Surgical strike

ಬಾರಾಮುಲ್ಲಾ ಉಗ್ರ ದಾಳಿ: ಸೈನಿಕರಿಂದ ಪ್ರಾಣ ಉಳಿಸಿಕೊಳ್ಳಲು ನದಿಗೆ ಹಾರಿದ ಉಗ್ರ!
ಬಾರಾಮುಲ್ಲಾ ಸೇನಾ ಶಿಬಿರದ ಮೇಲೆ ದಾಳಿ ಮಾಡಿದ್ದ ಉಗ್ರರ ಪೈಕಿ ಓರ್ವ ಉಗ್ರ ಪ್ರಾಣ ಉಳಿಸಿಕೊಳ್ಳಲು ಝೇಲಂ ನದಿಗೆ ಹಾರಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾನ ಉಳಿಸಿಕೊಳ್ಳಲು ಪಾಕ್ ಪರದಾಟ: ಭಾರತ ದಾಳಿ ನಡೆಸಿಲ್ಲ ಎಂದು ಸಾಬೀತುಪಡಿಸಲು ಗಡಿಗೆ ಮಾಧ್ಯಮಗಳ ಪರೇಡ್!
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತದ ಸೀಮಿತ ದಾಳಿ ಬಳಿಕ ವಿಶ್ವ ಸಮುದಾಯದ ಎದುರು ತೀವ್ರ ಮುಖಭಂಗಕ್ಕೀಡಾಗಿರುವ ಪಾಕಿಸ್ತಾನ ಇದೀಗ ತನ್ನ ಮಾನ ಉಳಿಸಿಕೊಳ್ಳಲು ಪರದಾಡುತ್ತಿದ್ದು, ಭಾರತದಿಂದ ಸೀಮಿತ ದಾಳಿಯೇ ನಡೆದಿಲ್ಲ ಎಂದು ಸಾಬೀತು ಪಡಿಸಲು ಗಡಿಗೆ ಮಾಧ್ಯಮಗಳ ಪರೇಡ್ ನಡೆಸಿದೆ.

ಭಾರತೀಯ ಸೇನೆಯ ಸರ್ಜಿಕಲ್ ಸ್ಟ್ರೈಕ್ ಗೆ ಬೆಂಬಲ ವ್ಯಕ್ತಪಡಿಸಿದ ರಷ್ಯಾ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಸೀಮಿತ ದಾಳಿ ಮೂಲಕ ಉಗ್ರರ ಶಿಬಿರಗಳನ್ನು ಧ್ವಂಸಗೈದ ಭಾರತೀಯ ಸೇನೆಯ ಪರಾಕ್ರಮಕ್ಕೆ ರಷ್ಯಾ ಬೆಂಬಲ ಸೂಚಿಸಿದ್ದು...

ಪಾಕ್ ಪರಿಸರಕ್ಕೆ ಅನುಗುಣವಾಗಿ ಪ್ರಜಾಪ್ರಭುತ್ವವಿಲ್ಲ: ಫರ್ವೇಜ್ ಮುಷರಫ್
ಪಾಕಿಸ್ತಾನ ಆಡಳಿತದಲ್ಲಿ ಸೇನೆಗೆ ಮಹತ್ತರ ಪಾತ್ರವಿದ್ದು, ಇಲ್ಲಿನ ಪರಿಸರಕ್ಕೆ ಅನುಗುಣವಾಗಿ ಪ್ರಜಾಪ್ರಭುತ್ವವಿಲ್ಲ ಎಂದು ಪಾಕಿಸ್ತಾನ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ಹೇಳಿದ್ದಾರೆ.

'ಜಸ್ಟ್ ವೇಟ್ ಆ್ಯಂಡ್ ವಾಚ್': ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್
ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಸೀಮಿತ ದಾಳಿ ನಡೆಸಿ, ಉಗ್ರರನ್ನು ಹತ್ಯೆ ಮಾಡಿ ಬಂದಿದ್ದರೂ ಈ ಸತ್ಯವನ್ನು ಒಪ್ಪಿಕೊಳ್ಳದ ಪಾಕಿಸ್ತಾನ ಈಗಲೂ ತೇಪೆ ಹಚ್ಚುವ ಪ್ರಯತ್ನಗಳನ್ನು ಮಾಡುತ್ತಲೇ ಇದೆ...

ಶಾಂತಿ ಸ್ಥಾಪನೆಗಾಗಿ ಇಂಡೋ-ಪಾಕ್ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ: ಬಾನ್ ಕಿ ಮೂನ್
ಭಾರತ ಹಾಗೂ ಪಾಕಿಸ್ತಾನ ದೇಶಗಳ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯ ಕೊನೆಗಾಣಿಸಿ ಗಡಿಯಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ತಾನು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಬಾನ್ ಕಿ ಮೂನ್ ಹೇಳಿದ್ದಾರೆ.

ಮತ್ತೆ ಸೇನಾ ದಾಳಿ ಭೀತಿ: ಪಿಒಕೆ ಯಿಂದ ಕಾಲ್ಕೀಳಲು ಉಗ್ರರಿಗೆ ಪಾಕ್ ಸೇನೆಯ ಸಹಾಯ !
ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿದ್ದ ಉಗ್ರ ಕ್ಯಾಂಪ್ ಗಳನ್ನು ಮುಜಾಫರಾಬಾದ್ ನಿಂದ ಆಚೆಗೆ ಸ್ಥಳಾಂತರಿಸಲು ಸಹಾಯ ಮಾಡುತ್ತಿದೆ ಎಂಬ ವರದಿಗಳು ಪ್ರಕಟವಾಗಿದೆ.

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಎಲ್ ಒಸಿ ಬಳಿ ಮತ್ತೆ ಗುಂಡಿನ ಚಕಮಕಿ
ಪಿಒಕೆಯಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆ ಬಳಿಕ ಉಭಯ ರಾಷ್ಟ್ರಗಳ ಗಡಿ ಉದ್ವಿಗ್ನಗೊಂಡಿರುವಂತೆಯೇ ಪರಿಸ್ಥಿತಿಯನ್ನು ಮತ್ತಷ್ಟು ವಿಕೋಪಕ್ಕೆ ದೂಡಲು ಪಾಕಿಸ್ತಾನಿ ಸೈನಿಕರು ಯತ್ನಿಸುತ್ತಿದ್ದು, ಪದೇ ಪದೇ ಭಾರತೀಯ ಸೈನಿಕರತ್ತ ಗುಂಡಿನ ದಾಳಿ ನಡೆಸುತ್ತಿದ್ದಾರೆ.

ಪಾಕಿಸ್ತಾನ ಹಾಗೂ ಭಯೋತ್ಪಾದನೆ ಎರಡೂ ಒಂದೇ ಎಂದು ತಿಳಿದಿದಂತಿದೆ: ಅದ್ನಾನ್ ಸಮಿ
ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಅಲ್ಲಿ ಅಡಗಿದ್ದ ಉಗ್ರರನ್ನು ಹಾಗೂ ಅವರ ತರಬೇತಿ ಕ್ಯಾಂಪ್ ಗಳನ್ನು ಧ್ವಂಸ ಮಾಡಿದ ಭಾರತೀಯ ಸೇನೆ ಪರಾಕ್ರಮವನ್ನು ಹೊಗಳಿದ್ದ ಪಾಕ್ ಮೂಲದ ಗಾಯಕ ಅದ್ನಾನ್ ಸಮಿ ಇದೀಗ ಪಾಕಿಸ್ತಾನ ಪ್ರಜೆಗಳಿಂದ ವ್ಯಾಪಕ ವಿರೋಧ ಎದುರಿಸುತ್ತಿದ್ದಾರೆ.

