Surgical strike

ಸರ್ಜಿಕಲ್ ಸ್ಟ್ರೈಕ್ ನೇತೃತ್ವ ವಹಿಸಿದ್ದ ನಿವೃತ್ತ ಸೇನಾಧಿಕಾರಿಗೆ ಮಣಿಪುರದ ಟಾಸ್ಕ್!!
ಕಳೆದ ಹಲವು ತಿಂಗಳುಗಳಿಂದ ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಶಾಂತಿ ಸ್ಥಾಪನೆಯ ಟಾಸ್ಕ್ ಅನ್ನು ಮಹತ್ವದ ವ್ಯಕ್ತಿಗೆ ಕೇಂದ್ರ ಸರ್ಕಾರ ನೀಡಿದೆ.

ಪಾಕಿಸ್ತಾನ ಮೇಲೆ ಭಾರತ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಗೆ ಯಾವುದೇ ಸಾಕ್ಷಿಗಳಿಲ್ಲ: ದಿಗ್ವಿಜಯ್ ಸಿಂಗ್
ಕೇಂದ್ರದ ಬಿಜೆಪಿ ಸರ್ಕಾರ ಪಾಕಿಸ್ತಾನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ಹೇಳಿಕೊಂಡಿದ್ದರೂ, ಅದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಟೀಕಿಸಿದ್ದಾರೆ.

ಭಾರತದ ಸರ್ಜಿಕಲ್ ಸ್ಟ್ರೈಕ್ ನಿಂದ ವಿಶ್ವ ಭಯೋತ್ಪಾದಕತೆಗೆ ಪ್ರಬಲ ಸಂದೇಶ: ಅಮಿತ್ ಶಾ
ಐದು ವರ್ಷಗಳ ಹಿಂದೆ ಪಾಕಿಸ್ತಾನ ವಿರುದ್ಧ ಭಾರತ ಕೈಗೊಂಡ ಸರ್ಜಿಕಲ್ ಸ್ಟ್ರೈಕ್ ಮೂಲಕ ತನ್ನ ಗಡಿಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಜಗತ್ತಿಗೆ ಪ್ರಬಲವಾದ ಸಂದೇಶವನ್ನು ಭಾರತ ರವಾನಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮನೆ-ಮನೆಗೆ ನುಗ್ಗಿ ಕೊರೋನಾ ವೈರಸ್ ಮೇಲೆ 'ಸರ್ಜಿಕಲ್ ಸ್ಟ್ರೈಕ್' ಮಾಡಿ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್
ಪ್ರಸ್ತುತ ದೇಶದ ಅತಿದೊಡ್ಡ ಶತ್ರುವಾಗಿರುವ ಕೊರೋನಾ ವೈರಸ್ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಿ. ಗಡಿಯಲ್ಲಿ ನಿಂತರೆ ಸಾಲದು, ಮನೆ ಮನೆಗೆ ನುಗ್ಗಿ ಶತ್ರುವನ್ನು ಹೊಡೆದು ಹಾಕಿ ಎಂದು ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ಹೇಳಿದೆ.

'ದೇಶದಲ್ಲಿ ಶಾಂತಿಗೆ ಭಂಗ ತರುವವರಲ್ಲಿ ಭಯ ಹುಟ್ಟಿಸುವುದು ಎನ್ಎಸ್ ಜಿ ಕೆಲಸ': ಅಮಿತ್ ಶಾ
ಸರ್ಜಿಕಲ್ ಸ್ಟ್ರೈಕ್ ಮತ್ತು ಬಾಲಕೋಟ್ ವಾಯುದಾಳಿ ನಂತರ ಭಾರತದ ರಕ್ಷಣಾ ಪಡೆ ಅಮೆರಿಕ ಮತ್ತು ಇಸ್ರೇಲ್ ದೇಶಗಳಿಗೆ ಸಮನಾಗಿದ್ದು, ಸೈನಿಕರ ಬಲಿದಾನಕ್ಕೆ ಪ್ರತಿಯಾಗಿ ಶತ್ರುವಿನ ದೇಶದೊಳಗೆ ಹೋಗಿ ಯುದ್ಧ ಮಾಡುವ ಸಾಮರ್ಥ್ಯವಿದೆ ಎಂದು ನಮ್ಮ ದೇಶ ತೋರಿಸಿಕೊಟ್ಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಓಕೆ, ಆದರೆ ಚುನಾವಣೆಗೂ ಮುನ್ನವೇ ಏಕೆ?: ಕಾಂಗ್ರೆಸ್
ಸರ್ಜಿಕಲ್ ಸ್ಟ್ರೈಕ್ ಓಕೆ, ಆದರೆ, ಚುನಾವಣೆಗೂ ಮುನ್ನವೇ ಸರ್ಜಿಕಲ್ ಸ್ಟ್ರೈಕೆ ಏಕೆ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಸೋಮವಾರ ಪ್ರಶ್ನಿಸಿದೆ.

5 ವರ್ಷಗಳಲ್ಲಿ ಮೋದಿ ತೆಗೆದುಕೊಂಡ 50 ದೊಡ್ಡ ನಿರ್ಧಾರಗಳು ಭಾರತದ ಅದೃಷ್ಟವನ್ನೇ ಬದಲಿಸಿದೆ: ಅಮಿತ್ ಶಾ
ಕಳೆದ 5 ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೆಗೆದುಕೊಂಡ 50 ಬಹುದೊಡ್ಡ ನಿರ್ಧಾರಗಳು ದೇಶದ ಅದೃಷ್ಟವನ್ನೇ ಬದಲಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಹೇಳಿದ್ದಾರೆ.

ರಾಹುಲ್ ಹೋರಾಟಕ್ಕೆ ಜನ ಬೆಂಬಲ ನೀಡಲಿಲ್ಲ, ಬಿಜೆಪಿ ಏರ್ ಸ್ಟ್ರೈಕ್ ಮುಂದಿಟ್ಟು ಚುನಾವಣೆ ಗೆದ್ದಿದೆ: ದೇವೇಗೌಡ
ರಾಹುಲ್ ಗಾಂಧಿಗೆ ಬಿಜೆಪಿ ವಿರುದ್ಧ ಹೋರಾಟ ಮಾಡುವ ಛಲ ಇತ್ತು, ಚುನಾವಣೆಯಲ್ಲಿ ಸಾಕಷ್ಟು ಹೋರಾಟ ಮಾಡಿದ್ದಾರೆ....

ಕಾಂಗ್ರೆಸ್‌ಗೆ ಮುಖಭಂಗ: ಮೊದಲ ಸರ್ಜಿಕಲ್ ಸ್ಟ್ರೈಕ್ ನಡೆದಿದ್ದೆ 2016ರಲ್ಲಿ; ಲೆಫ್ಟಿನಂಟ್ ಜನರಲ್
ಯುಪಿಎ ಸರ್ಕಾರವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು ಎಂದು ಕಾಂಗ್ರೆಸ್ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಹೇಳಿಕೊಂಡಿದ್ದು ಇದಕ್ಕೆ ಸ್ಪಷ್ಟನೆ ನೀಡಿರುವ...

