Sureshkumar

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆಗಸ್ಟ್ 15 ರೊಳಗೆ ಪ್ರಾರಂಭಿಸಿ: ಸುರೇಶ್ ಕುಮಾರ್
ಬಹು ನಿರೀಕ್ಷಿತ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳನ್ನು ಆಗಸ್ಟ್ 15 ರೊಳಗೆ ಪ್ರಾರಂಭಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಮೇ 3ರ ಲಾಕ್‌ಡೌನ್ ಮುಗಿದ ನಂತರ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವುದು ಖಚಿತ: ಶಿಕ್ಷಣ ಸಚಿವ ಸುರೇಶ್ ಕುಮಾರ್
ಮೇ 3ರ ಲಾಕ್‌ಡೌನ್ ಮುಗಿದ ನಂತರ ಶಿಕ್ಷಣ ತಜ್ಞರ ಜೊತೆ ಚರ್ಚಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ನಡೆಸುವುದು ಕಡ್ಡಾಯ ಈ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಯಾವುದೇ ಗೊಂದಲ ಬೇಡ, ವಿದ್ಯಾರ್ಥಿಗಳು ಕೊರೊನಾ ವೈರಸ್ ಹಾಳು ಮಾಡಿರುವ ಲಾಕ್‌ಡೌನ್ ಸಮಯವನ್ನು ಓದಿನತ್ತ ಚಿತ್ತ ಹರಿಸಿ ಹೆಚ್ಚು ಅಂಕ ಗಳಿಸುವತ್ತ ಕಾರ್ಯಪ್ರವೃತ್ತರಾಗಬೇಕೆಂದು ಪ್ರಾಥಮಿಕ ಹಾಗೂ ಪ್ರೌಢಶಿಕ್

ನಂಜನಗೂಡಿನ ಜ್ಯುಬಿಲಿಯೆಂಟ್ ಗೆ ಭೇಟಿ ನೀಡಿದ್ದ 9 ವಿದೇಶಿಗರ ಪತ್ತೆ- ಸುರೇಶ್ ಕುಮಾರ್
ಮೈಸೂರಿನ ಕೊರೋನಾ ಹಾಟ್ ಸ್ಪಾಟ್ ಆಗಿರುವ ನಂಜನಗೂಡಿಗೆ ಭೇಟಿ ನೀಡಿದ್ದ 10 ವಿದೇಶಿಗರ ಪೈಕಿ 9 ಜನರನ್ನು ಪತ್ತೆಹಚ್ಚಲಾಗಿದೆ ಎಂದು ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ

ರಾಜ್ಯದಲ್ಲಿ ಶಾಲಾ ದಾಖಲಾತಿಗಳು ಏಪ್ರಿಲ್ ೧೫ರ ವರೆಗೆ ಸ್ಥಗಿತ- ಸುರೇಶ್ ಕುಮಾರ್
ಕೊರೋನಾ ವೈರಸ್ ಬಿಕ್ಕಟ್ಟು ಕೊನೆಗೊಳ್ಳುವವರೆಗೂ ರಾಜ್ಯದ ಯಾವುದೇ ಶಾಲೆಗಳು ಹೊಸದಾಗಿ ದಾಖಲಾತಿ ಪ್ರಕ್ರಿಯೆ ಆರಂಭಿಸಬಾರದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶನಿವಾರ ಹೇಳಿದ್ದಾರೆ

ನಾಳೆಯಿಂದ ವರ್ಗಾವಣೆ ಕೌನ್ಸೆಲಿಂಗ್ ಪುನರಾರಂಭ : ಸುರೇಶ್ ಕುಮಾರ್
ವಿವಿಧ ಕಾರಣಗಳಿಂದಾಗಿ ಸ್ಥಗಿತಗೊಂಡಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪುನಾರಂಭಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಎಕ್ಸ್ ಟ್ರಾ ಪ್ಲೇಯರ್ ಗಳಿಂದ ಮ್ಯಾಚ್ ಗೆಲ್ಲೋಕೆ ಆಗಲ್ಲ: ಸುರೇಶ್ ಕುಮಾರ್
`ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಬಿಎಂಪಿಯಲ್ಲಿ ಜನಾದೇಶ ಸಿಗದೇ ಕುಸಿದಿರುವ ಗೌರವವನ್ನು ಹಿಂಬಾಗಿಲ ಮೂಲಕ ಸಂಪಾದಿಸಲು ಹೊರಟಿದ್ದಾರೆ...

ಹಕ್ಕುಚ್ಯುತಿಗೆ ಹೆದರಲ್ಲ: ಸುರೇಶ್‍ಕುಮಾರ್
ಸರ್ಕಾರ ಬಡವರ ಮನೆ ಒಡೆಯುವಾಗ ಸುಮ್ಮನೆ ಕುಳಿತರೆ ನಮ್ಮ ಕರ್ತವ್ಯಕ್ಕೆ ಚ್ಯುತಿಯಾಗುತ್ತದೆ. ಹೀಗಾಗಿ ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವರ ಹಕ್ಕು ಚ್ಯುತಿ ಎಂಬ ಬೆದುರು ಬೊಂಬೆಗೆ ಹೆದರುವುದಿಲ್ಲ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ...

ತಂಬಾಕು ನಿಷೇಧಕ್ಕೆ ಸುರೇಶಕುಮಾರ್ ಆಗ್ರಹ
ಜಗಿಯುವ ತಂಬಾಕಿನಿಂದಾಗುತ್ತಿರುವ ಅವಘಡವನ್ನು ಮನಗಂಡ 15ಕ್ಕೂ ಹೆಚ್ಚು ರಾಜ್ಯಗಳು ಜಗಿಯುವ ತಂಬಾಕು ನಿಷೇಧಿಸಿವೆ. ಕೇಂದ್ರ ಸರ್ಕಾರ ಸಹ ಜಗಿಯುವ ತಂಬಾಕು ನಿಷೇಧಿಸುವಂತೆ ಶಿಫಾರಸು ಮಾಡಿದ್ದರೂ ರಾಜ್ಯ ಸರ್ಕಾರ ಮಾತ್ರ ಈ ವಿಚಾರದಲ್ಲಿ ಉದಾಸೀನ ಮಾಡುತ್ತಿದೆ ಎಂದು...

