surgery

ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆ (ಕುಶಲವೇ ಕ್ಷೇಮವೇ)
ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯನ್ನು ವಿಳಂಬಗೊಳಿಸುವುದರಿಂದ ನೋವು ಹದಗೆಡುತ್ತದೆ, ಚಲನಶೀಲತೆ ಕಡಿಮೆಯಾಗುತ್ತದೆ ಮತ್ತು ಒಟ್ಟಾರೆ ಜೀವನದ ಗುಣಮಟ್ಟ ಕಡಿಮೆಯಾಗುತ್ತದೆ.

ಶಿವಣ್ಣನ ಸರ್ಜರಿ ಸಕ್ಸಸ್: ವೈದ್ಯರು ನಮ್ಮ ಪಾಲಿನ ದೇವರು ಎಂದ 'ಗೀತಕ್ಕ'!

ಹಿರಿಯ ನಟ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿ: ವೈದ್ಯರ ಮಾಹಿತಿ
ತಮಗೆ ಗಂಭೀರ ಕಾಯಿಲೆ ಎಂದು ಗೊತ್ತಾದಲ್ಲಿಂದಲೂ ಶಿವರಾಜ್ ಕುಮಾರ್ ಅದನ್ನು ಧೈರ್ಯವಾಗಿ, ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತಾ ಬಂದಿದ್ದರು. ಅದೇ ರೀತಿ ಸರ್ಜರಿಯನ್ನು ಕೂಡ ಪಾಸಿಟಿವ್ ಆಗಿ ತೆಗೆದುಕೊಂಡರು.

ವಿದೇಶಕ್ಕೆ ತೆರಳುವ ಮುನ್ನ ಶಿವಣ್ಣ ಭಾವುಕ: ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಸರ್ಜರಿ; ತಿಂಗಳ ಬಳಿಕ ಭಾರತಕ್ಕೆ ವಾಪಸ್!
ಮನೆ ಹತ್ತಿರ ನನ್ನ ಆಪ್ತರು, ಅಭಿಮಾನಿಗಳು ಬರುತ್ತಿದ್ದಾರೆ. ಇದನ್ನು ನೋಡಿದಾಗ ನನಗೆ ಎಮೋಷನಲ್ ಆಗುತ್ತಿದೆ. ಹೆಲ್ತ್ ಚೆಕಪ್ ಮಾಡಿಸಿದ್ದೀನಿ ಎಲ್ಲವೂ ಸರಿಯಾಗಿದೆ. ನನ್ನ ತಂಗಿ ಮತ್ತು ಸಂಬಂಧಿಕರನ್ನು ನೋಡುವಾಗ ಬೇಜಾರು ಆಯ್ತು.

ಬೆಂಗಳೂರು: ಬೆನ್ನುನೋವು; ಶಸ್ತ್ರ ಚಿಕಿತ್ಸೆಗೆ ಒಳಗಾದ ನಟ ದರ್ಶನ್
ಕಾನೂನಿನ ಸಮಸ್ಯೆಯಿಂದಾಗಿ ಯಾವುದೇ ವಿಚಾರವನ್ನು ಬಹಿರಂಗಗೊಳಿಸದಂತೆ ಕುಟುಂಬದವರು ಆಸ್ಪತ್ರೆಯವರಿಗೆ ಹೇಳಿರುವುದಾಗಿ ತಿಳಿದುಬಂದಿದೆ.

ಸರ್ಜರಿ ಆಗದಿದ್ದರೆ ನಾಳೆಯೇ ಸಾಯುತ್ತಾರೆ, ಲಕ್ವ ಹೊಡೆಯುತ್ತದೆ ಎಂದಿದ್ದರು; 5 ವಾರ ಕಳೆದರೂ ಶಸ್ತ್ರಚಿಕಿತ್ಸೆಗೊಳಗಾಗಿಲ್ಲ ಏಕೆ?
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ, ಆರ್ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗ, ಪ್ರದೋಶ್ ಎಸ್. ರಾವ್ ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯದ ಏಕಸದಸ್ಯ ಪೀಠ ಶುಕ್ರವಾರ ಮುಂದುವರೆಸಿತು.

ಸುಳ್ಳು ಹೇಳಲ್ಲ, ನನಗೆ ಆರೋಗ್ಯ ಸಮಸ್ಯೆಯಿದೆ; ಸರ್ಜರಿಗೆ ಅಮೆರಿಕಾಗೆ ಹೋಗಬೇಕು: ನಟ ಶಿವರಾಜ್ ಕುಮಾರ್
ನನಗೆ ಅನಾರೋಗ್ಯ ಇರುವುದು ನಿಜ, ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ, ನಾಲ್ಕು ಸೆಷನ್ ಇದೆ. ಈಗಾಗಲೇ ಎರಡು ಸೆಷನ್ ಆಗಿದೆ. ಇನ್ನೆರಡು ಸೆಷನ್ ಮಾಡಬೇಕಿದೆ.

ರಾಜಸ್ಥಾನದಲ್ಲಿ ಅನಸ್ತೇಶಿಯಾಕ್ಕೆ ಮಹಿಳಾ ಅಧಿಕಾರಿ ಬಲಿ: ವೈದ್ಯರ ನಿರ್ಲಕ್ಷ್ಯ ಆರೋಪ, CBI ತನಿಖೆಗೆ ಆಗ್ರಹ
ಜೋಧ್‌ಪುರದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಆಗಿ ನೇಮಕಗೊಂಡಿದ್ದ ಪ್ರಿಯಾಂಕಾ ಬಿಷ್ಣೋಯ್ (33) ಅವರು ಜೋಧ್‌ಪುರದ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿತ್ತು.

ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ MS Dhoni: ಚೇತರಿಕೆ ಬಳಿಕ ನಿವೃತ್ತಿಯ ಬಗ್ಗೆ ನಿರ್ಧಾರ
ಭಾರತ ಕ್ರಿಕೆಟ್ ತಂಡ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಎಂಎಸ್ ಧೋನಿ (MS Dhoni) ಶೀಘ್ರವೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

