿಗಣಿಸಲಾದ ಬಳಿಕ 2012-13ರಿಂದ ಯಾವುದೇ ಪಠ್ಯಕ್ರ ಮದ ಆಯ್ದ ಅನುದಾನ ರಹಿತ ಶಾಲೆಗಳಲ್ಲಿ ಕಲಿಯುತ್ತಿದ್ದ ಮಕ್ಕಳ ಕಲಿಕೆಯನ್ನೂ ಪೋಷಿಸುವ ನಿಲುವನ್ನು ಸಹ  ಅಂದಿನ ಸರ್ಕಾರ ತೆಗೆದುಕೊಂಡಿತ್ತು.

ಶಾಲೆಗಳ ಆರಂಭ ನಮಗೆ ಪ್ರತಿಷ್ಠೆ ವಿಷಯವಲ್ಲ: ಸಚಿವ ಸರೇಶ್ ಕುಮಾರ್
ರಾಜ್ಯ

ಶಾಲೆಗಳ ಆರಂಭ ನಮಗೆ ಪ್ರತಿಷ್ಠೆ ವಿಷಯವಲ್ಲ: ಸಚಿವ ಸರೇಶ್ ಕುಮಾರ್

ಶಾಲೆಗಳ ಆರಂಭದ ವಿಷಯವನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಾತ್ರ ಈ ನಿರ್ಧಾರ ಕೈಗೊಳ್ಳಲಾಗಿದೆ. ಅದೇ ರೀತಿ ನನ್ನ ಹಾಗೂ ಆರೋಗ್ಯ ಸಚಿವ ಸುಧಾಕರ್ ನಡುವೆ ಯಾವುದೇ ರೀತಿಯ ಸಮನ್ವಯತೆ ಕೊರತೆಯಿಲ್ಲ.