ಸಿನಿಮಾ ಎಕ್ಸ್ಪ್ರೆಸ್ ಜೊತೆಗೆ ಮಾತನಾಡಿರುವ ಅವರು, ಅಪ್ಪು ಚಿತ್ರ ಬಿಡುಗಡೆಯಾದ ನಂತರ ನಟ ಪುನೀತ್ ರಾಜ್ಕುಮಾರ್ ಅವರನ್ನು ಭೇಟಿಯಾದ ಬಗ್ಗೆ ಹಂಚಿಕೊಂಡಿದ್ದಾರೆ.