ದೇಶಮುಸ್ಲಿಂ ವರ್ತಕರಿಂದ ತರಕಾರಿ ಖರೀದಿಸಬೇಡಿ: ಬಿಜೆಪಿ ಶಾಸಕನ ವಿಡಿಯೋ ವೈರಲ್
ಉತ್ತರ ಪ್ರದೇಶ ಬಿಜೆಪಿ ಶಾಸಕ ಮುಸ್ಲಿಮರಿಂದ ತರಕಾರಿ ಖರೀದಿಸಬೇಡಿ ಎಂದು ಹೇಳಿರುವ ವಿಡಿಯೋ ವೈರಲ್ ಆಗಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ. ದೇವರಿಯಾ ಜಿಲ್ಲೆಯ ಬರಹಜ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ತಿವಾರಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.