surgery

ಬಾಗಲಕೋಟೆ: ಕಾಯಿನ್ ಬಾಕ್ಸ್ ಆಗಿದ್ದ ವ್ಯಕ್ತಿಯ ಹೊಟ್ಟೆಯಿಂದ 187 ನಾಣ್ಯ ಹೊರತೆಗೆದ ವೈದ್ಯರು!
ರಾಜ್ಯ

ಬಾಗಲಕೋಟೆ: ಕಾಯಿನ್ ಬಾಕ್ಸ್ ಆಗಿದ್ದ ವ್ಯಕ್ತಿಯ ಹೊಟ್ಟೆಯಿಂದ 187 ನಾಣ್ಯ ಹೊರತೆಗೆದ ವೈದ್ಯರು!

ಹೊಟ್ಟೆಯಲ್ಲಿ ನಾಣ್ಯ ಪತ್ತೆಯಾಗುವ ಘಟನೆಗಳ ಬಗ್ಗೆ ಕೇಳಿದ್ದೇವೆ, ಆದರೆ, ಹೊಟ್ಟೆಯಲ್ಲಿ 187 ಕಾಯಿನ್​ಗಳು ಪತ್ತೆಯಾಗಿವೆ ಎಂದರೆ ನಂಬಲು ಸಾಧ್ಯವೇ!? ಆದರೆ, ಇದನ್ನು ನಂಬಲೇಬೇಕು, ಅಂತಹ ಘಟನೆಯೊಂದು ನಮ್ಮ ಬಾಗಲಕೋಟೆಯಲ್ಲಿ ನಡೆದಿದೆ.

ಮಕ್ಕಳಷ್ಟೇ ಅಲ್ಲ ವಯಸ್ಕರನ್ನೂ ಕಾಡಬಹುದು ಟಾನ್ಸಿಲೈಟಿಸ್: ಶಸ್ತ್ರಚಿಕಿತ್ಸೆ ಅಗತ್ಯವೇ? (ಕುಶಲವೇ ಕ್ಷೇಮವೇ)
ಅಂಕಣಗಳು

ಮಕ್ಕಳಷ್ಟೇ ಅಲ್ಲ ವಯಸ್ಕರನ್ನೂ ಕಾಡಬಹುದು ಟಾನ್ಸಿಲೈಟಿಸ್: ಶಸ್ತ್ರಚಿಕಿತ್ಸೆ ಅಗತ್ಯವೇ? (ಕುಶಲವೇ ಕ್ಷೇಮವೇ)

ಟಾನ್ಸಿಲ್ಸ್ (ಗಲಗ್ರಂಥಿಗಳು) ಎಂದರೆ ಗಂಟಲ ಕಿರುನಾಲಿಗೆಯ ಸಮೀಪದಲ್ಲಿ ಎರಡೂ ಕಡೆ ಚೆಂಡಿನಂತಿರುವ ಮೃದು ಗ್ರಂಥಿಗಳು. ಈ ಗ್ರಂಥಿಗಳಿಗೆ ಬ್ಯಾಕ್ಟೀರಿಯಾ, ವೈರಸ್ಸು ಅಥವಾ ಬೇರೆ ಯಾವುದೇ ಸೋಂಕು ತಗುಲುವುದನ್ನು ಟಾನ್ಸಿಲೈಟಿಸ್‍ ಎಂದು ಕರೆಯುತ್ತಾರೆ.

ಸೈರಸ್ ಮಿಸ್ತ್ರಿ ಕಾರು ಅಪಘಾತ: ಕಾರು ಚಲಾಯಿಸುತ್ತಿದ್ದ ಡಾ. ಅನಾಹಿತಾ ಪಾಂಡೋಲೆಗೆ ಶಸ್ತ್ರಚಿಕಿತ್ಸೆ
ದೇಶ

ಸೈರಸ್ ಮಿಸ್ತ್ರಿ ಕಾರು ಅಪಘಾತ: ಕಾರು ಚಲಾಯಿಸುತ್ತಿದ್ದ ಡಾ. ಅನಾಹಿತಾ ಪಾಂಡೋಲೆಗೆ ಶಸ್ತ್ರಚಿಕಿತ್ಸೆ

ಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಸಾವನ್ನಪ್ಪಿದ ಕಾರು ಅಪಘಾತ ಪ್ರಕರಣದಲ್ಲಿ ಗಾಯಗೊಂಡಿದ್ದ ಮುಂಬೈನ ಟಾಪ್ ಸ್ತ್ರೀರೋಗತಜ್ಞೆ ಡಾ. ಅನಾಹಿತಾ ಪಾಂಡೋಲೆ ಅವರಿಗೆ ಪೆಲ್ವಿಕ್ ಸರ್ಜರಿ ಮಾಡಲಾಗಿದೆ.

ಮೆದುಳಿನ ರಕ್ತಸ್ರಾವ: ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡಗೆ ಶಸ್ತ್ರ ಚಿಕಿತ್ಸೆ
ರಾಜ್ಯ

ಮೆದುಳಿನ ರಕ್ತಸ್ರಾವ: ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡಗೆ ಶಸ್ತ್ರ ಚಿಕಿತ್ಸೆ

ಕನ್ನಡ ಚಲನಚಿತ್ರ ನಿರ್ಮಾಪಕ ಕಿಶೋರ್ ಪತ್ತಿಕೊಂಡ (40) ಸೋಮವಾರ ತಡರಾತ್ರಿ ಮೆದುಳಿನ ರಕ್ತಸ್ರಾವದಿಂದ ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಆಸ್ಪತ್ರೆ ಸಿಬ್ಬಂದಿ ಎಡವಟ್ಟು: ನವಜಾತ ಶಿಶುವಿನ ತಲೆಯನ್ನು ತಾಯಿಯ ಗರ್ಭದಲ್ಲಿಯೇ ಬಿಟ್ಟ ವೈದ್ಯಕೀಯ ಸಿಬ್ಬಂದಿ!
ವಿದೇಶ

ಆಸ್ಪತ್ರೆ ಸಿಬ್ಬಂದಿ ಎಡವಟ್ಟು: ನವಜಾತ ಶಿಶುವಿನ ತಲೆಯನ್ನು ತಾಯಿಯ ಗರ್ಭದಲ್ಲಿಯೇ ಬಿಟ್ಟ ವೈದ್ಯಕೀಯ ಸಿಬ್ಬಂದಿ!

ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರವು ವೈದ್ಯಕೀಯ ನಿರ್ಲಕ್ಷ್ಯದ ಘಟನೆಗೆ ಸಾಕ್ಷಿಯಾಗಿದ್ದು, ಇಲ್ಲಿನ ಸಿಬ್ಬಂದಿಯೊಬ್ಬರು ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಗರ್ಭದೊಳಗೆ ಬಿಟ್ಟಿರುವ ಆತಂಕದ ಘಟನೆ ನಡೆದಿದೆ.

ಶಸ್ತ್ರಚಿಕಿತ್ಸೆ ಮೂಲಕ ವ್ಯಕ್ತಿಯ ದವಡೆಯಿಂದ ಯಶಸ್ವಿಯಾಗಿ ಚಾಕು ಹೊರತೆಗೆದ ಹುಬ್ಬಳ್ಳಿಯ ಕಿಮ್ಸ್ ವೈದ್ಯರು!
ರಾಜ್ಯ

ಶಸ್ತ್ರಚಿಕಿತ್ಸೆ ಮೂಲಕ ವ್ಯಕ್ತಿಯ ದವಡೆಯಿಂದ ಯಶಸ್ವಿಯಾಗಿ ಚಾಕು ಹೊರತೆಗೆದ ಹುಬ್ಬಳ್ಳಿಯ ಕಿಮ್ಸ್ ವೈದ್ಯರು!

ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್) ಆಸ್ಪತ್ರೆಯ ವೈದ್ಯರು ಮಧ್ಯವಯಸ್ಕನೊಬ್ಬನ ಮುಖದಲ್ಲಿ ಸಿಕ್ಕಿಹಾಕಿಕೊಂಡಿದ್ದ ಚಾಕುವನ್ನು ನಾಲ್ಕು ಗಂಟೆಗಳ ಕಾಲ ಕ್ಲಿಷ್ಟಕರವಾದ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. 

ಸರ್ಜರಿ ನಂತರವೂ ತುರ್ತು ನಿಗಾ ಘಟಕದಲ್ಲಿ ಫುಟ್ ಬಾಲ್ ಲಿಜೆಂಡ್ ಪೀಲೆ
ಕ್ರೀಡೆ

ಸರ್ಜರಿ ನಂತರವೂ ತುರ್ತು ನಿಗಾ ಘಟಕದಲ್ಲಿ ಫುಟ್ ಬಾಲ್ ಲಿಜೆಂಡ್ ಪೀಲೆ

ಬಲಭಾಗದ ಕರುಳಿನ ಮೇಲಿನ ಗಡ್ಡೆ ತೆಗೆಯುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬ್ರೆಜಿಲ್ ನ ಮಾಜಿ ಫುಟ್ಬಾಲ್ ಆಟಗಾರ ಚೇತರಿಸಿಕೊಂಡಿದ್ದರೂ ಇನ್ನೂ ತುರ್ತು ನಿಗಾ ಘಟಕದಲ್ಲಿದ್ದಾರೆ.

ಶಸ್ತ್ರ ಚಿಕಿತ್ಸೆ ನಂತರ ಶೂಟಿಂಗ್ ಗೆ ಮರಳಿದ ನಟ ಅಭಿಷೇಕ್ ಬಚ್ಚನ್
ಬಾಲಿವುಡ್

ಶಸ್ತ್ರ ಚಿಕಿತ್ಸೆ ನಂತರ ಶೂಟಿಂಗ್ ಗೆ ಮರಳಿದ ನಟ ಅಭಿಷೇಕ್ ಬಚ್ಚನ್

ಬಾಲಿವುಡ್‌ ನಟ ಅಭಿಷೇಕ್‌ ಬಚ್ಚನ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಚಿತ್ರೀಕರಣ ವೇಳೆ ನಟ ಪ್ರಕಾಶ್ ರೈ ಕೈಗೆ ಗಂಭೀರ ಗಾಯ: ಶಸ್ತ್ರ ಚಿಕಿತ್ಸೆಗಾಗಿ ಹೈದರಾಬಾದ್ ಗೆ ಪ್ರಯಾಣ
ಸಿನಿಮಾ ಸುದ್ದಿ

ಚಿತ್ರೀಕರಣ ವೇಳೆ ನಟ ಪ್ರಕಾಶ್ ರೈ ಕೈಗೆ ಗಂಭೀರ ಗಾಯ: ಶಸ್ತ್ರ ಚಿಕಿತ್ಸೆಗಾಗಿ ಹೈದರಾಬಾದ್ ಗೆ ಪ್ರಯಾಣ

ಚಿತ್ರವೊಂದರ ಚಿತ್ರೀಕರಣ ವೇಳೆ ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರೈ ಅವರ ಕೈಗೆ ಗಂಭೀರ ಗಾಯವಾಗಿದ್ದು ಶಸ್ತ್ರ ಚಿಕಿತ್ಸೆಗಾಗಿ ಅವರನ್ನು ಹೈದರಾಬಾದ್ ಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.