ವಾಣಿಜ್ಯಇರಾನ್ ವಾರ್ನಿಂಗ್ ಬೆನ್ನಲ್ಲೇ 'ಕಚ್ಚಾ ತೈಲ' ಮತ್ತಷ್ಟು ದುಬಾರಿ! ಪ್ರತಿ ಬ್ಯಾರೆಲ್ ಗೆ 103 ಡಾಲರ್ ಏರಿಕೆ!
ಹಾರ್ಮುಜ್ ಜಲಸಂಧಿಯಲ್ಲಿನ ಪರಿಸ್ಥಿತಿಯು ಸಹಜ ಸ್ಥಿತಿಗೆ ಮರಳಲ್ಲ ಎಂದು ಇರಾನ್ ಸಂಸದೀಯ ಸ್ಪೀಕರ್ ಮೊಹಮ್ಮದ್ ಬಾಕರ್ ಖಲಿಬಾಫ್ ಹೇಳಿಕೆ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾ ತೈಲ ಬೆಲೆಯು ಬುಧವಾರ 103 ಡಾಲರ್ ಗೆ ಏರಿದೆ.