Surgical strike

ನಮ್ಮ ಸೈನಿಕರು ಸತ್ತಿದ್ದು ಭಾರತೀಯ ಸೈನಿಕರ ದಾಳಿಯಿಂದಾಗಿ ಅಲ್ಲ: ಪಾಕಿಸ್ತಾನ ಸ್ಪಷ್ಟನೆ
ದೇಶ

ನಮ್ಮ ಸೈನಿಕರು ಸತ್ತಿದ್ದು ಭಾರತೀಯ ಸೈನಿಕರ ದಾಳಿಯಿಂದಾಗಿ ಅಲ್ಲ: ಪಾಕಿಸ್ತಾನ ಸ್ಪಷ್ಟನೆ

ಎಲ್ ಒಸಿ ದಾಟಿ ಪಾಕ್ ಗಡಿಯೊಳಗೆ ನುಗ್ಗಿ ಭಾರತೀಯ ಸೈನಿಕರು ಪಾಕಿಸ್ತಾನಿ ಸೈನಿಕರನ್ನು ಹೊಡೆದುರುಳಿಸಿದ ವಿಚಾರ ವೈರಲ್ ಆಗುತ್ತಿದ್ದಂತೆಯೇ ಅತ್ತ ಪಾಕಿಸ್ತಾನ ಸರ್ಕಾರ ಮುಜುಗರದಿಂದ ತಪ್ಪಿಸಿಕೊಳ್ಳಲು ಅಂತಹ ಘಟನೆ ನಡೆದಿಲ್ಲ ಎಂದು ವಾದ ಮುಂದಿಟ್ಟಿದೆ.

ಪಾಕ್ ಗಡಿಯೊಳಕ್ಕೆ ನುಗ್ಗಿ ಮೂವರು ಪಾಕ್ ಸೈನಿಕರ ಹೊಡೆದುರುಳಿಸಿದ ಭಾರತೀಯ ಸೇನೆ!
ದೇಶ

ಪಾಕ್ ಗಡಿಯೊಳಕ್ಕೆ ನುಗ್ಗಿ ಮೂವರು ಪಾಕ್ ಸೈನಿಕರ ಹೊಡೆದುರುಳಿಸಿದ ಭಾರತೀಯ ಸೇನೆ!

ಕಳೆದ ಸೆಪ್ಟೆಂಬರ್ ನಲ್ಲಿ ಪಾಕ್ ಗಡಿಯೊಳಗೆ ನುಗ್ಗಿ ಉಗ್ರರನ್ನು ಹತ್ಯೆಗೈದಿದ್ದ ಭಾರತೀಯ ಸೇನೆ ಇದೀಗ ಮತ್ತೊಮ್ಮೆ ಪಾಕ್ ಗಡಿಯೊಳಗೆ ನುಗ್ಗಿ ಪಾಕಿಸ್ತಾನಿ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿ ವಾಪಸ್ ಬಂದಿದೆ ಎಂದು ಗುಪ್ತಚರ ಇಲಾಖೆ ಮೂಲಗಳು ತಿಳಿಸಿವೆ.

ಮೂವರು ಪಾಕ್ ಯೋಧರ ಕೊಂದ ಭಾರತ, ಓರ್ವ ಯೋಧನಿಗೆ ಗಾಯ: ಪಾಕ್ ಮಾಧ್ಯಮ ವರದಿ
ದೇಶ

ಮೂವರು ಪಾಕ್ ಯೋಧರ ಕೊಂದ ಭಾರತ, ಓರ್ವ ಯೋಧನಿಗೆ ಗಾಯ: ಪಾಕ್ ಮಾಧ್ಯಮ ವರದಿ

ಪಾಕಿಸ್ತಾನಿ ಸೈನಿಕರ ಮೇಲೆ ಮುಗಿಬಿದ್ದಿರುವ ಭಾರತೀಯ ಸೈನಿಕರು ಸತತ ಗುಂಡಿನ ದಾಳಿ ನಡೆಸಿ ಪಾಕ್ ನ ಮೂವರು ಯೋಧರನ್ನು ಹೊಡೆದುರುಳಿಸಿದೆ ಎಂದು ವರದಿಯೊಂದು ತಿಳಿಸಿದೆ.

ಸರ್ಜಿಕಲ್ ಸ್ಟ್ರೈಕ್ ಮತ್ತೊಂದು ಕಾರ್ಯಾಚರಣೆಯಂತೆ: ವಿಶೇಷ ಅಧಿಕಾರಿ
ದೇಶ

ಸರ್ಜಿಕಲ್ ಸ್ಟ್ರೈಕ್ ಮತ್ತೊಂದು ಕಾರ್ಯಾಚರಣೆಯಂತೆ: ವಿಶೇಷ ಅಧಿಕಾರಿ

ಕಳೆದ ವರ್ಷ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಸರ್ಜಿಕಲ್ ಸ್ಟ್ರೈಕ್ ನಲ್ಲಿ ಭಾಗಿಯಾಗಿದ್ದ ....

ಸರ್ಜಿಕಲ್ ಸ್ಟ್ರೈಕ್ ವೇಳೆ ಗಡಿ ಉಲ್ಲಂಘಿಸಿ ಹೋದ ಯೋಧನಿಗೆ 3 ತಿಂಗಳು ಜೈಲು ಶಿಕ್ಷೆ
ದೇಶ

ಸರ್ಜಿಕಲ್ ಸ್ಟ್ರೈಕ್ ವೇಳೆ ಗಡಿ ಉಲ್ಲಂಘಿಸಿ ಹೋದ ಯೋಧನಿಗೆ 3 ತಿಂಗಳು ಜೈಲು ಶಿಕ್ಷೆ

ಕಳೆದ ವರ್ಷ ಸರ್ಜಿಕಲ್ ಸ್ಟ್ರೈಕ್ ಸಮಯದಲ್ಲಿ ಆಕಸ್ಮಿಕವಾಗಿ ಗಡಿ ಉಲ್ಲಂಘಿಸಿ ಕಳೆದ ಜನವರಿಯಲ್ಲಿ ...

ಪಾಕ್ ಉದ್ಧಟತನಕ್ಕೆ ಸೇನೆಯಿಂದ ಪಾಠ: ಸರ್ಜಿಕಲ್ ದಾಳಿಗೆ ಒಂದು ವರ್ಷ
ದೇಶ

ಪಾಕ್ ಉದ್ಧಟತನಕ್ಕೆ ಸೇನೆಯಿಂದ ಪಾಠ: ಸರ್ಜಿಕಲ್ ದಾಳಿಗೆ ಒಂದು ವರ್ಷ

ಉಗ್ರರನ್ನು ಸದೆಬಡಿಯುವ ಸಲುವಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದೊಳಗೆ ನುಗ್ಗಿ ಭಾರತೀಯ ಯೋಧರು ರಾತ್ರೋರಾತ್ರಿ ನಡೆಸಿದ್ದ ಸರ್ಜಿಕಲ್ ದಾಳಿಗೆ ಸೆ.29ಕ್ಕೆ ಒಂದು ವರ್ಷ ತುಂಬಿದೆ...

ದೆಹಲಿ ಸೇನಾ ಮುಖ್ಯ ಕಚೇರಿಯಲ್ಲಿ 'ಸೀಮಿತ ದಾಳಿ' ನೇರಪ್ರಸಾರ ಮಾಡಲಾಗಿತ್ತು: ಅಧಿಕಾರಿ
ದೇಶ

ದೆಹಲಿ ಸೇನಾ ಮುಖ್ಯ ಕಚೇರಿಯಲ್ಲಿ 'ಸೀಮಿತ ದಾಳಿ' ನೇರಪ್ರಸಾರ ಮಾಡಲಾಗಿತ್ತು: ಅಧಿಕಾರಿ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿಯ ನೇರ ಪ್ರಸಾರವನ್ನು ದೆಹಲಿ ಮತ್ತು ಉಧಂಪುರದಲ್ಲಿರುವ ಸೇನಾ ಮುಖ್ಯ ಕಾರ್ಯಾಲಯದಲ್ಲಿ ಮಾಡಲಾಗಿತ್ತು ಎಂದು ಸೀಮಿತ ದಾಳಿಯ ಉಸ್ತವಾರಿ ಹೊತ್ತಿದ್ದ...

ಸರ್ಕಾರಕ್ಕೆ ಸಂಕಷ್ಟದ ದಿನ ಎದುರಾದಾಗಲೆಲ್ಲಾ ಸರ್ಜಿಕಲ್ ಸ್ಟ್ರೈಕ್ ನಡೆಸಬೇಕಾಗುತ್ತದೆ: ಚಿದಂಬರಂ ವ್ಯಂಗ್ಯ
ದೇಶ

ಸರ್ಕಾರಕ್ಕೆ ಸಂಕಷ್ಟದ ದಿನ ಎದುರಾದಾಗಲೆಲ್ಲಾ ಸರ್ಜಿಕಲ್ ಸ್ಟ್ರೈಕ್ ನಡೆಸಬೇಕಾಗುತ್ತದೆ: ಚಿದಂಬರಂ ವ್ಯಂಗ್ಯ

ಭಾರತ–ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಾಗಾ ಬಂಡುಕೋರರ ಮೇಲೆ ತೀವ್ರ ಗುಂಡಿನ ದಾಳಿ ನಡೆಸಿದೆ ಎಂಬ ಸರ್ಕಾರದ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆಯೂ ಇಂತಹ....

ಪಿಒಕೆಯಲ್ಲಿ ನಡೆಸಿದಂತೆ ಕಾಂಗೋದಲ್ಲಿ ಸರ್ಜಿಕಲ್ ದಾಳಿ ನಡೆಸಿ 22 ಮಕ್ಕಳನ್ನು ರಕ್ಷಿಸಿದ ಭಾರತೀಯ ಸೇನೆ
ದೇಶ

ಪಿಒಕೆಯಲ್ಲಿ ನಡೆಸಿದಂತೆ ಕಾಂಗೋದಲ್ಲಿ ಸರ್ಜಿಕಲ್ ದಾಳಿ ನಡೆಸಿ 22 ಮಕ್ಕಳನ್ನು ರಕ್ಷಿಸಿದ ಭಾರತೀಯ ಸೇನೆ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರ ಶಿಬಿರಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿ ಜಗತ್ತಿಗೆ ತನ್ನ ತಾಕತ್ತನ್ನು ತೋರಿಸಿದ್ದ ಭಾರತೀಯ ಸೇನೆ ಇದೀಗ ವಿಶ್ವಸಂಸ್ಥೆಯ...