surgery

ಲಿಕ್ವಿಡ್ ನೈಟ್ರೋಜನ್ ಪಾನ್ ತಿಂದ 12 ವರ್ಷದ ಬಾಲಕಿ ಹೊಟ್ಟೆಯಲ್ಲಿ ರಂಧ್ರ!
ಬಾಯಲ್ಲಿ ಪಾನ್ ಹಾಕಿಕೊಂಡ ಕೂಡಲೇ ಹೊಗೆ ಬರುವ ಲಿಕ್ವಿಡ್ ನೈಟ್ರೋಜನ್ ಪಾನ್ ಇತ್ತೀಚೆಗೆ ಟ್ರೆಂಡ್ ಆಗಿದೆ. ಆದರೆ, ಇದನ್ನು ಸೇವಿಸಿದ 12 ವರ್ಷದ ಬಾಲಕಿಯೊಬ್ಬಳ ಹೊಟ್ಟೆಯಲ್ಲಿ ರಂಧ್ರವಾಗಿದ್ದು, ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಭಾರತೀಯ ಯೋಧನ ತುಂಡರಿಸಿದ 'ಕೈ' ಮರು ಜೋಡಣೆ ಯಶಸ್ವಿ; ಸೇನೆ, IAF ಗೆ ಧನ್ಯವಾದ!
ಲಡಾಖ್‌ನಲ್ಲಿ ಯಂತ್ರವನ್ನು ನಿರ್ವಹಿಸುವಾಗ ಸೇನಾ ಯೋಧನೊಬ್ಬರ ಕೈ ತುಂಡಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಯೋಧನನ್ನು ವಾಯುಪಡೆಯ ಸೂಪರ್ ಹರ್ಕ್ಯುಲಸ್ ವಿಮಾನ ಸಿ-130 ಜೆ ಮೂಲಕ ರಾತ್ರಿ ದೆಹಲಿಗೆ ಕರೆತರಲಾಯಿತು.

ಯೆಮನ್ ಯುವಕನ ದೇಹದಲ್ಲಿ 2 ವರ್ಷದಿಂದ ಸಿಲುಕಿಕೊಂಡಿದ್ದ ಗುಂಡು ಹೊರ ತೆಗೆದ ಬೆಂಗಳೂರು ವೈದ್ಯರು!
ಐಟಿ ಸಿಟಿ ಬೆಂಗಳೂರು ಹೆಲ್ತ್ ಹಬ್ ಆಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ನಮ್ಮ ರಾಜಧಾನಿ ವೈದ್ಯರು ಹೆಸರು ಮಾಡಿದ್ದಾರೆ. ಅದೆಷ್ಟೊ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಿ ಸೈ ಎನ್ನಿಸಿಕೊಂಡಿದ್ದಾರೆ. ಈ ಸಾಲಿಗೆ ಮತ್ತೊಂದು ವಿಶಿಷ್ಟ ಸರ್ಜರಿಯೊಂದು ಸೇರ್ಪಡೆಯಾಗಿದೆ...

ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರ ಸಾವು: 3 ಸಿಬ್ಬಂದಿಗಳ ವಜಾ
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬೆಳಗಾವಿ: ಗಾಯಗೊಂಡ ನಾಗರಹಾವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ, 40 ಹೊಲಿಗೆ ಹಾಕಿದ ವೈದ್ಯರು!
ಬೆಳಗಾವಿಯ ಹೊರವಲಯದಲ್ಲಿ ಜಮೀನು ಮಣ್ಣು ಅಗೆಯುವ ವೇಳೆ ತೀವ್ರವಾಗಿ ಗಾಯಗೊಂಡಿದ್ದ ನಾಗರ ಹಾವಿಗೆ ಇದೇ ಮೊದಲ ಬಾರಿಗೆ ಅಂಗಾಂಗ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.

ವಿಮಾನ ನಿಲ್ದಾಣದಲ್ಲಿ ಪಾರದರ್ಶಕ ಗಾಜಿಗೆ ಗುದ್ದಿಕೊಂಡು ಮಹಿಳೆಗೆ ಗಾಯ: ಮೂಗಿನ ಮೂಳೆ ಮುರಿತ, ಶಸ್ತ್ರಚಿಕಿತ್ಸೆಗೆ ವೈದ್ಯರ ಸಲಹೆ!
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾರದರ್ಶಕ ಗಾಜಿಗೆ ಗುದ್ದಿಕೊಂಡು ಗಾಯಗೊಂಡಿದ್ದ ಮಹಿಳೆಯ ಮೂಗಿನ ಮೂಳೆ ಮುರಿತಗೊಂಡಿದ್ದು, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.

ಎರಡು ಗರ್ಭಕೋಶ ಹೊಂದಿದ ಮಹಿಳೆ: ಶಸ್ತ್ರಚಿಕಿತ್ಸೆ ನಂತರ ಶಿಶುವಿಗೆ ಜನನ
29 ವರ್ಷದ ಮಹಿಳೆಯೊಬ್ಬರು ಗರ್ಭಾಶಯ ಡಿಡೆಲ್ಫಿಸ್ (ಎರಡು ಗರ್ಭಾಶಯ) ಹೊಂದಿದ್ದು, ಈ ಹಿಂದೆ ನಾಲ್ಕು ಬಾರಿ ಗರ್ಭಪಾತವಾಗಿ ಈ ಬಾರಿ ಆರೋಗ್ಯಕರ ಮಗುವಿಗೆ ಜನ್ಮನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಸಂಕೀರ್ಣ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದಾರೆ.

ಮಾಜಿ ಸಿಎಂ ಬೊಮ್ಮಾಯಿ ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ, ಇನ್ನು 4 ವಾರಗಳಲ್ಲಿ ಹೊರಗೆ ಓಡಾಡಬಹುದು: ವೈದ್ಯರು
ಕಳೆದ ಸೋಮವಾರ ಮೊಣಕಾಲಿನ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆತ್ಮವಿಶ್ವಾಸ ಮತ್ತು ಧೈರ್ಯದ ಮನೋಭಾವದಿಂದ ಅಚ್ಚರಿಯ ರೀತಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿದ ಫೋರ್ಟಿಸ್ ಗ್ರೂಪ್ ಆಸ್ಪತ್ರೆಗಳ ಕಾರ್ಡಿಯೋಥೊರಾಸಿಕ್ ಸೈನ್ಸ್ ಮುಖ್ಯಸ್ಥ ಡಾ ವಿವೇಕ್ ಜವಳಿ ಹೇಳುತ್ತಾರೆ.

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಸರ್ಜರಿ: ಕೆಪಿಸಿಸಿ ಕಾರ್ಯಾಧ್ಯಕ್ಷರ ಬದಲಾವಣೆಗೆ ನಿರ್ಧಾರ
2024 ರ ಲೋಕಸಭೆ ಚುನಾವಣೆಗೆ ಮುನ್ನ, ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ಘಟಕಕ್ಕೆ ಹೊಸ ಕಾರ್ಯಾಧ್ಯಕ್ಷರನ್ನು ನೇಮಿಸಲು ಯೋಜಿಸುತ್ತಿದೆ, ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿರುವ ಕೆಲ ಸಚಿವರನ್ನು ಬದಲಾಯಿಸುವ ನಿರ್ಧಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ.

