surgeries

ವಿದ್ಯುತ್ ವ್ಯತ್ಯಯ: BMCRI ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ AC ದುರಸ್ತಿ; ಶಸ್ತ್ರಚಿಕಿತ್ಸೆಗಳು ಮುಂದೂಡಿಕೆ
ರಾಜ್ಯ

ವಿದ್ಯುತ್ ವ್ಯತ್ಯಯ: BMCRI ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ AC ದುರಸ್ತಿ; ಶಸ್ತ್ರಚಿಕಿತ್ಸೆಗಳು ಮುಂದೂಡಿಕೆ

ತಾಂತ್ರಿಕ ವೈಫಲ್ಯವು ಆಸ್ಪತ್ರೆಯ ಹವಾನಿಯಂತ್ರಣ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿದೆ, ಇದರಿಂದ ನಿಗದಿತ ಶಸ್ತ್ರಚಿಕಿತ್ಸೆಗಳು ತಡವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಕ್ಲಿಯಾರ್‌ ಇಂಪ್ಲಾಂಟ್‌ ಯೋಜನೆಯಡಿ, ಈ ವರ್ಷ 115 ಶಸ್ತ್ರಚಿಕಿತ್ಸೆ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌
ರಾಜ್ಯ

ಕಾಕ್ಲಿಯಾರ್‌ ಇಂಪ್ಲಾಂಟ್‌ ಯೋಜನೆಯಡಿ, ಈ ವರ್ಷ 115 ಶಸ್ತ್ರಚಿಕಿತ್ಸೆ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌

ರಾಜ್ಯ ಸರ್ಕಾರದ ಕಾಕ್ಲಿಯಾರ್‌ ಇಂಪ್ಲಾಂಟ್‌ ಯೋಜನೆಯಡಿ, ಈ ವರ್ಷ 115 ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇಂತಹ ಕ್ರಮಗಳ ಮೂಲಕ ಕಿವಿಯ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಬ್ಲ್ಯಾಕ್ ಫಂಗಸ್: ಹುಬ್ಬಳ್ಳಿ ಕಿಮ್ಸ್'ನಲ್ಲಿ 90 ಮಂದಿ ಸೋಂಕಿತರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ
ರಾಜ್ಯ

ಬ್ಲ್ಯಾಕ್ ಫಂಗಸ್: ಹುಬ್ಬಳ್ಳಿ ಕಿಮ್ಸ್'ನಲ್ಲಿ 90 ಮಂದಿ ಸೋಂಕಿತರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಕಳೆದ ಮೂರು ವಾರಗಳಲ್ಲಿ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್)ಯ ವೈದ್ಯರು ಬರೋಬ್ಬರಿ 90 ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಇನ್ನು ಮುಂದೆ ಆಯುರ್ವೇದ ವೈದ್ಯರೂ ಶಸ್ತ್ರಚಿಕಿತ್ಸೆ ನಡೆಸಬಹುದು!
ದೇಶ

ಇನ್ನು ಮುಂದೆ ಆಯುರ್ವೇದ ವೈದ್ಯರೂ ಶಸ್ತ್ರಚಿಕಿತ್ಸೆ ನಡೆಸಬಹುದು!

ವೈದ್ಯಕೀಯ ಸಮೂಹಕ್ಕೆ ಶಾಕ್ ನೀಡಿರುವ ಕೇಂದ್ರ ಸರ್ಕಾರ ಆಯುರ್ವೇದ ವೈದ್ಯರಿಗೆ ತರಬೇತಿ ನೀಡಿ, ಅವರು ಶಸ್ತ್ರಚಿಕಿತ್ಸೆ ಮಾಡಲು ಕಾನೂನಾತ್ಮಕವಾಗಿ ಅವಕಾಶ ಮಾಡಿಕೊಡುವ ಅಧಿಸೂಚನೆ ಹೊರಡಿಸಿದೆ.