ಕ್ರಿಕೆಟ್ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸಂಬಂಧಿ ಕೊಲೆ: ಮೂವರ ಬಂಧನ
ಕ್ರಿಕೆಟಿಗ ಸುರೇಶ್ ರೈನಾ ಸಂಬಂಧಿಯ ಕೊಲೆ ಪ್ರಕರಣ ಬೇಧಿಸಿರುವ ಪೋಲೀಸರು ಮೂವರನ್ನು ಬಂಧಿಸಿದ್ದಾರೆ.. ಮೂವರು ದರೋಡೆಕೋರರು, ಅಂತರರಾಜ್ಯ ಗ್ಯಾಂಗ್ನ ಸದಸ್ಯರೆಂದು ತಿಳಿದುಬಂದಿದ್ದು ಇತರೆ 11 ಮಂದಿ ಆರೋಪಿಗಳನ್ನು ಇನ್ನೂ ಬಂಧಿಸಬೇಕಿದೆ ಎಂದು ಪಂಜಾಬ್ ಸರ್ಕಾರ ತಿಳಿಸಿದೆ.