Surgical strike

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅತಿಯಾದ ಪ್ರಚಾರ ಬೇಕಿರಲಿಲ್ಲ: ನಿವೃತ್ತ ಸೇನಾಧಿಕಾರಿ ಹೂಡಾ
ದೇಶ

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅತಿಯಾದ ಪ್ರಚಾರ ಬೇಕಿರಲಿಲ್ಲ: ನಿವೃತ್ತ ಸೇನಾಧಿಕಾರಿ ಹೂಡಾ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿಯಿದ್ದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್...

ಗಡಿಯಾಚೆಗಿನ ಸರ್ಜಿಕಲ್ ಸ್ಟ್ರೈಕ್ ಗಾಗಿಯೇ ವಿಶೇಷ ತಂಡ ಶೀಘ್ರವೇ ಅಸ್ಥಿತ್ವಕ್ಕೆ!?
ದೇಶ

ಗಡಿಯಾಚೆಗಿನ ಸರ್ಜಿಕಲ್ ಸ್ಟ್ರೈಕ್ ಗಾಗಿಯೇ ವಿಶೇಷ ತಂಡ ಶೀಘ್ರವೇ ಅಸ್ಥಿತ್ವಕ್ಕೆ!?

ಭಾರತಕ್ಕೆ ಸಮುದ್ರ ಮಾರ್ಗ ಹಾಗೂ ವೈಮಾನಿಕ ದಾಳಿಗಳ ಅಪಾಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಶತ್ರುಗಳ ಗಡಿ ದಾಟಿ ಸರ್ಜಿಕಲ್ ಸ್ಟ್ರೈಕ್ ನಡೆಸುವುದಕ್ಕಾಗಿಯೇ ವಿಶೇಷ ತಂಡವನ್ನು ಅಸ್ಥಿತ್ವಕ್ಕೆ ತರಲು ಯೋಜನೆ ರೂಪಿಸುತ್ತಿದೆ.

ಸರ್ಜಿಕಲ್ ಸ್ಟ್ರೈಕ್  ವಿಡಿಯೋ ಸಾಕ್ಷಿ ಕೇಳುವ  ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ದೇಶ

ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಸಾಕ್ಷಿ ಕೇಳುವ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಮುಂಬೈ ದಾಳಿ ನಡೆದಾಗ ಅಧಿಕಾರದಲ್ಲಿದ್ದ ಕಾಂಗ್ರೆಸ್ , ಪಾಕಿಸ್ತಾನದಲ್ಲಿ ಬಿಜೆಪಿ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಬಳಿ ಪ್ರಶ್ನೆ ಮಾಡುತ್ತದೆ ಎಂದು ಭಯೋತ್ಪಾದನೆ ಹಾಗೂ ನಕ್ಸಲ್ ವಿಚಾರದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ

26/11 ಮುಂಬೈ ದಾಳಿಗೆ 10 ವರ್ಷ: ಸರ್ಜೀಕಲ್ ಸ್ಟೈಕ್'ಗೆ ಸಾಕ್ಷ್ಯ ಕೇಳಿದ್ದ ಕಾಂಗ್ರೆಸ್ ವಿರುದ್ದ ಪ್ರಧಾನಿ ಮೋದಿ ವಾಗ್ದಾಳಿ
ದೇಶ

26/11 ಮುಂಬೈ ದಾಳಿಗೆ 10 ವರ್ಷ: ಸರ್ಜೀಕಲ್ ಸ್ಟೈಕ್'ಗೆ ಸಾಕ್ಷ್ಯ ಕೇಳಿದ್ದ ಕಾಂಗ್ರೆಸ್ ವಿರುದ್ದ ಪ್ರಧಾನಿ ಮೋದಿ ವಾಗ್ದಾಳಿ

ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಗಡಿಯಲ್ಲಿ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದಾಗ ಇಡೀ ದೇಶ ಹೆಮ್ಮೆಪಟ್ಟಿತ್ತು. ಆದರೆ, ಕಾಂಗ್ರೆಸ್ ಪಕ್ಷ ಮಾತ್ರ ಸೀಮಿತ ದಾಳಿಗೆ ದಾಖಲೆಗಳನ್ನು ಕೇಳಿತ್ತು ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ...

ನನಗೆ ಹಿಂದಿ ಅರ್ಥವಾಗುತ್ತೆ: 'ಸರ್ಜೀಕಲ್ ಸ್ಟ್ರೈಕ್' ಕುರಿತ ಪತ್ರಕರ್ತನ ಪ್ರಶ್ನೆಗೆ ನಿರ್ಮಲಾ ಸೀತಾರಾಮನ್ ತಿರುಗೇಟು
ದೇಶ

ನನಗೆ ಹಿಂದಿ ಅರ್ಥವಾಗುತ್ತೆ: 'ಸರ್ಜೀಕಲ್ ಸ್ಟ್ರೈಕ್' ಕುರಿತ ಪತ್ರಕರ್ತನ ಪ್ರಶ್ನೆಗೆ ನಿರ್ಮಲಾ ಸೀತಾರಾಮನ್ ತಿರುಗೇಟು

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ 2016ರಲ್ಲಿ ಸೇನೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಕುರಿತು ಕಟುವಾಗಿ ಪ್ರಶ್ನೆ ಕೇಳಿದ ಪತ್ರಕರ್ತನಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿರುಗೇಟು ನೀಡಿದ್ದು, 'ನನಗೂ ಹಿಂದಿ ಅರ್ಥವಾಗುತ್ತದೆ' ಎಂದು ಹೇಳಿದ್ದಾರೆ...

ಯಾವುದೇ ಪರಿಸ್ಥಿತಿ ಎದುರಿಸಲು ಭಾರತೀಯ ಸೇನೆ ಸಿದ್ಧವಾಗಿದೆ: ಪಾಕ್ 10 ಸರ್ಜಿಕಲ್ ದಾಳಿ ಬೆದರಿಕೆ ಕುರಿತು ಲೆ.ಜ.ರನ್ಬೀರ್ ಸಿಂಗ್
ದೇಶ

ಯಾವುದೇ ಪರಿಸ್ಥಿತಿ ಎದುರಿಸಲು ಭಾರತೀಯ ಸೇನೆ ಸಿದ್ಧವಾಗಿದೆ: ಪಾಕ್ 10 ಸರ್ಜಿಕಲ್ ದಾಳಿ ಬೆದರಿಕೆ ಕುರಿತು ಲೆ.ಜ.ರನ್ಬೀರ್ ಸಿಂಗ್

ಯಾರು, ಎಲ್ಲಿ ಯಾವ ರೀತಿಯ ಹೇಳಿಕೆಗಳನ್ನೇ ನೀಡಿದರೂ, ಅದಾವುದಕ್ಕೂ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಯಾವುದೇ ರೀತಿಯ ಪರಿಸ್ಥಿತಿಗಳು ಎದುರಾದರೂ ಅದನ್ನು ಎದುರಿಸಲು ಭಾರತೀಯ ಸೇನಾಪಡೆ ಸದಾಕಾಲ...

ಭಾರತದ ಮೇಲೆ 10 ಸರ್ಜಿಕಲ್ ದಾಳಿ ನಡೆಸುತ್ತೇವೆ: ಪಾಕಿಸ್ತಾನ ಎಚ್ಚರಿಕೆ
ವಿದೇಶ

ಭಾರತದ ಮೇಲೆ 10 ಸರ್ಜಿಕಲ್ ದಾಳಿ ನಡೆಸುತ್ತೇವೆ: ಪಾಕಿಸ್ತಾನ ಎಚ್ಚರಿಕೆ

ಭಾರತ ನಮ್ಮ ಮೇಲೆ ಒಂದೇ ಒಂದು ಸರ್ಜಿಕಲ್ ದಾಳಿ ಮಾಡಿದರೂ ಅದಕ್ಕೆ ಪ್ರತಿಯಾಗಿ ಭಾರತದ ಮೇಲೆ 10 ಸರ್ಜಿಕಲ್ ದಾಳಿ ಮಾಡುತ್ತೇವೆಂದು ಪಾಕಿಸ್ತಾನ ಎಚ್ಚರಿಕೆ ನೀಡಿದೆ...

ಪಾಕ್ ಗಡಿಯಲ್ಲಿ ಮತ್ತೊಂದು ಸರ್ಜಿಕಲ್ ದಾಳಿ!: ರಾಜನಾಥ್ ಸಿಂಗ್ ನಿಗೂಢ ಮಾತಿನ ಮರ್ಮವೇನು?
ದೇಶ

ಪಾಕ್ ಗಡಿಯಲ್ಲಿ ಮತ್ತೊಂದು ಸರ್ಜಿಕಲ್ ದಾಳಿ!: ರಾಜನಾಥ್ ಸಿಂಗ್ ನಿಗೂಢ ಮಾತಿನ ಮರ್ಮವೇನು?

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತೊಂದು ಸರ್ಜಿಕಲ್ ದಾಳಿ ನಡೆಸಿದೆಯೇ.. ಇಂತಹುದೊಂದು ವಾದಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆ ಇಂಬು ನೀಡುತ್ತಿದೆ.

ಉಗ್ರರು ವಿನಾಶಕಾರಿ ಚಟುವಟಿಕೆ ನಡೆಸುತ್ತಿದ್ದರೆ ಭಾರತ ಅದನ್ನು ಸಹಿಸುವುದಿಲ್ಲ: ರಕ್ಷಣಾ ಸಚಿವೆ
ದೇಶ

ಉಗ್ರರು ವಿನಾಶಕಾರಿ ಚಟುವಟಿಕೆ ನಡೆಸುತ್ತಿದ್ದರೆ ಭಾರತ ಅದನ್ನು ಸಹಿಸುವುದಿಲ್ಲ: ರಕ್ಷಣಾ ಸಚಿವೆ

ಗಡಿಯಲ್ಲಿ ಉಗ್ರರು ವಿನಾಶಕಾರಿ ಚಟುವಟಿಕೆಗಳನ್ನು ನಡೆಸುತ್ತಿದ್ದರೆ, ಭಾರತ ಅದನ್ನು ಎಂದಿಗೂ ಸಹಿಸುವುದಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ...