Surgical strikes

ಕಗ್ಗತ್ತಲಲ್ಲಿ ನಮ್ಮ ವೀರ ಯೋಧರ ರೋಚಕ ಸಾಹಸದ 'ಸರ್ಜಿಕಲ್ ಸ್ಟ್ರೈಕ್' ಮತ್ತೆರಡು ವಿಡಿಯೋ ಬಿಡುಗಡೆ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಉರಿ ಸೇನಾ ನೆಲೆ ಮೇಲೆ ಉಗ್ರರು ನಡೆಸಿದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದೊಳಕ್ಕೆ ನುಗ್ಗಿ...

ಸರ್ಜಿಕಲ್ ಸ್ಟ್ರೈಕ್ ದ್ವಿತೀಯ ವಾರ್ಷಿಕೋತ್ಸವ ಆಚರಣೆಗೆ ಸರ್ಕಾರ ನಿರ್ಧಾರ!
ಸೆಪ್ಟೆಂಬರ್ 29 ರಂದು 'ಸರ್ಜಿಕಲ್ ಸ್ಟ್ರೈಕ್'ನ ಎರಡನೇ ವಾರ್ಷಿಕೋತ್ಸವವನ್ನು ಮೋದಿ ಸರಕಾರವು ಆಚರಿಸಲಿದೆ ಎಂದು ಕೇಂದ್ರ ಸಚಿವ ಪಿಯುಶ್ ಗೋಯಲ್ ಬುಧವಾರ ತಿಳಿಸಿದ್ದಾರೆ.

'ಸರ್ಜಿಕಲ್ ಸ್ಟ್ರೈಕ್'ನ್ನು ಜುಮ್ಲಾ ಸ್ಟ್ರೈಕ್ ಎನ್ನುವುದನ್ನು ನಿಲ್ಲಿಸಿ; ಕಾಂಗ್ರೆಸ್'ಗೆ ಪ್ರಧಾನಿ ಮೋದಿ
ಸರ್ಜಿಕಲ್ ಸ್ಟ್ರೈಕ್'ನ್ನು ಜುಮ್ಲಾ ಸ್ಟ್ರೈಕ್ ಎಂದು ಹೇಳುವುದನ್ನು ಮೊದಲು ನಿಲ್ಲಿಸಿ ಎಂದು ಕಾಂಗ್ರೆಸ್ ನಾಯಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ...

ಸರ್ಜಿಕಲ್ ದಾಳಿ ಸಾಕ್ಷಿಗೆ ರಾಹುಲ್ ಗಾಂಧಿಯನ್ನೂ ಕರೆದುಕೊಂಡು ಹೋಗಿ ಎಂದು ಹೇಳಬೇಕಿತ್ತೇ?: ಪರಿಕ್ಕರ್
ಭಾರತೀಯ ಸೇನೆಯ ಸರ್ಜಿಕಲ್ ದಾಳಿಯ ನೈಜತೆಯನ್ನೇ ಪ್ರಶ್ನಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿರುವ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು, ಸರ್ಜಿಕಲ್ ದಾಳಿಗೆ ರಾಹುಲ್ ಗಾಂಧಿಯನ್ನೂ ಕರೆದುಕೊಂಡು ಹೋಗಿ ಎಂದು ಸೇನೆಗೆ ಹೇಳಬೇಕಿತ್ತೇ ಎಂದು ಹೇಳಿದ್ದಾರೆ.

ಪಿಒಕೆಯಲ್ಲಿ ಭಾರತೀಯ ಸೇನೆ ಉಗ್ರರ ರಕ್ತದೋಕುಳಿ ಹರಿಸಿದ್ದ ಸರ್ಜಿಕಲ್ ದಾಳಿಯ ವಿಡಿಯೋ ಬಹಿರಂಗ!
2016ರ ಸೆಪ್ಟೆಂಬರ್ ನಲ್ಲಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ್ದ ಸರ್ಜಿಕಲ್ ದಾಳಿಯ ವಿಡಿಯೋ ಬಹಿರಂಗಗೊಂಡಿದೆ...

ಮೋದಿ ಸರ್ಕಾರ ಸರ್ಜಿಕಲ್ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ: ಕಾಂಗ್ರೆಸ್ ಆರೋಪ
2016 ರಲ್ಲಿ ನಡೆದ ಸರ್ಜಿಕಲ್ ದಾಳಿಯನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಕೀಯಕರಣಗೊಳಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ...

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಕಾಂಗ್ರೆಸ್ ತನ್ನ ಒಪ್ಪಿಗೆ ಸ್ಪಷ್ಟಪಡಿಸಲಿ: ರವಿಶಂಕರ್ ಪ್ರಸಾದ್
ಸರ್ಜಿಕಲ್ ಸ್ಟ್ರೈಕ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ, ಕಾಂಗ್ರೆಸ್ ಸಶಸ್ತ್ರ ಪಡೆಗಳ...

ಸೈನ್ಯದ ಮುಂದೆ ವಿವಿಧ ಆಯ್ಕೆಗಳಿವೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್
"2016 ರ ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆ ಅಂತಹಾ ಇನ್ನೂ ಅನೇಕ ಕಾರ್ಯಾಚರಣೆ ಕೈಗೊಳ್ಳಲು ಭಾರತೀಯ ಸೈನ್ಯವು ಹಲವಾರು ಆಯ್ಕೆಗಳನ್ನು ಹೊಂದಿದೆ"

ಅಣುಸ್ಥಾವರಗಳ ಮೇಲೆ ದಾಳಿ ಮಾಡಿದರೂ ಸಂಯಮದಿಂದ ಇರುತ್ತೇವೆ ಎಂದು ಆಶಿಸಬೇಡಿ: ಭಾರತಕ್ಕೆ ಪಾಕ್ ಎಚ್ಚರಿಕೆ!
ನಮ್ಮ ದೇಶದ ಅಣು ಸ್ಥಾವರಗಳ ಮೇಲೆ ಭಾರತ ದಾಳಿ ಮಾಡಿದರೂ ನಾವು ಸಂಯಮ ಮೀರಿ ವರ್ತಿಸುವುದಿಲ್ಲ ಎಂದು ಹೇಳಲಾಗದು, ಭಾರತ ಅಂತಹ ದುಸ್ಸಾಹಸಕ್ಕೆ ಕೈ ಹಾಕಿದ್ದೇ ಆದರೆ ನಾವು ಪೂರ್ಣಪ್ರಮಾಣದ ಅಣ್ವಸ್ತ್ರ ಪ್ರತಿದಾಳಿ ನಡೆಸಲು ಸಿದ್ಧ ಎಂದು ಪಾಕಿಸ್ತಾನ ಹೇಳಿದೆ.

