Suresh Raina

ತಂಡಕ್ಕೆ ಕೊಹ್ಲಿ ನಾಯಕನಾದರೂ, ವಿರಾಟ್ ಗೆ ಎಂಎಸ್ ಧೋನಿಯೇ ನಾಯಕ: ಸುರೇಶ್ ರೈನಾ
ಭಾರತ ಕ್ರಿಕೆಟ್ ತಂಡಕ್ಕೆ ವಿರಾಟ್ ಕೊಹ್ಲಿ ನಾಯಕನಾದರೂ, ಕೊಹ್ಲಿಗೆ ಮಹೇಂದ್ರ ಸಿಂಗ್ ಧೋನಿಯೇ ನಾಯಕ. ನನ್ನ ಪ್ರಕಾರ ಕೊಹ್ಲಿಗೆ ಧೋನಿ ಅತ್ಯಮೂಲ್ಯ ಎಂದು ಟೀಂ ಇಂಡಿಯಾ ಆಟಗಾರ ಸುರೇಶ್ ರೈನಾ ಹೇಳಿದ್ದಾರೆ.

ಐಪಿಎಲ್ 2019: ಕ್ಯಾಪ್ಟನ್ ಕೊಹ್ಲಿ ಎಡವಟ್ಟು, ಕೈ ತಪ್ಪಿದ ಅಪರೂಪದ ದಾಖಲೆ!
ಭಾರಿ ಕುತೂಹಲ ಕೆರಳಿಸಿದ್ದ ಐಪಿಎಲ್ ಟೂರ್ನಿ ನಿರೀಕ್ಷೆಯಂತೆಯೇ ಭರ್ಜರಿ ಆರಂಭ ಪಡೆದಿದ್ದು, ಮೊದಲ ಪಂದ್ಯದಲ್ಲೇ ಕ್ಯಾಪ್ಟನ್ ಕೊಹ್ಲಿ ತಮ್ಮದೇ ಎಡವಟ್ಟಿನಿಂದ ತಮ್ಮ ಹೆಸರಲ್ಲಿ ದಾಖಲಾಗಬೇಕಿದ್ದ ಅಪರೂಪದ ದಾಖಲೆಯನ್ನು ಮಿಸ್ ಮಾಡಿಕೊಂಡಿದ್ದಾರೆ.
ಐಪಿಎಲ್ ಇತಿಹಾಸದಲ್ಲೇ ಈ ದಾಖಲೆ ಬರೆದ ಮೊದಲ ಆಟಗಾರ ಸುರೇಶ್ ರೈನಾ!
ತೀವ್ರ ನಿರೀಕ್ಷೆ ಕೆರಳಿಸಿದ್ದ ಐಪಿಎಲ್ 2019 ಟೂರ್ನಿ ಆರಂಭವಾಗಿದ್ದು, ಮೊದಲ ಪಂದ್ಯದಲ್ಲೇ ಸುರೇಶ್ ರೈನಾ ಮುಖಾಂತರ ದಾಖಲೆಯೊಂದು ನಿರ್ಮಾಣವಾಗಿದೆ.

ಸ್ಫೋಟಕ ಬ್ಯಾಟ್ಸ್‌ಮನ್ ಸುರೇಶ್ ರೈನಾ ದಾಖಲೆ ಮುರಿದ ಸ್ಮೃತಿ ಮಂದಾನ
ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡದ ಸ್ಮೃತಿ ಮಂದಾನ ದಾಖಲೆ ಬರೆದಿದ್ದಾರೆ.

ಟಿ20ಯಲ್ಲಿ ರೈನಾ ದಾಖಲೆ: 8000 ರನ್ ಪೂರೈಸಿದ ಮೊದಲ ಭಾರತೀಯ, ಇನ್ನು ಯಾರಿದ್ದಾರೆ ಪಟ್ಟಿಯಲ್ಲಿ!
ಚುಟುಕು ಕ್ರಿಕೆಟ್ ನಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಸುರೇಶ್ ರೈನಾ ಬರೋಬ್ಬರಿ 8000 ರನ್ ಪೂರೈಸಿದ ಸಾಧನೆ ಮಾಡಿದ್ದು ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ...

ವಿಶ್ವಕಪ್ ನಲ್ಲಿ ಧೋನಿ ನಂ.4 ಕ್ರಮಾಂಕದಲ್ಲಿ ಆಡಬೇಕು: ಸುರೇಶ್ ರೈನಾ
2019 ರ ವಿಶ್ವಕಪ್ ನಲ್ಲಿ ಎಂಎಸ್ ಧೋನಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರಿಗೆ ಮಾರ್ಗದರ್ಶಕರಾಗಿರಲಿದ್ದಾರೆ. ಅಷ್ಟೇ ಅಲ್ಲದೇ ಭಾರತ ವಿಶ್ವಕಪ್ ಗೆದ್ದರೆ ಅದರಲ್ಲಿ ಎಂಎಸ್ ಧೋನಿ ಮಹತ್ವದ

ಸಾವಿನ ವರದಿ ಬಗ್ಗೆ ಬೇಸರ ವ್ಯಕ್ತಪಡಿಸಿದ ಟೀಂ ಇಂಡಿಯಾ ಆಟಗಾರ ಸುರೇಶ್ ರೈನಾ!
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಸುರೇಶ್ ರೈನಾ ಅಪಘಾತವೊಂದರಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿದಾಡಿದ್ದು ಈ ಬಗ್ಗೆ...

ಪೃಥ್ವಿ ಶಾ ಸ್ಫೋಟಕ ಬ್ಯಾಟಿಂಗ್ ವೀರೇಂದ್ರ ಸೆಹ್ವಾಗರನ್ನು ನೆನಪಿಸಿತು: ಸುರೇಶ್ ರೈನಾ
ಯುವ ಕ್ರಿಕೆಟಿಗ ಪೃಥ್ವಿ ಶಾ ಸ್ಫೋಟಕ ಬ್ಯಾಟಿಂಗ್ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ರನ್ನು ನೆನಪಿಸಿತು ಎಂದು ಕ್ರಿಕೆಟಿಗ ಸುರೇಶ್ ರೈನಾ ಹೇಳಿದ್ದಾರೆ.

ಮಹೇಂದ್ರ ಸಿಂಗ್ ಧೋನಿಗಾಗಿ ಐಪಿಎಲ್ 2018 ಕಪ್ ಗೆದ್ದೇ ಗೆಲ್ತೀವಿ: ಸುರೇಶ್ ರೈನಾ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಸುರೇಶ್ ರೈನಾ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗಾಗಿ ಈ ಬಾರಿ ಕಪ್ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

