Surgical strikes

ವಿವಾದಿತ ಡೊಕ್ಲಾಂ ಗಡಿಯಲ್ಲಿ ಈಗಲೂ ಚೀನಾ ಸೇನೆ ಇದೆ: ವಾಯುಸೇನಾ ಮುಖ್ಯಸ್ಥ ಸ್ಪಷ್ಟನೆ
ಭಾರತ-ಭೂತಾನ್-ಟಿಬೆಟ್ ಮೂರು ದೇಶಗಳ ಗಡಿಗಳು ಸೇರುವ ವಿವಾದಿತ ಚುಂಬಿ ಕಣಿವೆಯಲ್ಲಿ ಈಗಲೂ ಚೀನಾ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಂಡಿಲ್ಲ ಎಂದು ವಾಯುಸೇನಾ ಮುಖ್ಯಸ್ಥ ಬಿ.ಎಸ್. ಧನೋವಾ ಅವರು ಗುರುವಾರ ಹೇಳಿದ್ದಾರೆ...

ಸರ್ಜಿಕಲ್ ಸ್ಟ್ರೈಕ್ ಪಾಕ್ ಗೆ ಒಂದು ಸಂದೇಶವಷ್ಟೇ, ಅಗತ್ಯ ಬಿದ್ದರೆ ಮತ್ತೆ ನಡೆಸುತ್ತೇವೆ: ಸೇನಾ ಮುಖ್ಯಸ್ಥ ರಾವತ್
ಸರ್ಜಿಕಲ್ ಸ್ಟ್ರೈಕ್ ಪಾಕಿಸ್ತಾನಕ್ಕೆ ಒಂದು ಸಂದೇಶವಷ್ಚೇ...ಅಗತ್ಯಬಿದ್ದರೆ ಭಾರತ ಅದಕ್ಕಿಂತಲೂ ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸುತ್ತದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.

ಅಗತ್ಯಬಿದ್ದಾಗಲೆಲ್ಲಾ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ 'ಸರ್ಜಿಕಲ್ ಸ್ಟ್ರೈಕ್' ಮಾಡುತ್ತೇವೆ: ಭಾರತೀಯ ಸೇನೆ!
ಗಡಿಯಲ್ಲಿ ದೇಶ ವಿದ್ರೋಹ ಚಟುವಟಿಕೆಗಳು ಕಂಡುಬಂದರೆ ಅಗತ್ಯವಿದ್ದಾಗಲೆಲ್ಲಾ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ನಂತಹ ದಾಳಿಗಳನ್ನು ಮಾಡುತ್ತೇವೆ ಎಂದು ಭಾರತೀಯ ಸೇನೆ ಶುಕ್ರವಾರ ಸ್ಪಷ್ಟಪಡಿಸಿದೆ.

ಸರ್ಜಿಕಲ್ ಸ್ಟ್ರೈಕ್ ನಿಂದ ಉರಿ ದಾಳಿ ಉಗ್ರರಿಗೆ ಏನೂ ಆಗಲಿಲ್ಲ: ಒಮರ್ ಅಬ್ದುಲ್ಲಾ
2016 ರಲ್ಲಿ ನಡೆದ ಉರಿ ಉಗ್ರ ದಾಳಿಕೋರರ ಮೇಲೆ ಸರ್ಜಿಕಲ್ ಸ್ಟ್ರೈಕ್ ಯಾವುದೇ ಪರಿಣಾಮ ಬೀರಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ...

ಪಾಕ್'ಗೆ ಪಾಠ ಕಲಿಸಲು ಸೀಮಿತ ದಾಳಿಗಿಂತಲೂ ಉತ್ತಮವಾದ ಆಯ್ಕೆಗಳು ಭಾರತದ ಬಳಿ ಇವೆ: ಬಿಪಿನ್ ರಾವತ್
ಪಾಕಿಸ್ತಾನಕ್ಕೆ ಪಾಠ ಕಲಿಸಲು ಸೀಮಿತ ದಾಳಿಗಿಂತಲೂ ಉತ್ತಮವಾದ ಆಯ್ಕೆಗಳು ಭಾರತದ ಮುಂದಿವೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಮಂಗಳವಾರ ಹೇಳಿದ್ದಾರೆ...

ಸರ್ಜಿಕಲ್ ಸ್ಟ್ರೈಕ್ ಪರಿಣಾಮ ಗಡಿಯಲ್ಲಿ ಉಗ್ರರ ನುಸುಳುವಿಕೆ 45% ಇಳಿಕೆ: ರಾಜನಾಥ್ ಸಿಂಗ್
ಕೇಂದ್ರ ಸರ್ಕಾರ ಸೆಪ್ಟೆಂಬರ್ ನಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ ನಂತರ ಗಡಿಯಲ್ಲಿ ಒಳನುಸುಳುವಿಕೆ ಶೇ.45 ರಷ್ಟು ಕಡಿಮೆಯಾಗಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಸರ್ಜಿಕಲ್ ದಾಳಿಯಲ್ಲಿ ನಾಶಗೊಂಡಿದ್ದ ಉಗ್ರ ನೆಲೆಗಳು ಮತ್ತೆ ಸಕ್ರಿಯ: ಸೇನೆ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಸೀಮಿತ ದಾಳಿ ನಡೆಸಿದ್ದ ಭಾರತೀಯ ಸೇನೆ ಉಗ್ರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಆದರೆ, ಇದೀಗ ಆ ನೆಲೆಗಳು ಮತ್ತೆ ಸಕ್ರಿಯಗೊಂಡಿರುವುದಾಗಿ ಸೇನೆಯ ಅಧಿಕಾರಿಗಳು ಹೇಳಿದ್ದಾರೆ...

ಗಡಿಯಲ್ಲಿನ ವಾಸ್ತವಾಂಶದ ಕುರಿತು ಪರಿಕ್ಕರ್'ಗೆ ಅರಿವೇ ಇಲ್ಲ: ಕಾಂಗ್ರೆಸ್
ಗಡಿ ಪರಿಸ್ಥಿತಿ ಕುರಿತಂತೆ ಮಾತನಾಡುತ್ತಿರುವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೆ ಗಡಿಯಲ್ಲಿನ ವಾಸ್ತವಾಂಶದ ಕುರಿತು ಅರಿವೇ ಇಲ್ಲ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ...

ಸೀಮಿತ ದಾಳಿಗೆ ಪಾಕ್ ಸೇಡು: ಒಟ್ಟಾರೆ 18 ಯೋಧರ ಹತ್ಯೆ; 1 ಯೋಧನ ಸೆರೆ; ಇಬ್ಬರ ರುಂಡ ಕತ್ತರಿಸಿ ಕ್ರೌರ್ಯ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿದ ಬಳಿಕ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳುತ್ತಲೇ ಬಂದಿರುವ ಪಾಕಿಸ್ತಾನ ಈ ವರೆಗೂ 18 ಮಂದಿ ಭಾರತೀಯ ಯೋಧರನ್ನು ಹತ್ಯೆ ಮಾಡಿದೆ...

