Surgical strike

ಪಿಒಕೆಯಲ್ಲಿ ದಾಳಿ ನಡೆಸಿದ ಯೋಧರಿಗೆ ಬೆಳಗಾವಿಯಲ್ಲಿ ತರಬೇತಿ!
ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ವಿರುದ್ಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಭಾರತೀಯ ಕಮಾಂಡೋಗಳು ಬೆಳಗಾವಿಯಲ್ಲಿ ತರಬೇತಿ ಪಡೆದಿದ್ದರು ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ.

ಪಾಕ್ ಉಗ್ರ ನೆಲೆ ಮೇಲೆ ಸೇನೆ ದಾಳಿ: ಯೋಧರ ಶೌರ್ಯ ಕೊಂಡಾಡಿದ ಬಿ-ಟೌನ್
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿರುವುದಕ್ಕೆ ತೀವ್ರ ಸಂತಸ ವ್ಯಕ್ತಪಡಿಸುತ್ತಿರುವ ಬಾಲಿವುಡ್ ನಟ-ನಟಿಯರು, ಯೋಧರ ಶೌರ್ಯವನ್ನು...

ತನ್ನ ರಕ್ಷಣೆಗಾಗಿ ಭಾರತ ಸೀಮಿತ ದಾಳಿ ನಡೆಸಿದೆ: ಅಫ್ಘಾನಿಸ್ತಾನ
ಭಾರತದ ಸೇನೆ ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ನಡೆಸಿರುವ ಸೀಮಿತ ದಾಳಿಗೆ ಬಾಂಗ್ಲಾದೇಶ ಬೆಂಬಲ ಘೋಷಿಸಿದ ಬೆನ್ನಲ್ಲೇ ಅಫ್ಘಾನಿಸ್ತಾನ ಸಹ ಬೆಂಬಲ ಘೋಷಿಸಿದೆ.

ಮೃತ ದೇಹ ಅಥವಾ ಗಾಯಾಳು ಸೈನಿಕರನ್ನು ಬಿಟ್ಟು ಬರಬೇಡಿ: ಸೈನಿಕರಿಗೆ ಸೂಚಿಸಿದ್ದ ಸೇನಾಧಿಕಾರಿಗಳು
ಬುಧವಾರ ರಾತ್ರಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆದ ಭಾರತೀಯ ಸೈನಿಕರ ಸೀಮಿತ ದಾಳಿ ವೇಳೆ ಯಾವುದೇ ಕಾರಣಕ್ಕೂ ಸೈನಿಕರ ಮೃತ ದೇಹ ಮತ್ತು ಗಾಯಾಳು ಸೈನಿಕರನ್ನು ಬಿಟ್ಟು ಬರದಂತೆ ಸೈನ್ಯಾಧಿಕಾರಿಗಳು ಸೂಚಿಸಿದ್ದರು ಎಂಬ ಮಹತ್ವದ ಅಂಶ ಬೆಳಕಿಗೆ ಬಂದಿದೆ.

ನಮ್ಮ ಹುಡುಗರು ಚೆನ್ನಾಗಿ ಆಡಿದರು; ಪಾಕಿಸ್ತಾನ ಕಾಲೆಳೆದ ಸೆಹ್ವಾಗ್
ಪಾಕ್ ನೆಲದಲ್ಲಿ ನಮ್ಮ ಹುಡುಗರು ಚೆನ್ನಾಗಿ ಆಡಿದ್ದಾರೆ ಎಂದು ಹೇಳುವ ಮೂಲಕ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಪಾಕಿಸ್ತಾನದ ಕಾಲೆಳೆದಿದ್ದಾರೆ.

ಪಾಕ್ ವಿರುದ್ಧದ ಸೀಮಿತ ದಾಳಿಗೆ ಇಸ್ರೋ ಉಪಗ್ರಹದ ಚಿತ್ರಗಳ ನೆರವು !
ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಭಯೋತ್ಪಾದಕರ ಹತ್ಯೆ ಮಾಡಿದ ಭಾರತೀಯ ಸೇನೆಯ ಕಾರ್ಯಾಚರಣೆ ಬಗ್ಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇಸ್ರೋ ಉಪಗ್ರಹಗಳು ಸೇನಾ...

ಸೇನಾ ದಾಳಿಯಿಂದ ಭಯೋತ್ಪಾದನಾ ರಾಷ್ಟ್ರಕ್ಕೆ ಉತ್ತಮ ಸಂದೇಶ ರವಾನೆ: ಸೋನಿಯಾ ಗಾಂಧಿ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ಕ್ಯಾಂಪ್ ಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡುವ ಮೂಲಕ ಭಯೋತ್ಪಾದನಾ ರಾಷ್ಟ್ರ ಪಾಕಿಸ್ತಾನಕ್ಕೆ ಉತ್ತಮ ಸಂದೇಶವನ್ನು ರವಾನಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...

ಸರ್ಜಿಕಲ್ ಸ್ಟ್ರೈಕ್ಸ್ ಎಂದರೇನು? ಕಾರ್ಯಾಚರಣೆ ಹೇಗೆ?
ಇಂದು ಪ್ರತಿಯೊಬ್ಬ ಭಾರತೀಯನು ಸೇನೆಯ ಬಗ್ಗೆ ಹೆಮ್ಮೆಪಡುವ ದಿನ. ಭಾರತ-ಪಾಕಿಸ್ತಾನ ಗಡಿ ರೇಖೆಯ...

